Thursday, 14th November 2019

Recent News

1 year ago

ಬೇಕಾದ್ರೆ ನನಗೊಂದು ಕಲ್ಲಿನ ಹಾರ ಹಾಕಿ, ಸುಗಂಧರಾಜ ಹಾರ ಬೇಡ : ಡಿಕೆಶಿ

ವಿಜಯಪುರ: ಸುಗಂಧರಾಜ ಹೂವಿಗೂ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಎಣ್ಣೆ ಶೀಗೆಕಾಯಿ ಸಂಬಂಧನಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಮೇಲೆ ಡಿಕೆಶಿ ಮೊದಲ ಬಾರಿಗೆ ಐತಿಹಾಸಿಕ ವಿಜಯಪುರ ಜಿಲ್ಲೆಗಿಂದು ಭೇಟಿ ನೀಡಿದರು. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮುಳವಾಡ ಏತ ನೀರಾವರಿ ಯೋಜನೆಯ ಬಳೂತಿ ಜಾಕ್ ವೆಲ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಸುಗಂಧರಾಜ ಹೂವಿನ ಹಾರ ಹಾಕಿ ಸ್ವಾಗತಿಸಲು ಮುಂದಾಗಿದ್ದರು. ಆದರೆ ಡಿಕೆಶಿ ಹಾರ ಹಾಕಿಸಿಕೊಳ್ಳಲು ನಿರಾಕರಣೆ […]