Thursday, 18th July 2019

Recent News

10 months ago

ಪ್ರಕೃತಿಗೆ ಮನಸೋತು ಫೋಟೋಗ್ರಾಫರ್ ಆದ್ರು ಪ್ರಧಾನಿ ಮೋದಿ!

ನವದೆಹಲಿ: ಸಿಕ್ಕಿಂ ರಾಜ್ಯದ ರಾಜಧಾನಿ ಬಳಿಯಿರುವ ಪಾಕ್ಯೊಂಗ್ ವಿಮಾನ ನಿಲ್ದಾಣದ ಉದ್ಘಾಟನೆಗೆ ತೆರಳಿದ್ದ ಪ್ರಧಾನಿ ಮೋದಿ ಅಲ್ಲಿನ ಪ್ರಕೃತಿಯ ಸೌಂದರ್ಯಕ್ಕೆ ಮನಸೋತು ಫೋಟೋಗ್ರಾಫರ್ ಆಗಿದ್ದು, ರಮಣೀಯ ನಿಸರ್ಗದ ಫೋಟೋಗಳನ್ನು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ವೇಳೆ ಭಾರತದ ಪ್ರವಾಸೋದ್ಯಮ ಇಲಾಖೆಯ ಘೋಷಣೆಯಾದ ಇನ್‍ಕ್ರೆಡಿಬಲ್ ಇಂಡಿಯಾ ಎಂಬ ಹಣೆ ಬರಹವನ್ನು ಪ್ರಧಾನಿಗಳು ನೀಡಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ಈ ವಿಮಾನ ನಿಲ್ದಾಣ ರೂಪಿಸುವಲ್ಲಿ ಶ್ರಮವಹಿಸಿದ ಎಂಜಿನಿಯರ್ ಗಳನ್ನು ನಾನು ಅಭಿನಂದಿಸುತ್ತೇನೆ. […]

10 months ago

ಸಿಕ್ಕಿಂನಲ್ಲಿ ಶತಕ ಸಂಭ್ರಮ – ಲೋಕಾರ್ಪಣೆಗೊಂಡಿತು ರಾಜ್ಯದ ಮೊದಲ ವಿಮಾನ ನಿಲ್ದಾಣ: ವಿಶೇಷತೆ ಏನು?

ಗ್ಯಾಂಗ್ಟಕ್: ಸಿಕ್ಕಿಂ ರಾಜ್ಯದ ರಾಜಧಾನಿ ಬಳಿಯಿರುವ ಪಾಕ್ಯೊಂಗ್ ನಲ್ಲಿ ರಾಜ್ಯದ ಪ್ರಪ್ರಥಮ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ಈ ವಿಮಾನ ನಿಲ್ದಾಣ ರೂಪಿಸುವಲ್ಲಿ ಶ್ರಮವಹಿಸಿದ ಎಂಜಿನಿಯರ್ ಗಳನ್ನು ನಾನು ಅಭಿನಂದಿಸುತ್ತೇನೆ. ದೇಶದಲ್ಲಿ ಒಟ್ಟು 100 ವಿಮಾನ ನಿಲ್ದಾಣಗಳನ್ನು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ 35 ವಿಮಾನ ನಿಲ್ದಾಣಗಳು ಕಳೆದ 4...