Monday, 16th July 2018

Recent News

1 month ago

ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಗ್ಯಾಂಗ್‍ಸ್ಟರ್ ಬಂಧನ

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಗ್ಯಾಂಗ್ ಸ್ಟರ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಸಂಪತ್ ನೆಹ್ರಾ (28) ಎಂಬ ವ್ಯಕ್ತಿಯನ್ನು ಪೊಲೀಸರು ಕಳೆದ ವಾರ ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ. ಸಲ್ಮಾನ್ ಖಾನ್ ಹತ್ಯೆ ಕುರಿತಂತೆ ಸಂಚು ರೂಪಿಸಲು ನೆಹ್ರಾ ಮುಂಬೈಗೆ ತೆರಳಿದ್ದ. ಸಲ್ಮಾನ್ ಖಾನ್ ರ ಮನೆಯ ಫೋಟೊಗಳನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದ. ಅಲ್ಲದೇ ಅವರ ಮನೆಗೆ ತೆರಳುವ ರಸ್ತೆಯ ಮಾಹಿತಿಯನ್ನೂ ಮೊಬೈಲ್ […]

1 month ago

ಅನೈತಿಕ ಸಂಬಂಧದ ಶಂಕೆಗೆ ಮಹಿಳೆ ಬಲಿ!

ಕಲಬುರಗಿ: ಅನೈತಿಕ ಸಂಬಂಧ ಶಂಕೆ ವ್ಯಕ್ತವಾಗಿದ್ದರಿಂದ ಬೆಂಕಿಗೆ ಬಲಿಯಾಗಿದ್ದ ಮಹಿಳೆಯೊಬ್ಬರು ಇಂದು ಜಿಲ್ಲಾಸ್ಪತ್ರೆಯಲ್ಲಿ ಮೃತಟ್ಟಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ ಕೊಡಲಹಂಗರಗಾ ಗ್ರಾಮದ ಶಾರದಾಬಾಯಿ (20) ಮೇಲೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಪತಿ ವೀರಣ್ಣ ಪೋಷಕರ ಜೊತೆ ಸೇರಿ ಪತ್ನಿ ಶಾರದಾಬಾಯಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದನು. ಘಟನೆ ನಂತರ ಶಾರದಾಬಾಯಿಯನ್ನು ಜಿಲ್ಲಾಸ್ಪತ್ರೆಗೆ...