Thursday, 19th July 2018

Recent News

3 weeks ago

ಮಹಿಳೆಯೊಂದಿನ ಕೊಟ್ಟೂರು ಸ್ವಾಮಿ ಫೋಟೋ ವೈರಲ್ – ಸ್ವಾಮೀಜಿ ಉಚ್ಚಾಟನೆಗೆ ಮಹಿಳಾ ಭಕ್ತರ ಆಗ್ರಹ

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರ ಕಲ್ಮಠದ ಕೊಟ್ಟೂರು ಸ್ವಾಮಿ ಮಹಿಳೆಯರೊಂದಿಗೆ ಲಾಡ್ಜ್ ನಲ್ಲಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ವರ್ಷ ಪಬ್ಲಿಕ್ ಟಿವಿ ಕೊಟ್ಟೂರು ಸ್ವಾಮಿಗಳು ಲಾಡ್ಜ್ ನಲ್ಲಿ ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಬಗ್ಗೆ ಮೊದಲು ಸುದ್ದಿ ಮಾಡಿದ್ದು, ವರದಿ ಪ್ರಸಾರವಾದ ಬಳಿಕ ಕೆಲ ದಿನಗಳ ಕಾಲ ಕೊಟ್ಟೂರ ಶ್ರೀಗಳು ಮಠವನ್ನ ತೊರೆದಿದ್ದರು. ಆದರೆ ಆರು ತಿಂಗಳಿಂದ ಸ್ವಾಮೀಜಿಯನ್ನ ಮಠದಿಂದ ಉಚ್ಛಾಟಿಸುವಂತೆ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ ಇದೀಗ ಸ್ವಾಮೀಜಿ ಮತ್ತಷ್ಟು ಫೋಟೋಗಳು ವೈರಲ್ ಆಗಿವೆ. […]

1 month ago

ಇಕ್ಬಾಲ್ ಅನ್ಸಾರಿಗೆ ತಲೆನೋವು ತಂದಿಟ್ಟ ಗಂಗಾವತಿ ನೂತನ ಬಿಜೆಪಿ ಶಾಸಕ!

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಶಾಸಕ ಮತ್ತು ಮಾಜಿ ಶಾಸಕರ ನಡುವೆ ಲಿಕ್ಕರ್ ಫೈಟ್ ಆರಂಭವಾಗಿದೆ. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅಬಕಾರಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಮದ್ಯ ಅಕ್ರಮ ಮಾರಾಟ ಹಾಗೂ ಹೆಚ್ಚುವರಿ ಹಣ ವಸೂಲಿ ತಡೆಗಟ್ಟುವಂತೆ ಪತ್ರದಲ್ಲಿ ಶಾಸಕರು ಆಗ್ರಹಿಸಿದ್ದಾರೆ. ಜಿಲ್ಲಾ ಅಬಕಾರಿ ಆಯುಕ್ತರಿಗೆ ಪತ್ರ ಬರೆದಿರುವ ಶಾಸಕ ಪರಣ್ಣ ಮುನವಳ್ಳಿ, ಹೆಚ್ಚುವರಿ ಹಣಕ್ಕೆ...

ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಎಸಿಬಿ ದಾಳಿ- ಅಧಿಕಾರಿಗಳ ಮನೆ, ಕಚೇರಿಯಲ್ಲಿ ಶೋಧ

4 months ago

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಎಸಿಬಿ ರಾಜ್ಯಾದ ಹಲೆವಡೆ ದಾಳಿ ನಡೆಸಿದೆ. ಮಂಗಳೂರು, ಕೊಪ್ಪಳ, ತುಮಕೂರು, ಬೆಳಗಾವಿ, ಗಂಗಾವತಿ, ಕೋಲಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಗೆ ಹಿನ್ನಲೆಯಲ್ಲಿ ಮಂಗಳೂರಿನ ಕುಂಟಿಕಾನದಲ್ಲಿರುವ ಅಬಕಾರಿ ಡಿವೈಎಸ್‍ಪಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು...

ಕಾಪಿ ಪ್ರಶ್ನಿಸಿದ್ದೇ ತಪ್ಪಾಯ್ತು- ಎರಡು ಕಾಲೇಜು ಸಿಬ್ಬಂದಿ ನಡುವೆ ಫೈಟ್

5 months ago

ಕೊಪ್ಪಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯನ್ನು ಕೊಠಡಿ ಮೇಲ್ವಿಚಾರಕ ಪ್ರಶ್ನಿಸಿದ್ದಕ್ಕೆ ಎರಡು ಕಾಲೇಜಿನ ಸಿಬ್ಬಂದಿ ಹೊಡೆದಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಗಂಗಾವತಿಯ ವಿದ್ಯಾನಗರದ ಶಾರದಾ ಎಜುಕೇಷನ್ ವ್ಯೆಜೆಆರ್‍ಪಿಯು ಕಾಲೇಜಿಗೆ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆಯಲು...

ರಾಜ್ಯ ರಾಜಕಾರಣಕ್ಕೆ ಜನಾರ್ದನ ರೆಡ್ಡಿ ರೀಎಂಟ್ರಿ ನಿಚ್ಚಳ- ಕೊಪ್ಪಳದಲ್ಲಿ ಸಿಂಗಲ್ ಬೆಡ್ ರೂಂ ಮನೆ ನೋಡಿದ ಗಣಿಧಣಿ

5 months ago

ಕೊಪ್ಪಳ: ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜ್ಯ ರಾಜಕಾರಣಕ್ಕೆ ರೀಎಂಟ್ರಿ ಕೊಡುವ ಸಾಧ್ಯತೆ ನಿಚ್ಚಳವಾಗಿದೆ. ಇದಕ್ಕೆ ಪೂರಕ ಎನ್ನುವಂತೆ ರೆಡ್ಡಿ ಬಳ್ಳಾರಿ ಜಿಲ್ಲೆ ಗಡಿಭಾಗದ ಹಳ್ಳಿಗಳಲ್ಲಿ ವಾಸ್ತವ್ಯಕ್ಕೆ ಮನೆ ಶೋಧ ನಡೆಸಿದ್ದಾರೆ. ಈಗಾಗಲೇ ಮೂರ್ನಾಲ್ಕು ಕಡೆ ಮನೆ ನೋಡಿರುವ ಜನಾರ್ದನ ರೆಡ್ಡಿ...

ಶಾಸಕ ಇಕ್ಬಾಲ್ ಅನ್ಸಾರಿಗೆ ಮಹಿಳೆಯರಿಂದ ತಂಬಿಗೆ, ಚಪ್ಪಲಿ ಎಸೆತ

5 months ago

ಕೊಪ್ಪಳ: ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಮಹಿಳೆಯರು ತಂಬಿಗೆ ಮತ್ತು ಚಪ್ಪಲಿ ಎಸೆದ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಂಗಾವತಿ ನಗರದ 28 ನೇ ವಾರ್ಡಿನಲ್ಲಿ ಈ ಘಟನೆ ನಡೆದಿದೆ. ವಾರ್ಡ್ ವಿಸಿಟ್ ಗೆ ಬಂದ ವೇಳೆ ಶಾಸಕ ಅನ್ಸಾರಿ ಗೆ...

ದಾಖಲೆ ಸಮೇತ ಶಾಸಕ ಇಕ್ಬಾಲ್ ಅನ್ಸಾರಿಯ ಸುಳ್ಳಿನ ಮುಖವಾಡ ಬಯಲು ಮಾಡಿದ ಅರ್ಚಕ!

6 months ago

ಕೊಪ್ಪಳ: ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳೋದೆಲ್ಲಾ ಬರೀ ಸುಳ್ಳು. ಅಲ್ಲದೇ ಸಂಸ್ಕೃತ ದ್ವೇಷಿ ಕೂಡ. ಇತ್ತೀಚೆಗಷ್ಟೇ ಶ್ರೀರಾಮನ ಬಗ್ಗೆ ಮಾತನಾಡಿದ್ದ ಇವರಿಗೆ ಸಂಸ್ಕೃತ ಪಾಠ ಶಾಲೆಯ ಅವಶ್ಯಕತೆಯಿಲ್ಲ ಅಂತ ಅರ್ಚಕ ವಿದ್ಯಾದಾಸ್ ಬಾಬಾ ಹೇಳಿದ್ದಾರೆ. ಅಂಜನಾದ್ರಿ ಪರ್ವತದಲ್ಲಿ ಸಂಸ್ಕೃತ ಪಾಠ...

ಸಿಎಂ ಬಳಿ ಮೂಲ ಕಾಂಗ್ರೆಸ್ ರಕ್ತ ಇಲ್ಲ- ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಎಂಎಲ್‍ಸಿ ಶ್ರೀನಾಥ್

7 months ago

ಕೊಪ್ಪಳ: ಸಿದ್ದರಾಮಯ್ಯನವರ ಬಳಿ ಮೂಲ ಕಾಂಗ್ರೆಸ್ ರಕ್ತ ಇಲ್ಲ. ಸಿದ್ದರಾಮಯ್ಯ ಹಿಟ್ಲರ್ ಇದ್ದ ಹಾಗೆ ಅಂತ ಕೊಪ್ಪಳದ ಗಂಗಾವತಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀನಾಥ್ ವಾಗ್ದಾಳಿ ನಡೆಸಿದ್ರು. ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪತ್ರ ರವಾನಿಸಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ...