Wednesday, 19th June 2019

Recent News

3 months ago

ಗ್ರಾಮೀಣ ಜನರ ಗುಳೆಗೆ ನೊಂದಿತು ಮನ- ಗಾರ್ಮೆಂಟ್ಸ್ ಸ್ಥಾಪಿಸಿ ಉದ್ಯೋಗ ನೀಡಿದ್ರು ಹಾವೇರಿಯ ರಾಘವೇಂದ್ರ

ಹಾವೇರಿ: ಮನಸ್ಸಿದ್ದರೆ ಮಾರ್ಗ ಅನ್ನೋದಕ್ಕೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ಹಲವರ ಸಾಧನೆಯನ್ನು ತೋರಿಸಿದ್ದೇವೆ. ಅದೇ ರೀತಿ ಇವತ್ತಿನ ಪಬ್ಲಿಕ್ ಹೀರೋ ರಾಘವೇಂದ್ರ ಅವರು ಹಾವೇರಿಯ ಶಿಗ್ಗಾಂವಿ ತಾಲೂಕಿನ ಇವರು ಗಾರ್ಮೆಂಟ್ಸ್ ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗದಾತರಾಗಿದ್ದಾರೆ. ಹೌದು. ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿರೋ ಪ್ರಭಂಜನ್ ಗಾರ್ಮೆಂಟ್ಸ್ ಸ್ಥಾಪಕ ರಾಘವೇಂದ್ರ ಮೇಲಗೇರಿ ಅವರೇ ಇವತ್ತಿನ ಪಬ್ಲಿಕ್ ಹೀರೋ. ಬಿ.ಎ ಪದವೀಧರರಾಗಿರೋ ರಾಘವೇಂದ್ರ ಮೊದಲಿಗೆ ಪ್ರಥಮ ದರ್ಜೆ ಗುತ್ತಿಗೆದಾರರಾಗಿ ಶಿಗ್ಗಾಂವಿ ತಾಲೂಕಿನಲ್ಲಿ ಸಣ್ಣಪುಟ್ಟ ಗುತ್ತಿಗೆ ಕೆಲಸ ಮಾಡ್ತಿದ್ರು. ಆದರೆ, ಉದ್ಯೋಗಕ್ಕಾಗಿ […]

12 months ago

ಕ್ಷುಲ್ಲಕ ಕಾರಣಕ್ಕೆ ಗಾರ್ಮೆಂಟ್ಸ್ ನಲ್ಲಿ ಮಹಿಳೆಯರಿಗೆ ಪ್ರತಿನಿತ್ಯ ಕಿರುಕುಳ!

ಚಾಮರಾಜನಗರ: ಗಾರ್ಮೆಂಟ್ಸ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯರಿಗೆ ಪ್ರತಿನಿತ್ಯ ಕಿರುಕುಳ ನೀಡುತ್ತಿರುವ ಘಟನೆ ಚಾಮರಾಜನಗರದಲ್ಲಿ ಜರುಗಿದೆ. ಚಾಮರಾಜನಗರ ಹೊರವಲಯದಲ್ಲಿರುವ ಉತ್ತುವಳ್ಳಿ ಗಾರ್ಮೆಂಟ್ಸ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಗಲ ಗ್ರಾಮದ ಲಕ್ಷಮ್ಮ ಎಂಬ ಮಹಿಳೆಯ ಮೇಲೆ ಗಾರ್ಮೆಂಟ್ಸ್ ನ ಸೂಪರ್ ವೈಜರ್ ಹಲ್ಲೆ ಮಾಡಿರುವ ಆರೋಪಗಳು ಕೇಳಿಬಂದಿವೆ. ಬಟ್ಟೆ ಐರನ್ ಸರಿಯಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಮಹಿಳೆ...