Saturday, 15th December 2018

6 days ago

2012ರ ಆಸೀಸ್ ಪ್ರವಾಸದ ವೇಳ ಧೋನಿ ನಿರ್ಧಾರದಿಂದ ಶಾಕ್ ಆಗಿತ್ತು: ಗೌತಮ್ ಗಂಭೀರ್

ನವದೆಹಲಿ: ಕೆಲ ದಿನಗಳ ಹಿಂದೆ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ ಟೀಂ ಇಂಡಿಯಾ ಹಿರಿಯ ಆಟಗಾರ ಗೌತಮ್ ಗಂಭೀರ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದ ವಿಫಲತೆ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಗಂಭೀರ್, 2012ರ ಆಸ್ಟ್ರೇಲಿಯಾದಲ್ಲಿ ಕಾಮನ್‍ವೆಲ್ತ್ ಬ್ಯಾಂಕ್(ಸಿಬಿ) ಸರಣಿಯ ಆಟಗಾರರ ಆಯ್ಕೆ ವೇಳೆ ಧೋನಿ ಅನುಸರಿಸಿದ ನೀತಿಯ ಕುರಿತು ಟೀಕೆ ಮಾಡಿದ್ದಾರೆ. ಸರಣಿಯಲ್ಲಿ ಸೆಹ್ವಾಗ್ ಹಾಗೂ ಸಚಿನ್‍ರೊಂದಿಗೆ ನನ್ನನ್ನು ಆಡಿಸಲು ಆಗುವುದಿಲ್ಲ ಎಂದು ಅಂದು ತಂಡದ […]

1 week ago

ಧೋನಿ ನಡುವಿನ ಮನಸ್ತಾಪದ ಬಗ್ಗೆ ನಿವೃತ್ತಿ ಬಳಿಕ ಗೌತಮ್ ಗಂಭೀರ್ ಸ್ಪಷ್ಟನೆ

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಜತೆ ಭಿನ್ನಾಭಿಪ್ರಾಯ ಇರಬಹುದೇ ಹೊರತು ವೈರತ್ವವಿಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ತಮ್ಮ ನಿವೃತ್ತಿಯ ಘೋಷಣೆ ಬಳಿಕ ಮಾಧ್ಯಮ ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿರುವ ಗಂಭೀರ್, ನನ್ನ ಮತ್ತು ಧೋನಿಯ ನಡುವೆ ಭಿನ್ನಾಭಿಪ್ರಾಯಗಳಿರಬಹುದೇ ಹೊರತು ವೈರತ್ವವಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಯಾವುದೇ ಆಟಗಾರನಿಗೆ ವಿದಾಯದ ಪಂದ್ಯ...

ಅಂಪೈರ್ ವಿರುದ್ಧ ಗೌತಮ್ ಗಂಭೀರ್ ಗರಂ – ವಿಡಿಯೋ ನೋಡಿ

1 month ago

ನವದೆಹಲಿ: ರಣಜಿ ಪಂದ್ಯದ ವೇಳೆ ದೆಹಲಿ ತಂಡದ ಆಟಗಾರ ಗೌತಮ್ ಗಂಭೀರ್ ಅಂಪೈರ್ ವಿರುದ್ಧ ಗರಂ ಆಗಿದ್ದಾರೆ. ಹಿಮಾಚಲ ಪ್ರದೇಶದ ವಿರುದ್ಧ ನಡೆಯುತ್ತಿದ್ದ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 44 ರನ್(50 ಎಸೆತ,7 8 ಬೌಂಡರಿ) ಹೊಡೆದು ಗಂಭೀರ್ ಚೆನ್ನಾಗಿ ಆಡುತ್ತಿದ್ದರು....

ಧೋನಿ, ಗಂಭೀರ್ 2019ರ ಲೋಕಸಭಾ ಬಿಜೆಪಿ ಅಭ್ಯರ್ಥಿಗಳು!

2 months ago

ನವದೆಹಲಿ: 2019ರ ಲೋಕಸಭಾ ಚುನಾವಣೆಯ ವೇಳೆ ಟೀಂ ಇಂಡಿಯಾ ಹಿರಿಯ ಆಟಗಾರರಾಗಿರುವ ಗೌತಮ್ ಗಂಭೀರ್ ಹಾಗೂ ಎಂಎಸ್ ಧೋನಿ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಧೋನಿ, ಗಂಭೀರ್ ಜೊತೆಗೆ ಮಾಜಿ ಆಪ್ ಮುಖಂಡ...

ಗಂಭೀರ್, ಧವನ್ ಟ್ವಿಟ್ಟರ್ ಖಾತೆ ಹ್ಯಾಕ್

3 months ago

ನವದೆಹಲಿ: ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಹಾಗೂ ಗೌತಮ್ ಗಂಭೀರ್ ಅವರ ಟ್ವಿಟ್ಟರ್ ಖಾತೆಗಳನ್ನು ಹ್ಯಾಕರ್ಸ್ ಹ್ಯಾಕ್ ಮಾಡಿದ್ದು, ಈ ಕುರಿತು ಇಬ್ಬರು ಆಟಗಾರರು ಖಚಿತಪಡಿಸಿ ಟ್ವೀಟ್ ಮಾಡಿದ್ದಾರೆ. ಗೌತಮ್ ಗಂಭೀರ್ ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಿ...

ಡೆಲ್ಲಿ ಡ್ಯಾಶರ್ ಗೌತಮ್ ಗಂಭೀರ್ ಕಮ್ ಬ್ಯಾಕ್

3 months ago

ನವದೆಹಲಿ: ಟೀಂ ಇಂಡಿಯಾ ಹಿರಿಯ ಆಟಗಾರ ಗೌತಮ್ ಗಂಭೀರ್ ಡೆಲ್ಲಿ ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದು, ಸೆಪ್ಟೆಂಬರ್ 19 ರಿಂದ ಆರಂಭವಾಗುವ ವಿಜಯ್ ಹಜಾರೆ ಟೂರ್ನಿಯಲ್ಲಿ ದೆಹಲಿ ತಂಡದ ನಾಯಕತ್ವ ವಹಿಸಲಿದ್ದಾರೆ. ದೆಹಲಿ ಕ್ರಿಕೆಟ್ ಸಂಸ್ಥೆ ಈ ಕುರಿತು ಖಚಿತ ಪಡಿಸಿದ್ದು,...

ಗೌತಮ್ ಗಂಭೀರ್ 10 ವರ್ಷಗಳ ಹಿಂದಿನ ದಾಖಲೆ ಮುರಿದ ಪಂತ್

7 months ago

ನವದೆಹಲಿ: ಇಲ್ಲಿನ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಶನಿವಾರ ನಡೆದ ಆರ್ ಸಿಬಿ ವಿರುದ್ಧ ಪಂದ್ಯದಲ್ಲಿ ರಿಷಬ್ ಪಂತ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಡೆಲ್ಲಿ ಪರ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಆರ್...

ಡೆಲ್ಲಿ ನಾಯಕತ್ವದಿಂದ ಕೆಳಗಿಳಿದ ಗೌತಮ್ ಗಂಭೀರ್!

8 months ago

ನವದೆಹಲಿ: ಐಪಿಎಲ್ 2018 ರ 11ನೇ ಆವೃತ್ತಿಯಲ್ಲಿ ಸತತ ನಿರಾಸ ಪ್ರದರ್ಶನ ತೋರಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದು, ಯುವ ಆಟಗಾರ ಶ್ರೇಯಸ್ ಅಯ್ಯರ್ ಗೆ ನಾಯಕತ್ವ ಪಟ್ಟ ನೀಡಲಾಗಿದೆ. ಡೆಲ್ಲಿ ತಂಡದ ನಾಯಕತ್ವ...