Saturday, 19th October 2019

Recent News

2 months ago

ಗುಲಾಂ ನಬಿ ಅಜಾದ್‍ಗೆ ಜಮ್ಮು ಕಾಶ್ಮೀರಕ್ಕೆ ನೋ ಎಂಟ್ರಿ

ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ವಿಮಾನ ನಿಲ್ದಾಣದಲ್ಲೇ ತಡೆದು ಮರಳಿ ದೆಹಲಿಗೆ ಕಳುಹಿಸಲಾಗಿದೆ. ಇಂದು ಮಧ್ಯಾಹ್ನ ಗುಲಾಂ ನಬಿ ಆಜಾದ್ ಅವರು ಜಮ್ಮು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಆದರೆ ಸಿಬ್ಬಂದಿ ಗುಲಾಂ ನಬಿ ಅವರನ್ನು ವಿಮಾನ ನಿಲ್ದಾಣದಿಂದ ಹೊರಗೆ ಹೋಗಲು ಬಿಟ್ಟಿಲ್ಲ. ಬದಲಿಗೆ ಎರಡು ಗಂಟೆಗಳ ಕಾಲ ಕಾಯಿಸಿ ಸುಮಾರು 4 ಗಂಟೆಗೆ ಮರಳಿ ದೆಹಲಿಗೆ ಕಳುಹಿಸಿದ್ದಾರೆ. ಈ […]

2 months ago

ದುಡ್ಡು ಕೊಟ್ಟರೆ ಏನ್ ಬೇಕಾದ್ರು ಸಿಗುತ್ತೆ – ದೋವಲ್ ಭೋಜನಕ್ಕೆ ಆಜಾದ್ ವ್ಯಂಗ್ಯ

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ಅಲ್ಲಿ ಯಾವುದೇ ಅಶಾಂತಿ ಪರಿಸ್ಥಿತಿ ನಿರ್ಮಾಣವಾಗದಂತೆ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಈ ವ್ಯವಸ್ಥೆಗಳ ಮೇಲ್ವಿಚಾರಣೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇರ ಕಾಶ್ಮೀರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಸ್ಥಳೀಯರೊಂದಿಗೆ ಊಟ ಸೇವಿಸಿದ್ದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್...

ಮತ್ತಷ್ಟು ರಾಜೀನಾಮೆ – ಗುಲಾಂನಬಿ ಆಜಾದ್ ಕರೆ ಸ್ವೀಕರಿಸದ ಇಬ್ಬರು ಶಾಸಕರು

3 months ago

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಗುಲಾಂನಬಿ ಆಜಾದ್ ಅವರು ರಾಜೀನಾಮೆ ಲಿಸ್ಟ್ ನಲ್ಲಿ ಇರುವ ಶಾಸಕರನ್ನು ಕರೆ ಮಾಡಿ ಮಾತನಾಡಿದ್ದಾರೆ. ಗುಲಾಂನಬಿ ಆಜಾದ್ ಅವರು ಶಾಸಕರಾದ ಡಾ. ಸುಧಾಕರ್, ಅಂಜಲಿ ನಿಂಬಾಳ್ಕರ್, ಎಂ.ಟಿ.ಬಿ ನಾಗರಾಜ್ ಹಾಗೂ ಆನೇಕಲ್ ಶಿವಣ್ಣ ಅವರಿಗೆ ಕರೆ...

ಟ್ರಬಲ್ ಶೂಟರ್ ಕಾರ್ಯನಿರ್ವಹಿಸಲು ಬರುತ್ತಿದ್ದಾರೆ ಗುಲಾಂ ನಬಿ ಅಜಾದ್

3 months ago

ಬೆಂಗಳೂರು: ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈತ್ರಿ ಸರ್ಕಾರ ಸ್ಪೀಕರ್ ಅವರ ಕ್ರಮದಿಂದ ಅತೃಪ್ತರ ಮನವೊಲಿಸಲು ಸಮಯ ಸಿಕ್ಕಿದೆ. ಇದರ ಬೆನ್ನಲ್ಲೇ ಹೈಕಮಾಂಡ್ ಆದೇಶದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ....

ಚುನಾವಣೆಗಾಗಿ ನೀರವ್ ಮೋದಿಯನ್ನು ಭಾರತಕ್ಕಾಗಿ ಕರೆತರುತ್ತಿದ್ದಾರೆ: ಗುಲಾಮ್ ನಬಿ ಆಜಾದ್

7 months ago

ನವದೆಹಲಿ: ದೇಶದಿಂದ ನೀರವ್ ಮೋದಿ ಓಡಿ ಹೋಗಲು ಸಹಾಯ ಮಾಡಿದ್ದ ಬಿಜೆಪಿಯೇ ಇಂದು ಚುನಾವಣೆಗಾಗಿ ಆತನನನ್ನು ಬಂಧಿಸಿ ವಾಪಸ್ ಕರೆತರುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಲಂಡನ್‍ನಲ್ಲಿ ನೀರವ್ ಮೋದಿ ಬಂಧನದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ...

ಕಾಂಗ್ರೆಸ್ಸಿನ ಟ್ರಬಲ್ ಶೂಟರಿಗೆ ಶುರುವಾಯ್ತು ಈಗ ಟ್ರಬಲ್!

1 year ago

ಬೆಂಗಳೂರು: ಹಣಕಾಸು ಖಾತೆ ಹಂಚಿಕೆ ಸಮಸ್ಯೆಯ ಬೆನ್ನಲ್ಲೇ ಈಗ ಇಂಧನ ಖಾತೆಗಾಗಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಮಧ್ಯೆ ಪೈಪೋಟಿ ಆರಂಭವಾಗಿದೆ. ಲೋಕೋಪಯೋಗಿ ಹಾಗೂ ಇಂಧನ ಖಾತೆ ಎರಡು ತಮಗೆ ಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ...