Friday, 20th July 2018

Recent News

3 months ago

ವೇಗವಾಗಿ ಬಂದು ತಪಾಸಣಾ ಗೇಟ್ ಗೆ ಡಿಕ್ಕಿ ಹೊಡೆಯಿತು ಲಾರಿ – ಪಾಲಕನಿಗೆ ಗೇಟ್ ಬಡಿಯೋದನ್ನು ನೋಡಿ

ಮಡಿಕೇರಿ: ರಭಸದಿಂದ ಬಂದ ಲಾರಿಯೊಂದು ಅರಣ್ಯ ತಪಾಸಣಾ ಗೇಟ್ ಗೆ ಡಿಕ್ಕಿ ಹೊಡೆದು ಆ ಗೇಟ್ ಪಾಲಕನಿಗೆ ಬಡಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ ನಡೆದಿದೆ. ರಾಜಪ್ಪ ಗಂಭೀರವಾಗಿ ಗಾಯಗೊಂಡಿದ್ದ ಗೇಟ್ ಪಾಲಕ. ರಾಜಪ್ಪ ಅರಣ್ಯ ಇಲಾಖೆಯ ಹಂಗಾಮಿ ನೌಕರನಾಗಿದ್ದು ಗೇಟ್ ಹಾಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಲಾರಿಯೊಂದು ರಭಸದಿಂದ ಬಂದು ಗೇಟ್‍ಗೆ ಡಿಕ್ಕಿ ಹೊಡೆದಿದೆ. ಆ ಗೇಟ್ ಪಾಲಕನಿಗೆ ಎರಡು ಬಾರಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಏಪ್ರಿಲ್ 6ರ ಬೆಳಿಗ್ಗೆ 10.50 ಕ್ಕೆ […]

6 months ago

ಸಿನಿಮಾ ಥಿಯೇಟರ್ ಗೇಟ್ ಹಾರಿದ ನಟ ಸೂರ್ಯ

ಹೈದರಾಬಾದ್: ಕಾಲಿವುಡ್ ಸೂಪರ್ ಸ್ಟಾರ್ ಸೂರ್ಯ ತಮ್ಮ ‘ಗ್ಯಾಂಗ್’ ಚಿತ್ರದ ಪ್ರಮೋಷನ್ ವೇಳೆ ಅಭಿಮಾನಿಗಳಿಂದ ತಪ್ಪಿಸಿಕೊಳ್ಳಲು ಥಿಯೇಟರ್ ಗೇಟ್ ಹಾರಿದ್ದಾರೆ. ಕಳೆದ ವಾರ ಬಿಡುಗಡೆಯಾಗಿರುವ ಸೂರ್ಯ ಅವರ `ಗ್ಯಾಂಗ್’ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು. ತಮಿಳು, ತೆಲುಗು ಎರಡು ಭಾಷೆಯಲ್ಲಿ ಬಿಡುಗಡೆಯಾಗಿ ಉತ್ತಮ ಗಳಿಕೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಪ್ರಮೋಷನ್‍ಗೆ ಮಂಗಳವಾರ ಆಂಧ್ರಪ್ರದೇಶದ ರಾಜಮಂಡ್ರಿ...