Tuesday, 21st May 2019

Recent News

1 week ago

ಬಾಬಿ ವಿಜಯ್‍ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ರಶ್ಮಿಕಾ

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ತೆಲುಗು ನಟ ವಿಜಯ್ ದೇವರಕೊಂಡ ಅವರಿಗೆ ಡಿಯರ್ ಬಾಬಿ ಎಂದು ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದರು. ಇದೀಗ ವಿಜಯ್ ಅವರಿಗೆ ಬರ್ತ್ ಡೇಗೆ ಸರ್ಪ್ರೈಸ್ ಉಡುಗೊರೆ ಕೊಟ್ಟಿದ್ದಾರೆ. ನಟ ವಿಜಯ್ ದೇವರಕೊಂಡ ‘ಡಿಯರ್ ಕಾಮ್ರೇಡ್’ ಸಿನಿಮಾ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ. ವಿಜಯ್ ಅವರ ಹುಟ್ಟುಹಬ್ಬವನ್ನು ಚಿತ್ರತಂಡ ಶೂಟಿಂಗ್ ಸೆಟ್‍ನಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಿದೆ. ಚಿತ್ರತಂಡದ ಜೊತೆಗೆ ರಶ್ಮಿಕಾ ಕೂಡ ಭಾಗಿಯಾಗಿದ್ದು, ಕೇಕ್ ಕತ್ತರಿಸುವ ಮೂಲಕ ವಿಜಯ್‍ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ವಿಶೇಷವಾಗಿ ರಶ್ಮಿಕಾ […]

3 weeks ago

ಚಾಮರಾಜನಗರದಲ್ಲೊಂದು ವಿಶೇಷ ಮದ್ವೆ – ಜೋಡಿಯಿಂದ ಅತಿಥಿಗಳಿಗೆ ಸಸಿ ಗಿಫ್ಟ್

ಚಾಮರಾಜನಗರ: ಸಾಮಾನ್ಯವಾಗಿ ಮದುವೆ ಅಂದಮೇಲೆ ಬಂದ ಅಥಿತಿಗಳಿಗೆ ತಾಂಬೂಲದ ವೇಳೆ ಉಡುಗೊರೆಗಳನ್ನು ಕೊಡುವುದು ಸಾಮಾನ್ಯ. ಆದರೆ ಇಲ್ಲೊಂದು ಮದುವೆ ಮನೆಯಲ್ಲಿ ಅತಿಥಿಗಳಿಗೆ ಪರಿಸರ ರಕ್ಷಣೆಯ ಬಗ್ಗೆ ಪಾಠ ಮಾಡುವುದರ ಜೊತೆಗೆ, ಪರಿಸರ ಸಂರಕ್ಷಣೆಗೆಂದು ಒಂದು ಗಿಫ್ಟ್ ಕೂಡ ನೀಡಿದ್ದಾರೆ. ಮರ ಬೆಳೆಸಿ ಪರಿಸರ ರಕ್ಷಿಸಿ ಎನ್ನುವ ಸಂದೇಶದೊಂದಿಗೆ ದಿವ್ಯಜ್ಯೋತಿ ಮತ್ತು ನಂದೀಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ....

ಮೈಸೂರಲ್ಲೂ ಮೋದಿಗಾಗಿ ಕಾಯುತ್ತಿದೆ ವಿಶೇಷ ಉಡುಗೊರೆ

1 month ago

ಮೈಸೂರು: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಕೂಡ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಅವರಿಗೆ ನೀಡಲು ವಿಶೇಷ ಉಡುಗೊರೆಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ನವದುರ್ಗಿಯರ ಆರಾಧಕರಾಗಿರುವ ನರೇಂದ್ರ ಮೋದಿ ಅವರಿಗೆ ಚಾಮುಂಡೇಶ್ವರಿ ಅಮ್ಮನವರ ಬೆಳ್ಳಿ ಮೂರ್ತಿಯನ್ನು ನೀಡಲಾಗುತ್ತಿದೆ....

ಮೋದಿ ಎಂದೂ ಮರೆಯದಂತಹ ಗಿಫ್ಟ್ ನೀಡಲಿದೆ ಬಿಜೆಪಿ ಘಟಕ!

1 month ago

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಆಗಮನಕ್ಕಾಗಿ ಕೋಟೆನಾಡು ಸಜ್ಜಾಗಿದೆ. ಹೀಗಿರುವಾಗ ನರೇಂದ್ರ ಮೋದಿ ಅವರು ಎಂದೂ ಮರೆಯದಂತಹ ಉಡುಗೊರೆ ನೀಡಲು ಚಿತ್ರದುರ್ಗ ಬಿಜೆಪಿ ಘಟಕ ರೆಡಿ ಆಗಿದೆ. ನರೇಂದ್ರ ಮೋದಿ ಅವರಿಗೆ ಬಿಜೆಪಿ ಘಟಕ ಮಧ್ಯ ಕರ್ನಾಟಕದ ಪವಾಡ ಪುರುಷ,...

ಮೊಮ್ಮಗನಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ತಾತಾ – ನಾನು ಈಗಲೂ ಶಾಕ್‍ನಲ್ಲಿದ್ದೇನೆ ಎಂದ ನಟ ಅಲ್ಲು ಅರ್ಜುನ್

2 months ago

ಹೈದರಾಬಾದ್: ಟಾಲಿವುಡ್ ಸ್ಟೈಲಿಸ್ಟ್ ಸ್ಟಾರ್ ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ತಮ್ಮ ಮೊಮ್ಮಗನ ಹುಟ್ಟುಹಬ್ಬಕ್ಕೆ ಸ್ವಿಮ್ಮಿಂಗ್ ಪೂಲ್ ಗಿಫ್ಟ್ ಆಗಿ ನೀಡಿದ್ದಾರೆ. ಇದನ್ನು ನೋಡಿ ಅಲ್ಲು ಅರ್ಜುನ್ ನಾನು ಈಗಲೂ ಶಾಕ್‍ನಲ್ಲಿ ಇದ್ದೇನೆ ಎಂದು ಹೇಳಿದ್ದಾರೆ. ಅಲ್ಲು ಅರವಿಂದ್...

ದರ್ಶನ್ ಕ್ಲಿಕ್ಕಿಸಿದ ಫೋಟೋವನ್ನು ಉಡುಗೊರೆಯಾಗಿ ಪಡೆದ ಸ್ಟಾರ್ ನಟ

2 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾಡಿನಲ್ಲಿ ಕ್ಲಿಕ್ಕಿಸಿದ ಫೋಟೋವನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಉಡುಗೊರೆಯಾಗಿ ಪಡೆದಿದ್ದಾರೆ. ಇತ್ತೀಚೆಗೆ ಶ್ರೀಮುರಳಿ ‘ಮದಗಜ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಮದಗಜ ಜಿತ್ರದ ನಿರ್ಮಾಪಕ ಉಮಾಪತಿ, ದರ್ಶನ್ ಅರಣ್ಯದಲ್ಲಿ ಸೆರೆ ಹಿಡಿದ ಹುಲಿಯ ಫೋಟೋವನ್ನು ಶ್ರೀ ಮುರಳಿ...

ದರ್ಶನ್‍ಗೆ ಬರೊಬ್ಬರಿ 1 ಕೆಜಿ ತೂಕದ ವಾಚ್ ಗಿಫ್ಟ್ ನೀಡಿದ ಸ್ನೇಹಿತ..!

3 months ago

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ‘ಉದ್ಘರ್ಷ’ ಸಿನಿಮಾದ ಟ್ರೈಲರ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬುಧವಾರ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಈ ವೇಳೆ ಅವರಿಗೆ ಬರೊಬ್ಬರಿ 1 ಕೆಜಿ ತೂಕದ ವಾಚ್ ಉಡುಗೊರೆಯಾಗಿ ಸಿಕ್ಕಿದೆ. ನಟ ಠಾಕೂರ್...

ಹುಟ್ಟುಹಬ್ಬದ ಉಡುಗೊರೆಯನ್ನು ಅನಾಥಶ್ರಮ, ವೃದ್ಧಾಶ್ರಮಕ್ಕೆ ತಲುಪಿಸಿದ ದರ್ಶನ್

3 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಬಂದ ದವಸಧಾನ್ಯಗಳನ್ನು ಅವರ ಆಪ್ತರು ಹಾಗೂ ಅಭಿಮಾನಿಗಳು ತುಮಕೂರಿನ ಸಿದ್ಧಗಂಗಾ ಮಠ ಹಾಗೂ ರಾಜ್ಯದ ಹಲವು ಅನಾಥಶ್ರಮ, ವೃದ್ಧಾಶ್ರಮಕ್ಕೆ ನೀಡಿದ್ದಾರೆ. ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಬಂದಂತಹ ದವಸಧಾನ್ಯಗಳನ್ನು ಮಂಗಳವಾರ ರಾಜ್ಯದ ಹಲವು...