ದಂತ ವೈದ್ಯರ ಎಡವಟ್ಟು – ಚಿಕಿತ್ಸೆ ಪಡೆದ ನಟಿಯ ಮುಖ ಸಂಪೂರ್ಣ ಚೇಂಚ್
ಬೆಂಗಳೂರು: ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಹಲ್ಲು ನೋವಿಗೆ ಚಿಕಿತ್ಸೆ ತೆಗೆದುಕೊಂಡ ನಟಿಯ ಮುಖ ರಾತ್ರಿ…
ಹಣಕ್ಕಾಗಿ ಮೊಮ್ಮಗಳನ್ನೇ ಮಾರಾಟ ಮಾಡಿದ ಪಾಪಿ ಅಜ್ಜ
ದಾವಣಗೆರೆ: ಆಧುನಿಕತೆ ಬೆಳೆದಂತೆ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಮೊದಲೆಲ್ಲ ಮನೆಯಲ್ಲಿ ಮಗು ಹುಟ್ಟಿದೆ ಎಂದರೆ ಸಾಕು…
ಸುಡು ಬಿಸಿಲಿನಲ್ಲಿ 5 ವರ್ಷದ ಬಾಲಕಿ ಕೈ ಕಟ್ಟಿ ತಾಯಿಯಿಂದಲೇ ಚಿತ್ರಹಿಂಸೆ
ನವದೆಹಲಿ: ಮನೆಯ ಛಾವಣಿ ಮೇಲೆ ಐದು ವರ್ಷದ ಬಾಲಕಿಯ ಕೈಗಳನ್ನು ಆಕೆಯ ತಾಯಿಯೇ ಕಟ್ಟಿ ಹಾಕಿ…
ಕೊರಿಯನ್ ವೀಡಿಯೋ ನೋಡುವ ಹವ್ಯಾಸ ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿ ಆತ್ಮಹತ್ಮೆ
ತಿರುವನಂತಪುರಂ: ಬಾಲಕಿಯೊಬ್ಬಳು ಕೊರಿಯನ್ ವೀಡಿಯೋಗಳನ್ನು ನೋಡುವ ಹವ್ಯಾಸವನ್ನು ಬೆಳೆಸಿಕೊಂಡಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ…
ಹೈದರಾಬಾದ್‍ನಲ್ಲಿ ಗ್ಯಾಂಗ್‌ರೇಪ್ ಬೆನ್ನಲ್ಲೆ ಮತ್ತೆರಡು ಅಪ್ರಾಪ್ತೆಯರ ಮೇಲೆ ಅತ್ಯಾಚಾರ
ಹೈದರಾಬಾದ್: ಹೈದರಾಬಾದ್‍ನಲ್ಲಿ ನಡೆದ ಗ್ಯಾಂಗ್ ರೇಪ್ ನಗರವನ್ನೆ ತಲ್ಲಣಗೊಳಿಸಿದೆ. ಇದರ ಬೆನ್ನಲ್ಲೆ ಮತ್ತೆರಡು ಅಪ್ರಾಪ್ತೆಯರ ಮೇಲೆ…
5 ವರ್ಷದ ಬಾಲಕಿಯ ಮಾದರಿಯನ್ನು ಮಂಕಿಪಾಕ್ಸ್ ಪರೀಕ್ಷೆಗೆ ಕಳುಹಿಸಿದ ವೈದ್ಯರು
ಲಕ್ನೋ: 5 ವರ್ಷದ ಬಾಲಕಿಯ ದೇಹದಲ್ಲಿ ತುರಿಕೆ ಮತ್ತು ದದ್ದುಗಳ ಪತ್ತೆಯಾಗಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ…
ಮರಕ್ಕೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ದಾರುಣ ಸಾವು
ಆನೇಕಲ್: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಅತಿವೇಗವಾಗಿ ಬೈಕ್ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಮರಕ್ಕೆ…
ಚಾಕ್ಲೇಟ್ ಆಸೆ ತೋರಿಸಿ 2 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಗೈದ ದೊಡ್ಡಪ್ಪ!
ರಾಮನಗರ: ಚಾಕ್ಲೇಟ್ ಕೊಡಿಸ್ತೀನೆಂದು ಕರೆದುಕೊಂಡು ಹೋಗಿ 2 ವರ್ಷದ ಪುಟ್ಟ ಕಂದಮ್ಮನ ಮೇಲೆ ಆಕೆಯ ದೊಡ್ಡಪ್ಪನೇ…
ಟ್ಯಾಂಕರ್ ಹರಿದು ಬಾಲಕಿ ಸಾವು ಪ್ರಕರಣ – ಚಾಲಕ ರಖೀಬ್ ಅರೆಸ್ಟ್
ಬೆಂಗಳೂರು: ಹೆಚ್‍ಎಸ್‍ಆರ್ ಲೇಔಟ್ ವಾಟರ್ ಟ್ಯಾಂಕರ್ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಗೆಳೆಯರ ರಕ್ತವನ್ನು ಮೈಗೆ ಮೆತ್ತಿಕೊಂಡು ಸತ್ತೋದಂತೆ ನಟಿಸಿದೆ – ಅಪ್ಪ ಅವನು ಮತ್ತೆ ಬರ್ತಾನೆ: ಶಾಕ್‍ಗೆ ಒಳಗಾದ ಬಾಲಕಿ
ವಾಷಿಂಗ್ಟನ್: ಅಮೆರಿಕಾದ ಟೆಕ್ಸಾಸ್‍ನಲ್ಲಿರುವ ರಾಬ್ ಎಲಿಮೆಂಟರಿ ಶಾಲೆಯಲ್ಲಿ ಬಂದೂಕುಧಾರಿಯಿಂದ ಶೂಟೌಟ್ ಪ್ರಕರಣದಲ್ಲಿ 19 ವಿದ್ಯಾರ್ಥಿಗಳು ಹಾಗೂ…
