Saturday, 22nd February 2020

Recent News

2 months ago

ಹಣದಾಸೆಗೆ ಸುಳ್ಳು ಗ್ಯಾಂಗ್ ರೇಪ್ ಕಥೆ ಕಟ್ಟಿದ ಇಬ್ಬರು ಮಹಿಳೆಯರು ಅರೆಸ್ಟ್

– ಸರ್ಕಾರದಿಂದ ಧನಸಹಾಯ ಪಡೆಯಲು ಖತರ್ನಾಕ್ ಪ್ಲಾನ್ ಲಕ್ನೋ: ಒಂದೆಡೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಅತ್ಯಾಚಾರದ ಪ್ರಕರಣಗಳು ಹೆಚ್ಚು ನಡೆಯುತ್ತಿದೆ. ಇನ್ನೊಂದೆಡೆ ಗಾಜಿಯಾಬಾದ್‍ನಲ್ಲಿ ನಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹಣ ದೋಚಲು ಮಹಿಳೆಯರಿಬ್ಬರು ಸುಳ್ಳು ಆರೋಪ ಮಾಡಿ ಕಂಬಿ ಎಣೆಸುತ್ತಿದ್ದಾರೆ. ಗಾಜಿಯಾಬಾದ್‍ನ ಮುಸ್ಸೂರಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಈ ಘಟನೆ ನಡೆದಿದೆ. ರೇಪ್ ಸಂತ್ರಸ್ತೆಯರು ಎಂದು ಸುಳ್ಳು ಹೇಳಿ ಇಬ್ಬರು ಮಹಿಳೆಯರು ಸರ್ಕಾರದಿಂದ ಹಣ ಪಡೆಯಲು ಮಾಡಿದ್ದ ಪ್ಲಾನ್ ಈಗ ಮಕಾಡೆ […]

7 months ago

ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಲಕ್ನೋ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮುರಾದ್ ನಗರದಲ್ಲಿ ನಡೆದಿದೆ. ಮೃತ ತಾಯಿಯನ್ನು ಮುರಾದ್ ನಗರದ ಪ್ರೀತ್ ವಿಹಾರ್ ಕಾಲೋನಿ ನಿವಾಸಿ 32 ವರ್ಷದ ದೀಪಾ ಎಂದು ಗುರುತಿಸಲಾಗಿದೆ. ದೀಪಾ ಮಕ್ಕಳಾದ 8 ವರ್ಷದ ರೀನಾ ಮತ್ತು 5 ವರ್ಷದ ಗಂಡು ಮಗು ಲಲಿತ್...

10 ವರ್ಷಗಳಿಂದ ಸೆಕ್ಸ್ ನಿರಾಕರಿಸಿದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ

3 years ago

ಲಕ್ನೋ: 10 ವರ್ಷಗಳಿಂದ ತನ್ನೊಂದಿಗೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿದ್ದಕ್ಕೆ 30 ವರ್ಷದ ಮಹಿಳೆಯೊಬ್ಬರು ತನ್ನ ಗಂಡನ ಮರ್ಮಾಂಗವನ್ನೇ ಕತ್ತರಿಸಿರೋ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್‍ನಲ್ಲಿ ನಡೆದಿದೆ. ಗುರುವಾರ ಸುಮಾರು 9.30ರ ಸುಮಾರಿಗೆ ಈ ಘಟನೆ ನಡೆದಿದೆ. ದಂಪತಿ ಬುಲಂದ್‍ಶಹರ್‍ನಿಂದ ಬಂದು 8...