Saturday, 17th August 2019

2 months ago

39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ – ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ […]

4 months ago

ಗೀತಾ ಮಾತಿನ ಚಿತ್ರೀಕರಣ ಮುಗೀತು!

ಬೆಂಗಳೂರು: ನಿರ್ಮಾಪಕರಾದ ಸೈಯದ್ ಸಲಾಂ ಮತ್ತು ಶಿಲ್ಪಾ ಗಣೇಶ್ ಅವರ ಬ್ಯಾನರ್ ಗಳಾದ ಎಸ್ ಎಸ್ ಫಿಲ್ಮ್ ಮತ್ತು ಗೋಲ್ಡನ್ ಮೂವೀಸ್ ಅಡಿಯಲ್ಲಿ ಜಂಟಿಯಾಗಿ ನಿರ್ಮಿಸುತ್ತಿರುವ ಗೀತಾ ಚಿತ್ರದ ಮಾತಿನ ಚಿತ್ರೀಕರಣ ಮುಗಿದಿದೆ. ಇನ್ನು ಎರಡು ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ. ಮನಾಲಿ, ಕೊಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ಶೂಟಿಂಗ್ ನಡೆಸಿದೆ....

ಮನೆಯ ಬಾಲ್ಕನಿಯಲ್ಲೇ ನಟ ಶಿವಣ್ಣ ದಂಪತಿ ವಾಕಿಂಗ್

8 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟರ ಮನೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಕಾರ್ಯಾಚರಣೆ ಮುಂದುವರಿದಿದ್ದು, ಪರಿಣಾಮ ನಟ ಶಿವರಾಜ್‍ಕುಮಾರ್ ದಂಪತಿಯಿಂದ ಮನೆಯ ಬಾಲ್ಕನಿಯಲ್ಲೇ ವಾಕಿಂಗ್ ಮಾಡಿದ್ದಾರೆ. ಐಟಿ ಅಧಿಕಾರಿಗಳು ದಾಳಿ ಮಾಡುವಾಗ ಸದಸ್ಯರು ಮನೆಯಿಂದ ಹೊರಗಡೆ ಹೋಗಲು...

ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ಶಾನ್ವಿ ನಾಯಕಿ!

9 months ago

ಗೋಲ್ಡನ್ ಸ್ಟಾರ್ ಗಣೇಶ್ ಗೀತಾ ಎಂಬ ಚಿತ್ರದಲ್ಲಿ ನಟಿಸುತ್ತಿರೋ ವಿಚಾರ ಗೊತ್ತೇ ಇದೆ. ಈ ಚಿತ್ರಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ. ಇದೇ ಸಮಯದಲ್ಲಿ ಬಾಕಿ ಉಳಿದಿದ್ದ ಮೂರನೇ ನಾಯಕಿಯ ಆಯ್ಕೆಯೂ ನಡೆದಿದೆ. ಶಾನ್ವಿ ಶ್ರೀವಾಸ್ತವ ಈ ಚಿತ್ರಕ್ಕೆ ಹೊಸತಾಗಿ ಎಂಟ್ರಿ ಕೊಟ್ಟಿದ್ದಾರೆ....

ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬದ ಸಂಭ್ರಮ

1 year ago

ಬೆಂಗಳೂರು: ಇಂದು ಗೋಲ್ಡನ್ ಸ್ಟಾರ್ ಗಣೇಶ್‍ಗೆ 38ನೇ ಹುಟ್ಟುಹಬ್ಬದ ಸಂಭ್ರಮ. ನೆಚ್ಚಿನ ನಟನ ಜನ್ಮದಿನದ ಸಂಭ್ರಮಕ್ಕಾಗಿಯೇ ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಮುಂಗಾರು ಮಳೆ ಹುಡುಗನ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದರು. ಅಭಿಮಾನಿಗಳ ಸಮ್ಮುಖದಲ್ಲಿ ಗಣೇಶ್ ಪತ್ನಿ ಶಿಲ್ಪಾ ಜೊತೆಗೆ ಕೇಕ್...

ಸಿನಿಮಾ ಶುರುವಾಗೋ ಮೊದಲೇ ಗಣೇಶ್ ಮನೆಮುಂದೆ ನಿಂತಿತು ಕಟೌಟ್!

1 year ago

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈಗ ‘ಗೀತಾ’ ಸಿನಿಮಾದಲ್ಲಿ ನಟಿಸಲು ಎಲ್ಲ ತಯಾರಿ ಮಾಡಿಕೊಂಡಿದ್ದಾರೆ. ಆದರೆ ಸಿನಿಮಾ ಸೆಟ್ಟೇರುವ ಮೊದಲೇ ಗೋಲ್ಡನ್ ಸ್ಟಾರ್ ನಿವಾಸದ ಮುಂದೆ ದೊಡ್ಡ ಕಟೌಟ್ ನಿಲ್ಲಿಸಲಾಗಿದೆ. ಈ ಹಿಂದೆ ಗೀತಾ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಆದರೆ...