Wednesday, 23rd October 2019

2 months ago

ಹೆದರಿಕೆ ಆಗುತ್ತಿದೆ, ಕೇಂದ್ರದ ಕೆಟ್ಟ ನೀತಿಯಿಂದಲೇ ಆರ್ಥಿಕತೆ ಕುಸಿದಿದೆ- ಮನಮೋಹನ್ ಸಿಂಗ್

ನವದೆಹಲಿ: ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಯಿಂದೇ ದೇಶದ ಆರ್ಥಿಕತೆ ಕುಸಿದಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಟೀಕಿಸಿದ್ದಾರೆ. ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ ಅವರು, ದೇಶದ ಆರ್ಥಿಕತೆಯನ್ನು ನೋಡಿದಾಗ ಹೆದರಿಕೆ ಆಗುತ್ತಿದೆ. ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ದರ ಶೇ.5ಕ್ಕೆ ಕುಸಿದಿದೆ. ಇದು ದೇಶದ ಆರ್ಥಿಕತೆ ಕುಸಿಯುತ್ತಿರುವುದರ ಮುನ್ಸೂಚನೆ ಎಂದು ಅಭಿಪ್ರಾಯಪಟ್ಟರು. ಮಾನವ ನಿರ್ಮಿತ ಪ್ರಮಾದ ನೋಟು ನಿಷೇಧ ಮತ್ತು ಸರಿಯಾದ ರೀತಿಯಲ್ಲಿ ಜಿಎಸ್‍ಟಿಯನ್ನು ಅನುಷ್ಠಾನಕ್ಕೆ ತರದ ಕಾರಣ ನಮ್ಮ ಆರ್ಥಿಕತೆ ಚೇತರಿಕೆ ಕಾಣುತ್ತಿಲ್ಲ. ಹೂಡಿಕೆದಾರರು […]

2 months ago

ಜಿಡಿಪಿ ದರ ಶೇ.5ಕ್ಕೆ ಕುಸಿತ

ನವದೆಹಲಿ: ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಏಪ್ರಿಲ್‍ನಿಂದ ಜೂನ್ ವರೆಗಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.5ಕ್ಕೆ ಕುಸಿದಿದೆ. ಕಳೆದ ಆರುವರೆ ವರ್ಷಗಳಲ್ಲಿ ಅತ್ಯಂತ ಮಂದಗತಿಯ ಬೆಳವಣಿಗೆ ಇದಾಗಿದ್ದು, ಕೃಷಿ ಮತ್ತು ತಯಾರಿಕಾ ವಲಯದ ಕಳಪೆ ನಿರ್ವಹಣೆಯ ಜಿಡಿಪಿ ಕಡಿಮೆ ದಾಖಲಾಗಿದೆ. ಮೇ ಅಂತ್ಯಕ್ಕೆ ಕೊನೆಗೊಂಡ ಕೊನೆಯ ತ್ರೈಮಾಸಿಕದಲ್ಲಿ ಶೇ.5.8 ಜಿಡಿಪಿ ದಾಖಲಾಗಿತ್ತು. ಇಳಿಕೆಗೆ...

ಎರಡು ವರ್ಷದ ಬಳಿಕ ಅತಿ ಹೆಚ್ಚು ಜಿಡಿಪಿ ಪ್ರಗತಿ ದಾಖಲು

1 year ago

ನವದೆಹಲಿ: ಕೇಂದ್ರ ಎನ್‍ಡಿಎ ಸರ್ಕಾರ ಕೈಗೊಂಡಿರುವ ಆರ್ಥಿಕ ಸುಧಾರಣೆಗಳ ಪರಿಣಾಮವಾಗಿ ದೇಶದ ಆಂತರಿಕ ಉತ್ಪನ್ನ ದರ (ಜಿಡಿಪಿ) ಜೂನ್ ಅಂತ್ಯಕ್ಕೆ ಮುಕ್ತಾಯವಾದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಶೇ. 8.2 ಪ್ರಗತಿ ದಾಖಲಿಸಿದೆ. ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ 5.59 ರಷ್ಟಿದ್ದ ಜಿಡಿಪಿ...

ಫ್ರಾನ್ಸ್ ಹಿಂದಿಕ್ಕಿ ವಿಶ್ವದ 6ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಿದ ಭಾರತ!

1 year ago

ಪ್ಯಾರಿಸ್: ಫ್ರಾನ್ಸ್ ಹಿಂದಿಕ್ಕಿ ವಿಶ್ವದಲ್ಲೇ ಭಾರತ 6ನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಿದೆ. 2017ರ ವಿಶ್ವಬ್ಯಾಂಕ್ ವರದಿ ಪ್ರಕಟಗೊಂಡಿದ್ದು ಒಟ್ಟು ರಾಷ್ಟ್ರೀಯ ಉತ್ಪನ್ನ ಏರಿಕೆಯಾದ ಹಿನ್ನೆಲೆಯಲ್ಲಿ ಭಾರತ ಫ್ರಾನ್ಸ್ ದೇಶವನ್ನು 7ನೇ ಸ್ಥಾನಕ್ಕೆ ತಳ್ಳಿದೆ. ಭಾರತದ ಜಿಡಿಪಿ 2.59 ಲಕ್ಷ...

ಜಿಡಿಪಿ ಬೆಳವಣಿಗೆ – ಚೀನಾ ಹಿಂದಿಕ್ಕಿ ಆಗ್ರಸ್ಥಾನ ಕಾಯ್ದುಕೊಂಡ ಭಾರತ

1 year ago

ನವದೆಹಲಿ: ಕೇಂದ್ರ ಎನ್‍ಡಿಎ ಸರ್ಕಾರ ಕೈಗೊಂಡಿರುವ ಆರ್ಥಿಕ ಸುಧಾರಣೆಗಳ ಪರಿಣಾಮವಾಗಿ ದೇಶದ ಆಂತರಿಕ ಉತ್ಪನ್ನ ದರ (ಜಿಡಿಪಿ) ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾದ ನಾಲ್ಕನೇಯ ತ್ರೈಮಾಸಿಕದಲ್ಲಿ ಶೇ. 7.7 ರಷ್ಟು ಏರಿಕೆ ಆಗಿದ್ದು, ಚೀನಾವನ್ನು ಹಿಂದಿಕ್ಕಿದೆ. ಈ ಅವಧಿಯಲ್ಲಿ ಚೀನಾ 6.8% ಪ್ರಗತಿ...

ಜಿಡಿಪಿ ದರ 7.2%ಕ್ಕೆ ಏರಿಕೆ- ಚೀನಾವನ್ನು ಹಿಂದಿಕ್ಕಿದ ಭಾರತ

2 years ago

ನವದೆಹಲಿ: ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಕೈಗೊಂಡ ಆರ್ಥಿಕ ಸುಧಾರಣೆಗಳ ನಂತರ ತೀವ್ರವಾಗಿ ಕುಸಿತಗೊಂಡಿದ್ದ ದೇಶದ ಆಂತರಿಕ ಉತ್ಪನ್ನ ದರ (ಜಿಡಿಪಿ) ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯವಾದ ಮೂರನೇ ತ್ರೈಮಾಸಿಕದಲ್ಲಿ ಏರಿಕೆ ಆಗಿದೆ. ಆಕ್ಟೋಬರ್, ನವೆಂಬರ್, ಡಿಸೆಂಬರ್ ಅವಧಿಯ ಜಿಡಿಪಿ ದರ...

ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಏರಿಕೆ

2 years ago

ನವದೆಹಲಿ: ನೋಟ್ ಬ್ಯಾನ್ ಮತ್ತು ತರಾತುರಿಯಲ್ಲಿ ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸಿದ್ದರಿಂದ ದೇಶದ ಆರ್ಥಿಕ ಬೆಳವಣಿಗೆ ದರ(ಜಿಡಿಪಿ) ಕುಸಿದಿದೆ ಎನ್ನುವ ಮಂದಿ ಉತ್ತರ ಎನ್ನುವಂತೆ ಸೆಪ್ಟೆಂಬರ್ ಅಂತ್ಯಕ್ಕೆ ಮುಕ್ತಾಯವಾದ ಎರಡನೇ ತ್ರೈಮಾಸಿಕದಲ್ಲಿ ಏರಿಕೆಯಾಗಿದೆ. ಜುಲೈ, ಅಗಸ್ಟ್, ಸೆಪ್ಟೆಂಬರ್ ಅವಧಿಯ ಜಿಡಿಪಿ...

13 ವರ್ಷದ ಬಳಿಕ ಏರಿಕೆ ಕಂಡಿತು ಭಾರತದ ಮೂಡೀಸ್ ರೇಟಿಂಗ್

2 years ago

ಮುಂಬೈ: ಸುಲಭ ವಹಿವಾಟು ಸೂಚ್ಯಂಕ ಪಟ್ಟಿಯಲ್ಲಿ 30 ಸ್ಥಾನ ಜಿಗಿದು 100ನೇ ಸ್ಥಾನ ಪಡೆದಿದ್ದ ಭಾರತಕ್ಕೆ ಈಗ ಜಾಗತಿಕ ಮಟ್ಟದ ರೇಟಿಂಗ್ ಏಜೆನ್ಸಿ `ಮೂಡೀಸ್’ ಬಿಎಎ2 ರೇಟಿಂಗ್ ನೀಡಿ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಹೊಗಳಿದೆ. 13 ವರ್ಷದ ಬಳಿಕ ಮೂಡೀಸ್...