Wednesday, 22nd January 2020

1 month ago

ಬೆಂಗಳೂರು ಪೊಲೀಸರಿಗೆ ತಲೆ ನೋವಾದ ಚಿತ್ರ ವಿಚಿತ್ರ ಗ್ಯಾಂಗ್ ಹಾವಳಿ

ಬೆಂಗಳೂರು: ಹೊಸ ವರ್ಷದ ಭದ್ರತೆ ಬಗ್ಗೆ ತಲೆಕೆಡಿಸಿಕೊಂಡಿರುವ ಬೆಂಗಳೂರು ಪೊಲೀಸರಿಗೆ ಹೊಸದೊಂದು ಸವಾಲು ಎದುರಾಗಿದೆ. ಹೊಸ ವರ್ಷ ಸಂಭ್ರಮಾಚರಣೆಯ ಹಾಟ್ ಸ್ಪಾಟ್ ಬಿಗ್ರೇಡ್ ರೋಡ್, ಚರ್ಚ್ ಸ್ಟ್ರಿಟ್ ಸುತ್ತಮುತ್ತ ವಿಚಿತ್ರ ಗ್ಯಾಂಗ್ ಹುಟ್ಟಿಕೊಂಡಿದೆ. ಬೆಂಗಳೂರು ಪೊಲೀಸರು ಹೊಸ ವರ್ಷಕ್ಕೆ ಆಗುವ ಅನಾಹುತಗಳನ್ನು ತಪ್ಪಿಸುವುದಕ್ಕೆ ಮುಂಜಾಗ್ರತಾ ಕ್ರಮಕೈಗೊಳ್ಳುವ ತಯಾರಿಯಲ್ಲಿದ್ದಾರೆ. ಹೊಸ ವರ್ಷ ಸಂಭ್ರಮಾಚರಣೆಯ ಹಾಟ್ ಸ್ಪಾಟ್ ಆದ ಬ್ರಿಗೇಡ್ ರೋಡ್, ಎಂಜಿ ರೋಡ್, ಚರ್ಚ್ ಸ್ಟ್ರೀಟ್ ಸುತ್ತಮುತ್ತ ಹದ್ದಿನ ಕಣ್ಣಿಡಲು ಪೊಲೀಸರು ಭರ್ಜರಿ ತಯಾರಿ ಮಾಡಲು ಮುಂದಾಗಿದ್ದಾರೆ. ಈ […]

4 months ago

ಮಂಗಳಮುಖಿ ಆ್ಯಂಡ್ ಗ್ಯಾಂಗ್‍ನಿಂದ ಯುವಕನ ಬರ್ಬರ ಹತ್ಯೆ

– ಪೊಲೀಸರಿಂದ ಶೂಟೌಟ್ ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮಂಗಳಮುಖಿ ಸೇರಿದಂತೆ ನಾಲ್ವರ ಗುಂಪು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರಿನ ತಿಲಕ್ ನಗರದ ಬಾರೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಗಳನ್ನು ತಬರೇಜ್, ಆನಂದ್, ಮಧು ಹಾಗೂ ಮಂಗಳಮುಖಿಯನ್ನು ಅರ್ಪಿತ ಎಂದು ಗುರುತಿಸಲಾಗಿದೆ. ಕಿಶೋರ್ ಕೊಲೆಯಾದ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ...

ಚಿಂತಾಮಣಿಯಲ್ಲಿ ಮತ್ತೆ ಕಾಣಿಸಿಕೊಂಡ ಓಜಿಕುಪ್ಪಂ ಗ್ಯಾಂಗ್

1 year ago

ಚಿಕ್ಕಬಳ್ಳಾಪುರ: ಕಂಟ್ರ್ಯಾಕ್ಟರ್ ಗಮನ ಬೇರೆಡೆ ಸೆಳೆದ ಖತರ್ನಾಕ್ ಕಿಡಿಗೇಡಿಗಳು ಅವರ ಬೈಕ್‍ನ ಬಾಕ್ಸ್ ನಲ್ಲಿಟ್ಟಿದ್ದ 1 ಲಕ್ಷದ 90 ಸಾವಿರ ನಗದು ಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಕಂಟ್ರ್ಯಾಕ್ಟರ್ ವೆಂಕಟೇಶ್ ಕೆನರಾ ಬ್ಯಾಂಕಿನಲ್ಲಿ ಹಣ ಡ್ರಾ...

ಸಲಿಂಗಕಾಮಕ್ಕೆ ಕರೆದು ಮೈ ಮೇಲೆ ಇದ್ದ ಚಿನ್ನ, ಬಟ್ಟೆಯನ್ನು ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್

1 year ago

ಬೆಂಗಳೂರು: ಸಲಿಂಗಕಾಮಕ್ಕೆ ಕರೆದು ಮೈ ಮೇಲೆ ಇದ್ದ ಚಿನ್ನ ಹಾಗೂ ಬಟ್ಟೆಯನ್ನು ಕಿತ್ತುಕೊಂಡು ಕಳುಹಿಸುತ್ತಿದ್ದ ಗ್ಯಾಂಗ್ ಈಗ ಪೊಲೀಸರ ಅತಿಥಿಯಾಗಿದೆ. ಪೊಲೀಸರ ಅತಿಥಿಯಾಗಿರುವ ಈ ಗ್ಯಾಂಗ್ ಥ್ರೂತ್ ಪಾಯಿಂಟ್ ಎನ್ನುವ ವೆಬ್ ಸೈಟ್ ಮೂಲಕ ಸಲಿಂಗ ಕಾಮಿಗಳನ್ನು ಆಹ್ವಾನ ಮಾಡುತ್ತಿದ್ದರು. ಸಲಿಂಗ...

ಅಂಗಡಿ ವಿಚಾರಕ್ಕೆ ಗಲಾಟೆ- ಬಡಪಾಯಿ ಮೇಲೆ ಹಲ್ಲೆ ನಡೆಸಿದ ಮಹಿಳಾ ಗ್ಯಾಂಗ್

1 year ago

ಬೆಂಗಳೂರು: ನಗರದ ಕೆ.ಆರ್.ಮಾರ್ಕೆಟ್ ನಲ್ಲಿ ಅಂಗಡಿ ಇಡುವ ವಿಚಾರಕ್ಕೆ ಮಹಿಳಾ ವ್ಯಾಪಾರಿಗಳ ನಡುವೆ ಘರ್ಷಣೆ ನಡೆದಿದ್ದು, ರಸ್ತೆಬದಿ ಅಂಗಡಿ ಇಡದಂತೆ ಮಹಿಳಾ ಗ್ಯಾಂಗೊಂದು ಬಡಪಾಯಿ ಮೇಲೆ ಹಲ್ಲೆ ನಡೆಸಿದೆ. ಘಟನೆಯಲ್ಲಿ ಸೆಲ್ವಿ ಎಂಬವರು ಗಾಯಗೊಂಡಿದ್ದು, ಕಸ್ತೂರಿ ಎಂಬ ಮಹಿಳೆ ತನ್ನ ಗ್ಯಾಂಗ್...

ಕಾರ್ಮಿಕರಿಗೆ ಚಾಕುವಿನಿಂದ ಇರಿದು ಮೊಬೈಲ್, ಹಣ ದೋಚಿದ ಡಿಯೋ ಬೈಕ್ ಗ್ಯಾಂಗ್!

1 year ago

ಆನೇಕಲ್: ಇಂದು ಮುಂಜಾನೆ ನಾಲ್ವರಿಗೆ ಚಾಕುವಿನಿಂದ ಇರಿದು ಕಾರ್ಮಿಕರ ಬಳಿಯಿದ್ದ ಮೊಬೈಲ್ ಹಾಗೂ ಹಣವನ್ನು ದರೋಡೆ ಮಾಡಿರುವ ಪ್ರಕರಣ ಬೆಂಗಳೂರು ಹೊರವಲಯದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಬಿಲ್ ಪೋರ್ಜ್ ಕಂಪನಿಯ ಕಾರ್ಮಿಕರಾದ ಆಂಧ್ರ ಮೂಲದ ಮಹಾನಂದ, ಉತ್ತರ...

ಸಿನಿಮಾ ಸ್ಟೈಲಿನಲ್ಲಿ ಸಬ್‍ ರಿಜಿಸ್ಟಾರ್ ಕಿಡ್ನಾಪ್ – ಸಾರ್ವಜನಿಕರಿಗೆ ಕಿರುಕುಳ ನೀಡದಂತೆ ವಾರ್ನಿಂಗ್

2 years ago

ಬೆಂಗಳೂರು: ಸಿನಿಮಾ ಸ್ಟೈಲ್‍ ನಲ್ಲಿ ಅಪಹರಣಕಾರರು ಸಬ್ ರಿಜಿಸ್ಟಾರ್ ಅವರನ್ನು ಕಿಡ್ನಾಪ್ ಮಾಡಿ ಸಾರ್ವಜನಿಕರಿಗೆ ಕಿರುಕುಳ ನೀಡದಂತೆ ವಾರ್ನಿಂಗ್ ಕೊಟ್ಟಿದ್ದಾರೆ. ಇದೇ ಜುಲೈ 5 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಕೆಎಚ್ ರಸ್ತೆಯ ಫುಟ್ ಪಾತ್‍ನಿಂದ ಕಿಡ್ನಾಪ್ ಮಾಡಲಾಗಿತ್ತು....

ಬೆಂಗ್ಳೂರಲ್ಲಿ ಯುವಕನ ಮೇಲೆ ಲಾಂಗ್ ಮಚ್ಚಿನಿಂದ ಹಲ್ಲೆ- ಗೆಳೆಯನ ಮಾತು ಕೇಳಿ ಅಟ್ಯಾಕ್!

2 years ago

ಬೆಂಗಳೂರು: ಹಾಡಹಗಲೇ ಯವಕನ ಮೇಲೆ ಗ್ಯಾಂಗ್ ಒಂದು ಲಾಂಗ್- ಮಚ್ಚುಗಳಿಂದ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ. ಆಡುಗೋಡಿ ನಿವಾಸಿ ಮನೋಜ್ ಹಲ್ಲೆಗೊಳಗಾದ ಯುವಕನಾಗಿದ್ದು, ಈತನ ಮೇಲೆ ಕಾರ್ತಿಕ್ ಮತ್ತು ಪ್ರದೀಪ್ ಗ್ಯಾಂಗ್ ಹಲ್ಲೆ ನಡೆಸಿದೆ. ಪ್ರಕರಣ ಸಂಬಂಧ ಆಡುಗೋಡಿ ಪೊಲೀಸರು...