ರಾತ್ರಿ ಮನೆಗೆ ನುಗ್ಗಿ ಪಕ್ಕದಮನೆಯವನಿಂದ ಅತ್ಯಾಚಾರ- ಮನನೊಂದು ಯುವತಿ ಆತ್ಮಹತ್ಯೆ
ಕಲಬುರಗಿ: ಮನೆಗೆ ನುಗ್ಗಿ ಯುವತಿ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ…
ವಿಡಿಯೋ: 4ನೇ ಮಹಡಿಯ ಕಿಟಕಿಯಲ್ಲಿ ನೇತಾಡ್ತಿದ್ದ ಬಾಲಕಿಯನ್ನ ಕಾಪಾಡಿದ ಪಕ್ಕದ ಮನೆ ವ್ಯಕ್ತಿ
ಬೀಜಿಂಗ್: ಕಟ್ಟಡದ ನಾಲ್ಕನೇ ಮಹಡಿಯ ಕಿಟಕಿಯಲ್ಲಿ ನೇತಾಡುತ್ತಿದ್ದ ಬಾಲಕಿಯನ್ನ ನೆರೆಮನೆಯವರೊಬ್ಬರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು…
ಡ್ರಾಪ್ ಕೊಡೋ ನೆಪದಲ್ಲಿ ಹುಬ್ಬಳ್ಳಿಯಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್
ಧಾರವಾಡ: ಬಸ್‍ಗಾಗಿ ಕಾಯುತ್ತಿದ್ದ ಅಪ್ರಾಪ್ತೆ ಬಾಲಕಿ ಮೇಲೆ ಕಾಮುಕರಿಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹುಬ್ಬಳ್ಳಿಯಲ್ಲಿ…
ವೈದ್ಯರ ಎಡವಟ್ಟಿನಿಂದಾಗಿ ಕೊಪ್ಪಳದಲ್ಲಿ 8 ರ ಬಾಲಕಿ ಕೈ ಕಳೆದುಕೊಂಡ್ಳು!
ಕೊಪ್ಪಳ: ವೈದ್ಯೋ ನಾರಾಯಣೋ ಹರಿ ಅಂತಾರೆ. ಈ ಕಾರಣಕ್ಕಾಗಿಯೇ ರೋಗಿಗಳು ತಮ್ಮಲ್ಲಿನ ಎಲ್ಲ ನೋವನ್ನು ಡಾಕ್ಟರ್…
ರಾಜ್ಯಕ್ಕೂ ಕಾಲಿಡ್ತು ಡೆಡ್ಲಿ ಬ್ಲೂವೇಲ್ ಗೇಮ್- ಗೇಮ್‍ಗಾಗಿ ಕೈ ಕುಯ್ದುಕೊಂಡ 11 ರ ಪೋರಿ
ಹುಬ್ಬಳ್ಳಿ: ಪೋಷಕರೇ ನಿಮ್ಮ ಮಕ್ಕಳ ಕೈಗೆ ಮೊಬೈಲ್ ನೀಡೋ ಮುನ್ನ ಎಚ್ಚರ. ರಾಜ್ಯಕ್ಕೂ ಕಾಲಿಟ್ಟಿದೆ ವಿಶ್ವಾದ್ಯಂತ…
ಮಂಡ್ಯ: 2ನೇ ಪತ್ನಿಯ ಇಬ್ಬರು ಹೆಣ್ಮಕ್ಕಳಿಗೆ ನೇಣು ಬಿಗಿದು ತಾನೂ ನೇಣಿಗೆ ಶರಣಾದ!
ಮಂಡ್ಯ: ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ನೇಣು ಬಿಗಿದು ನಂತರ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ…
ಹುಡುಗಿ ವಿಚಾರಕ್ಕೆ ಆರ್‍ಸಿ ಕಾಲೇಜಲ್ಲಿ ವಿದ್ಯಾರ್ಥಿಗಳ ಮಾರಾಮಾರಿ
ಬೆಂಗಳೂರು: ಹುಡುಗಿ ವಿಚಾರಕ್ಕೆ ನಗರದ ಚಾಲುಕ್ಯ ಸರ್ಕಲ್‍ನಲ್ಲಿರೋ ಆರ್.ಸಿ ಕಾಲೇಜ್‍ನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಜಗಳ…
20ರ ಯುವತಿ ಮೇಲೆ ಅತ್ಯಾಚಾರವೆಸಗಿ 4ನೇ ಮಹಡಿಯಿಂದ ತಳ್ಳಿದ ಸ್ನೇಹಿತ
ನವದೆಹಲಿ: 20 ವರ್ಷದ ಯುವತಿಯ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರವೆಸಗಿ, ಅರೆನಗ್ನ ಸ್ಥಿತಿಯಲ್ಲಿ ಕಟ್ಟಡದ ನಾಲ್ಕನೇ…
ಪಾರ್ಕ್ ನಲ್ಲಿ ಆಟವಾಡುತ್ತಿದ್ದಾಗ ತಲೆಗೆ ಕಬ್ಬಿಣದ ರಾಡ್ ಬಿದ್ದು ಬಾಲಕಿ ದುರ್ಮರಣ!
ಬೆಂಗಳೂರು: ಬಿಬಿಎಂಪಿ ಪಾರ್ಕ್‍ನಲ್ಲಿ ಬಾಲಕಿಯೊಬ್ಬಳ ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದು ದಾರುಣ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ…
ಶಂಕಿತ ಡೆಂಗ್ಯೂಗೆ ಬಾಲಕಿ ಬಲಿ- ಶುಚಿತ್ವಕ್ಕೆ ಮುಂದಾದ ನಗರಸಭೆ ವಿರುದ್ಧ ಸ್ಥಳೀಯರ ಆಕ್ರೋಶ
ರಾಮನಗರ: ಶಂಕಿತ ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ…
