Tuesday, 23rd July 2019

Recent News

1 month ago

ಮಂಡ್ಯದಲ್ಲಿ ಜೋಡೆತ್ತು ಗಣಪ-ಲೋಕ ಸಮರದ ಡೈಲಾಗ್‍ಗಳೇ ಮೂರ್ತಿ ಥೀಮ್

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಹೆಚ್ಚು ಪ್ರಖ್ಯಾತಿ ಗಳಿಸಿದ್ದು ನಟ ದರ್ಶನ್ ಹೇಳಿದ್ದ ಜೋಡೆತ್ತು ಎಂಬ ಮಾತು. ನಾವು ಚುನಾವಣೆಯಲ್ಲಿ ಜೋಡೆತ್ತಿನಂತೆ ದುಡಿಯುತ್ತೇವೆ ಎಂಬ ಅವರ ಹೇಳಿಕೆ ಸಾಕಷ್ಟು ವಾದ-ವಿವಾದವನ್ನ ಹುಟ್ಟುಹಾಕಿತ್ತು. ದರ್ಶನ್ ಅವರ ಈ ಮಾತಿಗೆ ಕೌಂಟರ್ ನೀಡಿದ್ದ ಸಿಎಂ ಅದು ಕಳ್ಳೆತ್ತಿನ ಜೋಡಿ ನಾನು ಹಾಗೂ ಸಚಿವ ಡಿ.ಕೆ.ಶಿವಕುಮಾರ್ ನಿಜವಾದ ಜೋಡೆತ್ತುಗಳು ಎಂದು ಹೇಳಿಕೆ ನೀಡಿದ್ದರು. ಹೀಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಜೋಡೆತ್ತು ಎಂಬ ವಿಚಾರವನ್ನೇ ಬಳಕೆ ಮಾಡಿಕೊಂಡಿರೋ ಕಲಾವಿದರೊಬ್ಬರು ಈ ಬಾರಿಯ ಗೌರಿ […]

10 months ago

ಅಹಿತಕರ ಘಟನೆ ನಡೆಯದಿರಲೆಂದು ಗಣೇಶ ಮೂರ್ತಿ ವಿಸರ್ಜನೆಯ ಟ್ರ್ಯಾಕ್ಟರ್ ಚಲಾಯಿಸಿದ ಜಿಲ್ಲಾಧಿಕಾರಿ

ದಾವಣಗೆರೆ: ಗಣಪತಿ ವಿಸರ್ಜನೆ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದೆಂದು ದಾವಣಗೆರೆ ಜಿಲ್ಲಾಧಿಕಾರಿ ರಮೇಶ್ ಅವರು ಸ್ವತಃ ಗಣೇಶ ಮೂರ್ತಿಯನ್ನು ಮೆರವಣಿಗೆ ಮಾಡಲು ಸಿದ್ಧಪಡಿಸಿದ್ದ ಟ್ರ್ಯಾಕ್ಟರನ್ನು ಚಲಾಯಿಸಿದ್ದಾರೆ. ಶ್ರೀ ವರಸಿದ್ಧಿ ವಿನಾಯಕ ಸೇವಾ ಸಮಿತಿ ವಿನೋಭನಗರದಲ್ಲಿ ಆಯೋಜಿಸಿದ್ದ ಗಣೇಶ ವಿಸರ್ಜನೆ ವೇಳೆ ನಗರದಲ್ಲಿ ಕೋಮು ಗಲಭೆ ಆಗಬಹುದೆಂಬ ನಿಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿತ್ತು. ಪ್ರತಿವರ್ಷ...

9 ವರ್ಷದಿಂದ ಗಣೇಶನ ನಿರ್ಮಿಸ್ತಿದ್ದಾರೆ ರಾಯಚೂರಿನ ವ್ಯಕ್ತಿ!

10 months ago

ರಾಯಚೂರು: ಗಣೇಶ ಹಬ್ಬ ಅಂದ್ರೆ ಅದರ ಸಂಭ್ರಮ, ಮೆರವಣಿಗೆ ಅಬ್ಬರಾನೇ ಬೇರೆ. ಆದ್ರೆ ವಿನಾಯಕನ ಮೆರವಣಿಗೆ ವೇಳೆ ಕೋಮು ಸೌಹಾರ್ದ ಕದಡುವಂತಹ ಕಹಿ ಘಟನೆಗಳು ಅಲ್ಲಲ್ಲಿ ಈಗಲೂ ನಡೆಯುತ್ತಲೇ ಇರುತ್ತವೆ. ಪೊಲೀಸರಿಗಂತೂ ಕಾನೂನು ಸುವ್ಯವಸ್ಥೆ ಕಾಪಾಡುವುದು ದೊಡ್ಡ ಸವಾಲೇ ಸರಿ. ಆದ್ರೆ...

ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ಮೂಡಿದ ಗಣಪ

10 months ago

ಕೊಪ್ಪಳ: ಪಿಒಪಿ ಗಣೇಶ ಮೂರ್ತಿಯಿಂದ ಪರಿಸರಕ್ಕೆ ಹಾನಿ ಅಂತಾ ಎಲ್ಲರಿಗೂ ಗೊತ್ತು. ಆದರೂ ಪಿಒಪಿ ಗಣೇಶ ಪ್ರತಿಷ್ಠಾಪನೆಗೆ ಮಾತ್ರ ಬ್ರೇಕ್ ಬಿದ್ದಿಲ್ಲ. ಆದರೆ ಇಲ್ಲೊಬ್ಬ ಶಿಕ್ಷಕರು ವಿಶೇಷವಾದ ಪರಿಸರ ಸ್ನೇಹಿ ಗಣೇಶನ ಪ್ರತಿಷ್ಠಾಪನೆ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ...

ಈ ಬಂಧ ‘ಅನು’ಬಂಧ- ಮಾತಿನ ಮಲ್ಲಿಯ ಮನದಾಳದ ಮಾತು

10 months ago

-ಸಂದರ್ಶನದಲ್ಲಿ ಅನುಶ್ರೀ ಮದುವೆ ಗುಟ್ಟು ರಟ್ಟು -ಹೇಗಿರಬೇಕು ಅನುಶ್ರೀ ಮದುವೆ ಆಗೋ ಹುಡುಗ..? ಬೆಂಗಳೂರು: ಮಾತಿನ ಮಲ್ಲಿ ಎಂದೇ ಪ್ರಖ್ಯಾತರಾಗಿರೋ ಖ್ಯಾತ ನಿರೂಪಕಿ ಅನುಶ್ರೀ ಅವರು ಗಣೇಶ ಹಬ್ಬ ಆಚರಣೆ, ಕುಟುಂಬ ಹಾಗೂ ಮದುವೆ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಗೌರಿ-ಗಣೇಶ ಹಬ್ಬದ...

ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆ ಮಾಡದಂತೆ ನಿಷೇಧಾಜ್ಞೆ ಜಾರಿ

10 months ago

ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆ ಮಾಡದಂತೆ ನಿಷೇಧಾಜ್ಞೆ ಜಾರಿಯಾಗಿದೆ. ಸೆಪ್ಟೆಂಬರ್ 13ರಿಂದ 23ರವರೆಗೆ ಗಣೇಶ ಮೂರ್ತಿ ವಿಸರ್ಜಿಸದಂತೆ ನಿಷೇಧಾಜ್ಞೆ ಜಾರಿಯಾಗಿದೆ. ಗೌರಿ ಗಣೇಶನ ಹಬ್ಬದ ಅಂಗವಾಗಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ...

ರಾಜ್ಯದಲ್ಲೇ ಪ್ರಪ್ರಥಮ ಪರಿಸರ ಸ್ನೇಹಿ ದಾರದ ವಿನಾಯಕನ ಪ್ರತಿಷ್ಠಾಪನೆ

10 months ago

ಚಿಕ್ಕಬಳ್ಳಾಪುರ: ಇಂದು ವಿಘ್ನ ವಿನಾಶಕ-ನಿವಾರಕ ವಿನಾಯಕ ಚೌತಿ ನಾಡಿನೆಲ್ಲಡೆ ಎಲ್ಲೆಲ್ಲೂ ಬಣ್ಣ-ಬಣ್ಣದ ಮಣ್ಣಿನಿಂದ ಮಾಡಲಾಗಿರುವ ಭಿನ್ನ-ವಿಭಿನ್ನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಸುತ್ತಾರೆ. ಆದರೆ ಇಲ್ಲೊಬ್ಬ ಟೈಲರ್ ಮಾತ್ರ ತಮ್ಮ ಕಸುಬಿಗೆ ತಕ್ಕ ಹಾಗೆ ಬಟ್ಟೆ, ದಾರ, ಬಂಗಾರ, ಬೆಳ್ಳಿ ಬಳಸಿ...

ಗಣೇಶನಿಗಾಗಿ ಪಂಚಕಜ್ಜಾಯ ಪ್ರಸಾದ

10 months ago

ಸಮಸ್ತ ಕನ್ನಡ ನಾಡಿನ ಜನತೆಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು. ಗಣೇಶ ಹಬ್ಬದಲ್ಲಿ ಮನೆಯಲ್ಲಿಯೇ ಗಣಪನ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಮೂರು ದಿನ ಒಂದೊಂದು ನೈವೇದ್ಯ ಮಾಡಬೇಕಾಗುತ್ತದೆ. ಹೀಗಾಗಿ ಗಣೇಶನಿಗೆ ಇಷ್ಟವಾಗುವ ಪಂಚಕಜ್ಜಾಯ ನೈವೇದ್ಯ ಮಾಡುವ ವಿಧಾನ ಇಲ್ಲಿದೆ.. ಬೇಕಾಗುವ ಸಾಮಾಗ್ರಿಗಳು...