ಮಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಬಲೆಗೆ ಬೀಳಿಸಿ ಲೈಂಗಿಕವಾಗಿ ಬಳಸಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರದ ಅಪ್ರಾಪ್ತ ಬಾಲಕಿಯರು ಮತ್ತು ಯುವತಿಯರಿಗೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದ ನಟೋರಿಯಸ್...
ಹುಬ್ಬಳ್ಳಿ: ಪ್ರೇಮಿಗಳಿಬ್ಬರ ಖಾಸಗಿ ವೀಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿದಲ್ಲದೇ ಯುವಕನನ್ನ ಥಳಿಸಿದ ದುಷ್ಕರ್ಮಿಗಳ ಗ್ಯಾಂಗ್ ವಿರುದ್ಧ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಬೆನ್ನಲ್ಲೇ ಸಂತ್ರಸ್ತೆ ಸಹ ಪ್ರತಿದೂರು ದಾಖಲಿಸಿದ್ದಾಳೆ. ಪ್ರೇಯಸಿಯೊಂದಿಗೆ ಪಾರ್ಕ್ನಲ್ಲಿದ್ದ ವೀಡಿಯೋವನ್ನು...
ಚೆನ್ನೈ: ಕೋರ್ಟಿಗೆ ಹಾಜರಾಗಿ ಮನೆಗೆ ಹಿಂದಿರುಗುತ್ತಿದ್ದ ಆರೋಪಿಗಳಿಬ್ಬರನ್ನು ಹಗಲು ಹೊತ್ತಿನಲ್ಲಿಯೇ ನಡು ರಸ್ತೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಈ ಕುರಿತಂತೆ ಮಾತನಾಡಿದ ಪೊಲೀಸರು, ಮೃತಪಟ್ಟವರು 30 ಮತ್ತು 38...
– ಸೇವೆಯಿಂದ ವಜಾಗೊಂಡಿದ್ದ ಪೇದೆಯೂ ಅರೆಸ್ಟ್ ಮಂಡ್ಯ: ಹಳೇ ಟಿವಿಯ ರೆಡ್ ಮರ್ಕ್ಯೂರಿ ಟ್ಯೂಬ್ ಹೆಸರಿನಲ್ಲಿ 22 ಲಕ್ಷ ವಂಚಿಸಿದ್ದ ಗ್ಯಾಂಗ್ವೊಂದನ್ನು ಮಂಡ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡ್ಯದ ಮಳವಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಸೇವೆಯಿಂದ...
– ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ – ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಘೋಷಣೆ ಲಕ್ನೋ: ದೆಹಲಿ ಸಮೀಪದ ಗಾಜಿಯಾಬಾದ್ ನಲ್ಲಿ ಉತ್ತರ ಪ್ರದೇಶ ಮೂಲದ ಪತ್ರಕರ್ತರೊಬ್ಬರಿಗೆ ಅವರ ಇಬ್ಬರು ಪುತ್ರಿಯರ ಎದುರೇ ಅಪರಿಚಿತ ತಂಡವೊಂದು...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 10 ಜನರ ಗ್ಯಾಂಗ್ ಅಟ್ಯಾಕ್ ಮಾಡಿ ರೌಡಿಯನ್ನು ಕೊಲೆ ಮಾಡಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಭಟ್ಟಿ ಅಮ್ಜದ್ ಕೊಲೆಯಾದ ರೌಡಿ. ಶನಿವಾರ ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿ ನಡೆದ ರೌಡಿ ಭಟ್ಟಿ ಅಮ್ಜದ್...
– ಮೀಸೆ ಮೂಡೋ ವಯಸ್ಸಲ್ಲಿ ಗ್ಯಾಂಗ್ವಾರ್ ಚಿಕ್ಕಬಳ್ಳಾಪುರ: ಮೀಸೆ ಮೂಡೋ ವಯಸ್ಸು ಏರಿಯಾದಲ್ಲೇ ತಮ್ಮದೇ ಹವಾ ಇರಬೇಕು ಅಂತ ಯುವಕರ ಗುಂಪೊಂದು ತಡರಾತ್ರಿ ಯುವಕನ ಮೇಲೆ ಅಟ್ಯಾಕ್ ಮಾಡಿ ಚಾಕುವಿನಿಂದ ಮನಸ್ಸೋ ಇಚ್ಚೆ ಇರಿದಿರುವ ಘಟನೆ...
ಬೆಂಗಳೂರು: ಹೊಸ ವರ್ಷದ ಭದ್ರತೆ ಬಗ್ಗೆ ತಲೆಕೆಡಿಸಿಕೊಂಡಿರುವ ಬೆಂಗಳೂರು ಪೊಲೀಸರಿಗೆ ಹೊಸದೊಂದು ಸವಾಲು ಎದುರಾಗಿದೆ. ಹೊಸ ವರ್ಷ ಸಂಭ್ರಮಾಚರಣೆಯ ಹಾಟ್ ಸ್ಪಾಟ್ ಬಿಗ್ರೇಡ್ ರೋಡ್, ಚರ್ಚ್ ಸ್ಟ್ರಿಟ್ ಸುತ್ತಮುತ್ತ ವಿಚಿತ್ರ ಗ್ಯಾಂಗ್ ಹುಟ್ಟಿಕೊಂಡಿದೆ. ಬೆಂಗಳೂರು ಪೊಲೀಸರು...
– ಪೊಲೀಸರಿಂದ ಶೂಟೌಟ್ ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮಂಗಳಮುಖಿ ಸೇರಿದಂತೆ ನಾಲ್ವರ ಗುಂಪು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರಿನ ತಿಲಕ್ ನಗರದ ಬಾರೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಗಳನ್ನು ತಬರೇಜ್, ಆನಂದ್, ಮಧು...
ಚಿಕ್ಕಬಳ್ಳಾಪುರ: ಒಂದು ಲಕ್ಷ ಕೊಟ್ಟರೆ ನಿಮಗೆ ಎರಡು ಲಕ್ಷ ಮಾಡಿಕೊಡುತ್ತೇವೆ ಎಂದು ನಂಬಿಸಿ ಜನರಿಗೆ ಪಂಗನಾಮ ಹಾಕುತ್ತಿದ್ದ ಖತರ್ನಾಕ್ ಮನಿ ಡಬ್ಲಿಂಗ್ ಗ್ಯಾಂಗನ್ನು ಬಂಧಿಸುವಲ್ಲಿ ಕೆಂಚಾರ್ಲಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮುರಗಮಲ್ಲ ಗ್ರಾಮದ ಕಾಂತಮ್ಮ,...
ಬೆಂಗಳೂರು: ಯಾವುದೇ ಕಾರಣವಿಲ್ಲದೆ ವ್ಯಕ್ತಿಯೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯ 5 ನೇ ಮುಖ್ಯರಸ್ತೆಯಲ್ಲಿ ನಡೆದಿದೆ. ಗೋಪಿನಾಥ್ ಹಲ್ಲೆಗೊಳಗಾದ ವ್ಯಕ್ತಿ. ಗೋಪಿನಾಥ್ ತನ್ನ ಸ್ನೇಹಿತರ ಜೊತೆ ನಿಂತುಕೊಂಡು ಮಾತನಾಡುತ್ತಿದ್ದನು. ಈ ವೇಳೆ ವ್ಯಕ್ತಿಯೊಬ್ಬ...
ಚಿಕ್ಕಬಳ್ಳಾಪುರ: ಕಂಟ್ರ್ಯಾಕ್ಟರ್ ಗಮನ ಬೇರೆಡೆ ಸೆಳೆದ ಖತರ್ನಾಕ್ ಕಿಡಿಗೇಡಿಗಳು ಅವರ ಬೈಕ್ನ ಬಾಕ್ಸ್ ನಲ್ಲಿಟ್ಟಿದ್ದ 1 ಲಕ್ಷದ 90 ಸಾವಿರ ನಗದು ಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಕಂಟ್ರ್ಯಾಕ್ಟರ್ ವೆಂಕಟೇಶ್...
ಬೆಂಗಳೂರು: ಸಲಿಂಗಕಾಮಕ್ಕೆ ಕರೆದು ಮೈ ಮೇಲೆ ಇದ್ದ ಚಿನ್ನ ಹಾಗೂ ಬಟ್ಟೆಯನ್ನು ಕಿತ್ತುಕೊಂಡು ಕಳುಹಿಸುತ್ತಿದ್ದ ಗ್ಯಾಂಗ್ ಈಗ ಪೊಲೀಸರ ಅತಿಥಿಯಾಗಿದೆ. ಪೊಲೀಸರ ಅತಿಥಿಯಾಗಿರುವ ಈ ಗ್ಯಾಂಗ್ ಥ್ರೂತ್ ಪಾಯಿಂಟ್ ಎನ್ನುವ ವೆಬ್ ಸೈಟ್ ಮೂಲಕ ಸಲಿಂಗ...
ಬೆಂಗಳೂರು: ನಗರದ ಕೆ.ಆರ್.ಮಾರ್ಕೆಟ್ ನಲ್ಲಿ ಅಂಗಡಿ ಇಡುವ ವಿಚಾರಕ್ಕೆ ಮಹಿಳಾ ವ್ಯಾಪಾರಿಗಳ ನಡುವೆ ಘರ್ಷಣೆ ನಡೆದಿದ್ದು, ರಸ್ತೆಬದಿ ಅಂಗಡಿ ಇಡದಂತೆ ಮಹಿಳಾ ಗ್ಯಾಂಗೊಂದು ಬಡಪಾಯಿ ಮೇಲೆ ಹಲ್ಲೆ ನಡೆಸಿದೆ. ಘಟನೆಯಲ್ಲಿ ಸೆಲ್ವಿ ಎಂಬವರು ಗಾಯಗೊಂಡಿದ್ದು, ಕಸ್ತೂರಿ...
ಆನೇಕಲ್: ಇಂದು ಮುಂಜಾನೆ ನಾಲ್ವರಿಗೆ ಚಾಕುವಿನಿಂದ ಇರಿದು ಕಾರ್ಮಿಕರ ಬಳಿಯಿದ್ದ ಮೊಬೈಲ್ ಹಾಗೂ ಹಣವನ್ನು ದರೋಡೆ ಮಾಡಿರುವ ಪ್ರಕರಣ ಬೆಂಗಳೂರು ಹೊರವಲಯದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಬಿಲ್ ಪೋರ್ಜ್ ಕಂಪನಿಯ ಕಾರ್ಮಿಕರಾದ...
ಬೆಂಗಳೂರು: ಸಿನಿಮಾ ಸ್ಟೈಲ್ ನಲ್ಲಿ ಅಪಹರಣಕಾರರು ಸಬ್ ರಿಜಿಸ್ಟಾರ್ ಅವರನ್ನು ಕಿಡ್ನಾಪ್ ಮಾಡಿ ಸಾರ್ವಜನಿಕರಿಗೆ ಕಿರುಕುಳ ನೀಡದಂತೆ ವಾರ್ನಿಂಗ್ ಕೊಟ್ಟಿದ್ದಾರೆ. ಇದೇ ಜುಲೈ 5 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಕೆಎಚ್ ರಸ್ತೆಯ...