Sunday, 22nd September 2019

2 weeks ago

ಗಣೇಶೋತ್ಸವದಲ್ಲಿ ಮೋದಿ ಮೂರ್ತಿಯನ್ನು ಇಟ್ಟು ಯುವಕರಿಂದ ಆರಾಧನೆ

ಬೆಳಗಾವಿ: ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ರಾಜ್ಯಕ್ಕೆ ಎಂದು ಕಂಡರಿಯದ ಪ್ರವಾಹ ಪರಿಸ್ಥಿತಿ ಬಂದ್ರೂ ಮೋದಿ ಸರ್ಕಾರ ರಾಜ್ಯಕ್ಕೆ ಒಂದು ರೂ. ಸಹಾಯ ಮಾಡಿಲ್ಲ ಎಂದು ಮೋದಿ ವಿರೋಧಿಗಳು ಆರೋಪ ಮಾಡುತ್ತಿದ್ದಾರೆ. ಆದರೆ ಮೋದಿ ಹವಾ ಮಾತ್ರ ಬೆಳಗಾವಿಯಲ್ಲಿ ಇನ್ನೂ ಕಡಿಮೆಯಾಗಿಲ್ಲ. ವರ್ಷಕ್ಕೊಮ್ಮೆ ಆಚರಿಸುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಮೋದಿ ಮೂರ್ತಿಯನ್ನು ಇಟ್ಟು ಆರಾಧನೆ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಓಂ ಗಜಾನನ ಯುವಕ ಮಂಡಳ ವತಿಯಿಂದ 11 ದಿನಗಳ ಕಾಲ ಪ್ರಧಾನಿ ಮೋದಿ ಹಾಗೂ […]

2 weeks ago

ಒಂದೇ ಮನೆಯಲ್ಲಿ ಬರೋಬ್ಬರಿ 601 ಗಣಪನ ಪ್ರತಿಷ್ಠಾಪನೆ

ಧಾರವಾಡ: ಜಿಲ್ಲೆಯ ಗಾಂಧಿನಗರದಲ್ಲಿ ಕುಟುಂಬವೊಂದು ಬರೋಬ್ಬರಿ 601 ಗಣೇಶನನ್ನು ಪ್ರತಿಷ್ಠಾಪನೆ ಮಾಡಿದೆ. ನಾಗರತ್ನ ನಾಗೇಶ ತಲೇಕರ್ ಎಂಬವರ ಮನೆಯಲ್ಲಿ ಕಳೆದ 40 ವರ್ಷಗಳಿಂದ ಗಣಪನನ್ನು ಇಡಲಾಗುತ್ತಿದೆ. ಪ್ರತಿ ವರ್ಷ ಗಣಪನ ಸಂಖ್ಯೆ ಹೆಚ್ಚಾಗುತ್ತೆ. ಈ ವರ್ಷ ಇವರ ಮನೆಯಲ್ಲಿ 601 ಗಣಪನ ಮೂರ್ತಿಗಳು ಇವೆ. 1980ರಿಂದ ಇಲ್ಲಿವರೆಗೆ ಅವರು ಗಣಪನನ್ನು ಇಡುತ್ತಾ ಬಂದಿದ್ದು, ಮೈಸೂರಿನ ತ್ಯಾಗರಾಜ್...

ನಗರದ ಹಲವು ಕೆರೆಗಳಲ್ಲಿ ಕಲ್ಯಾಣಿ ವ್ಯವಸ್ಥೆ -ಪಿಓಪಿ ಗಣೇಶ ಬಂದ್ರೆ ವಿಸರ್ಜನೆಗೆ ಅವಕಾಶ ಇಲ್ಲ

3 weeks ago

ಬೆಂಗಳೂರು: ರಾಜ್ಯಾದ್ಯಂತ ಗೌರಿ- ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಾರುಕಟ್ಟೆಗಳಲ್ಲಿ ಭಾನುವಾರ ಗಣಪತಿ ಮೂರ್ತಿ, ಹೂ-ಹಣ್ಣಿನ ಖರೀದಿ ಜೋರಾಗಿದ್ದು, ಇಂದು ಮುಂಜಾನೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಗಣೇಶ ಮೂರ್ತಿ ವಿಸರ್ಜನೆಗಾಗಿ ಬಿಬಿಎಂಪಿ ವತಿಯಿಂದ ನಗರದ ಹಲವು ಕೆರೆಗಳಲ್ಲಿ ಕಲ್ಯಾಣಿ...

ಪೂಜೆಗೂ ಮುನ್ನ ವಿಸರ್ಜನೆಗೊಂಡ ಗಣಪ

3 weeks ago

ಬೆಳಗಾವಿ: ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಪೂಜೆಗೂ ಮುನ್ನ ಗಣಪತಿ ವಿಸರ್ಜನೆಗೊಂಡಿದ್ದು, ನೂರಾರು ಜನರ ಬದುಕು ಬೀದಿಗೆ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಗಣಪತಿ ಹಬ್ಬ ಬಂದರೆ ರಾಜ್ಯ ಹೊರ ರಾಜ್ಯದ ಜನರು ಇಲ್ಲಿಗೆ ಬಂದು...

ಗಣೇಶ ಉತ್ಸವ ನೋಡಲು ಹೋದ ಯುವತಿ ಪಟಾಕಿಗೆ ಬಲಿ

10 months ago

ತುಮಕೂರು: ಗಣೇಶ ಉತ್ಸವ ನೋಡಲು ಹೋದ ಯುವತಿ ಪಟಾಕಿಗೆ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ. ಸಿತಾರ(21) ಪಟಾಕಿಗೆ ಬಲಿಯಾದ ಯುವತಿ. ಸಿತಾರ ತುರುವೇಕೆರೆ ತಾಲೂಕಿನ ಅಮ್ಮ ಸಂದ್ರದ ಹಡವನಹಳ್ಳಿ ಗ್ರಾಮದವಳಾಗಿದ್ದು, ಜಿಲ್ಲೆಯ ತಿಪಟೂರು ನಗರದಲ್ಲಿ ಈ ದುರಂತ...

ಹೆಲ್ಮೆಟ್ ಧರಿಸುವಂತೆ ಸಂಚಾರ ಪಾಠ ಬೋಧಿಸಿದ ವಿಘ್ನ ನಿವಾರಕ ಗಣೇಶ!

1 year ago

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆಗಿಳಿದ ವಿಘ್ನ ನಿವಾರಕ ಗಣೇಶ ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಸಂಚಾರ ಪಾಠ ಬೋಧಿಸಿದ್ದಾನೆ. ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿರ್ವಾಹಣೆ ದಿನಾಚರಣೆ ಅಂಗವಾಗಿ ಮೈಸೂರಿನ ಸಂಚಾರಿ ಪೊಲೀಸರು ಆಯೋಜಿಸಿದ್ದ ವಿಭಿನ್ನ ಹೆಲ್ಮೆಟ್ ಜಾಗೃತಿ ಕುರಿತು...

ಕೆ.ಆರ್ ಮಾರ್ಕೆಟ್‍ನಲ್ಲಿ ಕಸದ ರಾಶಿ ನೋಡಿ ಮೇಯರ್ ಪದ್ಮಾವತಿ ಗರಂ, ಅಧಿಕಾರಿಗಳಿಗೆ ಕ್ಲಾಸ್

2 years ago

ಬೆಂಗಳೂರು: ಕೆಆರ್ ಮಾರ್ಕೆಟ್‍ಗೆ ಭೇಟಿ ನೀಡಿದ ಮೇಯರ್ ಪದ್ಮಾವತಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವವರ ಮೇಲೆ ಗರಂ ಆಗಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.   ಜನರಿಗೆ ಓಡಾಡೊಕ್ಕೆ ಜಾಗ ಇಲ್ಲ. ರಸ್ತೆ ಮಧ್ಯದಲ್ಲಿ ವ್ಯಾಪಾರ ಮಾಡುತ್ತಿದ್ದಾರೆ, ಏನ್ ಮಾಡುತ್ತಿದ್ದಿರಾ? ನಾನೇನು ಮೇಸ್ತ್ರಿನಾ?...

ಆಸ್ಟ್ರೇಲಿಯಾದ ಕುರಿ ಮಾಂಸ ಜಾಹಿರಾತಿನಲ್ಲಿ ಗಣೇಶ- ಭಾರತದಿಂದ ದೂರು ದಾಖಲು

2 years ago

ಸಿಡ್ನಿ: ಆಸ್ಟ್ರೇಲಿಯಾದ ಕುರಿ ಮಾಂಸದ ಜಾಹಿರಾತೊಂದರಲ್ಲಿ ಹಿಂದೂ ದೇವರಾದ ಗಣೇಶನನ್ನು ತೋರಿಸಲಾಗಿದ್ದು ಇದರ ವಿರುದ್ಧ ಭಾರತ ಅಧಿಕೃತ ದೂರು ದಾಖಲಿಸಿದೆ. ಇಂಡಸ್ಟ್ರಿ ಗ್ರೂಪ್ ಮೀಟ್ ಆ್ಯಂಡ್ ಲೈವ್ ಸ್ಟಾಕ್ ಆಸ್ಟ್ರೇಲಿಯಾದ ಈ ಜಾಹಿರಾತಿನಲ್ಲಿ ವಿವಿಧ ಧರ್ಮದ ದೇವರು ಹಾಗೂ ವ್ಯಕ್ತಿಗಳನ್ನ ತೋರಿಸಲಾಗಿದೆ....