Friday, 22nd March 2019

6 months ago

ಗಣೇಶ ವಿಸರ್ಜನೆ ವೇಳೆ ಭಜರಂಗದಳದ ತಾಲೂಕು ಸಂಚಾಲಕ ದುರ್ಮರಣ

ದಾವಣಗೆರೆ: ಗಣಪತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿದ ಪರಿಣಾಮ ಭಜರಂಗ ದಳದ ತಾಲೂಕು ಸಂಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಹರಪನಹಳ್ಳಿ ನಿವಾಸಿ ಭಜರಂಗಿ ಹನುಮಂತು (27) ಮೃತಪಟ್ಟ ದುರ್ದೈವಿ. ಭಾನುವಾರ ರಾತ್ರಿ ಪಟ್ಟಣದ ಹಿಂದೂ ಮಹಾ ಗಣಪತಿ ವಿಸರ್ಜನೆಯನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮೆರವಣಿಗೆ ಮುಗಿಸಿ ತಡರಾತ್ರಿ 11 ಸುಮಾರಿಗೆ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಹೋಗುತ್ತಿರುವಾಗ ಮಿನಿ ವಿಧಾನಸೌಧದ ಬಳಿ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿದೆ. ಕೂಡಲೇ […]

6 months ago

ಆಜಾನ್ ವೇಳೆ ಗಣೇಶ ಮೆರವಣಿಗೆ ನಿಲ್ಲಿಸಿದ ಯುವಕರಿಗೆ ಪ್ರಶಂಸೆ: ವಿಡಿಯೋ ನೋಡಿ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಆಜಾನ್ ಕೇಳಿದ್ದರಿಂದ ಯುವಕರು ಮೆರವಣಿಗೆಯನ್ನು ನಿಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪ್ರಂಶಸೆಗೆ ಕಾರಣವಾಗಿದೆ. ಹೌದು, ಸಂಗಾಪೂರದ ವಿನಾಯಕ ಗೆಳೆಯರ ಬಳಗದ ಯುವಕರು ಅದ್ಧೂರಿಯಾಗಿ ಬುಧವಾರ ಗಣೇಶ ವಿಸರ್ಜನೆ ಮೆರವಣಿಗೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಮೆರವಣಿಗೆ ಸಾಗುತ್ತಿರುವಾಗ ಹತ್ತಿರದ ಮಸೀದಿಯಿಂದ ಆಜಾನ್ ಕೇಳಿಬಂದಿದೆ....

ಹಬ್ಬ ಮುಗಿಸಿ ವಾಪಸ್ಸಾಗ್ತಿದ್ದಾಗ ಅಪಘಾತ- ತಾಯಿ, ಮಗಳು ದುರ್ಮರಣ

6 months ago

ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಆಕ್ಟಿವಾ ಹೊಂಡಾದಲ್ಲಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೆಬ್ಬಾಳದ ಬಳಿಯಿರುವ ಲುಂಬಿನಿ ಗಾರ್ಡನ್ ಬಳಿ ನಡೆದಿದೆ. ಸುರೇಖಾ ಹಾಗೂ ಆರಾಧ್ಯ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಸಂಬಂಧಿಕರ...

ಅದ್ಧೂರಿಯಾಗಿ ಪ್ರತಿಷ್ಠಾಪನೆಗೊಂಡ ಬೃಹತ್ ಹಿಂದೂ ಮಹಾಗಣಪತಿ

6 months ago

ಚಿತ್ರದುರ್ಗ: ಕೋಟೆನಾಡಿನಲ್ಲೂ ಗಣಪನ ಸಂಭ್ರಮ ಮನೆಮಾಡಿದ್ದು, ನಗರದ ಪ್ರಸಿದ್ಧ ಹಿಂದೂ ಮಹಾಗಣಪತಿಯ ಬೃಹತ್ ಮೂರ್ತಿಯನ್ನು ಅದ್ಧೂರಿಯಾಗಿ ಕ್ರೀಡಾಂಗಣ ರಸ್ತೆಯ ಖಾಸಗಿ ಶಾಲಾ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ರಾಜ್ಯದ ಪ್ರಮುಖ ಗಣಪತಿಗಳ ಪೈಕಿ ಅತ್ಯಂತ ಹೆಸರುವಾಸಿಯಾಗಿರುವ ನಗರದ ಹಿಂದೂ ಮಹಾಗಣಪತಿಯು ಮೂರ್ತಿಯನ್ನು ಸಕಲ...

ಮಾಜಿ ಪ್ರಧಾನಿ ನಿವಾಸಕ್ಕೆ ಡಿಸಿಎಂ ಭೇಟಿ: ರಾಜಕೀಯ ಚರ್ಚೆ ನಡೆಸಿದ್ರಾ ಪರಂ?

6 months ago

ಬೆಂಗಳೂರು: ಪದ್ಮನಾಭನಗರದ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಡಿಸಿಎಂ ಜಿ.ಪರಮೇಶ್ವರ್ ಭೇಟಿ ನೀಡಿ, ಗೌರಿ-ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಪ್ರಧಾನಿ ದೇವೇಗೌಡರಿಗೆ ಗಣೇಶ ಹಬ್ಬದ ಶುಭಾಶಯ ಕೋರಲು ಬಂದಿದ್ದೆ. ನೀವು ಅಂದುಕೊಂಡ ಹಾಗೇ...

ಹಬ್ಬಕ್ಕೆ 3 ಸಾವಿರ ಪರಿಸರ ಸ್ನೇಹಿ ಗಣೇಶ ಮೂರ್ತಿ ಹಂಚಿಕೆ: ಸೌಮ್ಯಾ ರೆಡ್ಡಿ

7 months ago

ಬೆಂಗಳೂರು: ಮಣ್ಣಿನ ಗಣೇಶನನ್ನು ಹಬ್ಬಕ್ಕೆ ಕೂರಿಸುವಂತೆ ಜಯನಗರ ಶಾಸಕಿ ಸೌಮ್ಯರೆಡ್ಡಿ ಮತ್ತು ಬೆಂಬಲಿಗರು ಜೆಪಿ ನಗರದಲ್ಲಿ ರ‍್ಯಾಲಿ ನಡೆಸಿದರು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಸಿದ ಅವರು, ಬಣ್ಣ ಬಳಿದ ಹಾಗೂ ಪಿಒಪಿ ಗಣೇಶನ ಮೂರ್ತಿಗಳಿಂದ ಪರಿಸರಕ್ಕೆ ಹಾನಿಯಾಗುತ್ತವೆ. ಹೀಗಾಗಿ ಕಳೆದ ವರ್ಷವೇ...

ಬೆಂಗ್ಳೂರಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡೋರಿಗೆ ಗುಡ್‍ನ್ಯೂಸ್

7 months ago

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರಿಗೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗಣೇಶ ಹಬ್ಬದ ಪ್ರಯುಕ್ತ ಗಣಪನ ಮೂರ್ತಿ ಪ್ರತಿಷ್ಠಾಪನೆ ಮಾಡುವವರಿಗೆ ಏಕಗಾವಾಕ್ಷಿ ಅಡಿ ನಿರಾಕ್ಷೇಪಣಾ ಪತ್ರ ನೀಡುವಂತೆ ಡಿಸಿಎಂ ಪರಮೇಶ್ವರ್ ಅವರು ಬಿಬಿಎಂಪಿ, ಬೆಸ್ಕಾಂ,...

ಗಣೇಶೋತ್ಸವದ ಬಂದೋಬಸ್ತ್ ಜೊತೆಗೆ ಸ್ಟೇಜ್ ಮೇಲೆ ಹಾಡಿ ರಂಜಿಸಿದ ಪೊಲೀಸ್- ವಿಡಿಯೋ ವೈರಲ್

2 years ago

ಮೈಸೂರು: ಗಣೇಶೋತ್ಸವದ ಬಂದೋಬಸ್ತ್ ಕೆಲಸದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಸಮವಸ್ತ್ರದಲ್ಲೇ ಚಲನಚಿತ್ರ ಗೀತೆ ಹಾಡುವುದರ ಜೊತೆಗೆ ವೇದಿಕೆಯ ಮೇಲೆ ನರ್ತಿಸುವ ಮೂಲಕ ಸಾರ್ವಜನಿಕರಿಗೆ ಸಖತ್ ಮನರಂಜನೆ ನೀಡಿದ್ದಾರೆ. ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದಲ್ಲಿ ಕಳೆದ ರಾತ್ರಿ ಸಾರ್ವಜನಿಕ ಗಣೇಶೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ...