Sunday, 18th August 2019

Recent News

4 months ago

ಮೆಗಾ ರೋಡ್‍ಶೋ ಬಳಿಕ ಮೋದಿಯಿಂದ ಗಂಗಾರತಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ವಾರಣಾಸಿಯಲ್ಲಿ ಮೆಗಾ ರೋಡ್ ಶೋ ನಡೆಸಿದ ಬಳಿಕ ರಾತ್ರಿ 8 ಗಂಟೆಯ ವೇಳೆಗೆ ಕಾಶಿಯ ದಶಾಶ್ವಮೇಧ ಘಾಟ್‍ನಲ್ಲಿ ಗಂಗಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉಪಸ್ಥಿತರಿದ್ದರು. ಬನಾರಸ್ ಹಿಂದೂ ವಿವಿಗೆ ತೆರಳಿ ಪಂಡಿತ್ ಮದನ್ ಮೋಹನ್ ಮಾಳವೀಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕಾಶಿಯ ಬೀದಿಗಳಲ್ಲಿ ಕೇಸರಿ ಕಹಳೆಯೊಂದಿಗೆ ಮೋದಿ 6 ಕಿ.ಮೀ […]

6 months ago

ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳ – ಮೊದಲ ಬಾರಿಗೆ ಗಂಗಾರತಿ

ಮೈಸೂರು: ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ 11ನೇ ಮಹಾಕುಂಭ ಮೇಳ ಆರಂಭವಾಗಿದ್ದು, 2ನೇ ದಿನವಾದ ಇಂದು ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ನವಗ್ರಹ ಹೋಮ, ಸುದರ್ಶನ ಹೋಮ, ರುದ್ರ ಹೋಮ, ನದಿ ಪಾತ್ರದಲ್ಲಿ ಪುಣ್ಯ ಹೋಮಗಳು ನೆರವೇರಿಸಲಾಯಿತು. ಮಹಾಕುಂಭ ಮೇಳಕ್ಕೆ ಅಪಾರ ಪ್ರಮಾಣದಲ್ಲಿ ಭಕ್ತಗಣ ಬರುತ್ತಿದ್ದು, ಪುಣ್ಯಸ್ನಾನ ಮಾಡಿ ದೇವಿಯ ಅನುಗ್ರಹ ಪಡೆಯುತ್ತಿದ್ದಾರೆ. ವಾರಣಾಸಿಯಲ್ಲಿ ಗಂಗಾರತಿ...