Wednesday, 13th November 2019

6 days ago

ರಸ್ತೆಯ ಬದಿಯಲ್ಲಿರೋ ತೆಂಗಿನ ಮರಗಳ ಜೊತೆ ಸೆಲ್ಫಿ ತೆಗೆದ್ರೆ 500 ರೂ. ಚಾರ್ಜ್

ಪಣಜಿ: ರಸ್ತೆಯ ಬದಿಯಲ್ಲಿರುವ ಮರಗಳ ಫೋಟೋವನ್ನು ನೀವು ತೆಗೆದಿರಬಹುದು. ಆದರೆ ಗೋವಾದ ಗ್ರಾಮವೊಂದರಲ್ಲಿ ರಸ್ತೆ ಬದಿಯಲ್ಲಿರುವ ತೆಂಗಿನ ಮರಗಳ ಫೋಟೋ ಕ್ಲಿಕ್ಕಿಸಬೇಕಾದರೆ 500 ರೂ. ಶುಲ್ಕ ನೀಡಬೇಕು. ಪ್ರವಾಸಕ್ಕೆ ಹೆಸರುವಾಸಿಯಾಗಿರುವ ಗೋವಾದಲ್ಲಿ ಇದು ಏನು ಎಂದು ಕೇಳಬಹುದು. ಆದರೆ ಇದು ನಿಜ. ಉತ್ತರ ಗೋವಾದಲ್ಲಿ ಒಂದು ಗ್ರಾಮವಿದೆ. ಇದು ಸ್ವಚ್ಛತೆ ಹಾಗೂ ರಸ್ತೆ ಬದಿಯಲ್ಲಿ ಸಾಲಗಿ ನೆಟ್ಟಿರುವ ತೆಂಗಿನ ಮರಗಳ ಸೌಂದರ್ಯಕ್ಕೆ ಭಾರತದಲ್ಲೇ ಹೆಸರುವಾಸಿಯಾಗಿದೆ. ಇಲ್ಲಿ ಬರುವ ಪ್ರವಾಸಿಗರು ಈ ತೆಂಗಿನ ಮರಗಳ 1 ಫೋಟೋ ತೆಗೆದುಕೊಂಡರೆ […]

2 weeks ago

ಮರಾಠಿ ಭಾಷೆಗೆ ಬ್ರೇಕ್ – ಕಾರವಾರ ಗಡಿಯಲ್ಲಿ ಹೆಚ್ಚಾಯ್ತು ಕನ್ನಡ ಶಾಲೆಗಳು

– ಗೋವಾಕ್ಕೆ ಕಾರವಾರ ಸೇರಿಸಿ ಎಂದವರು ಕನ್ನಡ ಕಲಿತರು – ಬಾಗಿಲು ಮುಚ್ಚುತ್ತಿವೆ ಮರಾಠಿ ಶಾಲೆಗಳು ಕಾರವಾರ: ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿರುವ ಕನ್ನಡಿಗರಿಗೆ ಕಾರವಾರ ಗಡಿಯಿಂದ ಸಿಹಿಸುದ್ದಿ ಸಿಕ್ಕಿದೆ. ಗಡಿಯಲ್ಲಿ ಹೆಚ್ಚಿದ್ದ ಮರಾಠಿ ಶಾಲೆಗಳಿಗೆ ಬೀಗ ಬಿದ್ದಿದ್ದು ಅಲ್ಲಿ ಕನ್ನಡ ಕಂಪು ನಿಧಾನವಾಗಿ ಅರಳುತ್ತಿದೆ. ಈ ಮೂಲಕ ಕನ್ನಡಿಗರು ಮನಸ್ಸು ಮಾಡಿದರೆ ಹೇಗೆ ಬದಲಾವಣೆ ಮಾಡಬಹುದು...

ಮಹಾದಾಯಿ ಇತ್ಯರ್ಥವಾಗ್ಬೇಕಾದ್ರೆ ಗೋವಾ ಕಾಂಗ್ರೆಸ್ ಸುಮ್ಮನಿರಬೇಕು – ಶೆಟ್ಟರ್

3 weeks ago

ಧಾರವಾಡ: ಮಹದಾಯಿ ಇತ್ಯರ್ಥ ಆಗಬೇಕಾದಲ್ಲಿ ಗೋವಾ ಕಾಂಗ್ರೆಸ್ ಸುಮ್ಮನೆ ಕುಳಿತುಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಕಾಂಗ್ರೆಸ್ ಸುಮ್ಮನೆ ಕುಳಿತರೆ ಐದೇ ನಿಮಿಷದಲ್ಲಿ ಮಹದಾಯಿ ಸಮಸ್ಯೆ ಬಗೆ...

ಒಡತಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗುವ ಭರದಲ್ಲಿ ತಾನೇ ಹೆಣವಾದ

1 month ago

ಪಣಜಿ: 65 ವರ್ಷದ ಕಲಾವಿದರೊಬ್ಬರನ್ನು ತೋಟದ ಕೆಲಸಗಾರ ಕೊಲೆ ಮಾಡಿ ಎಸ್ಕೇಪ್ ಆಗುವ ಭರದಲ್ಲಿ ತಾನೆ ಹೆಣವಾದ ಘಟನೆ ಗೋವಾದಲ್ಲಿ ನಡೆದಿದೆ. ಮುಂಬೈ ಮೂಲದ ಚಿತ್ರಕಲಾವಿದರಾದ ಶಿರಿನ್ ಮೋಡಿ(65) ಕೊಲೆಯಾದ ದುರ್ದೈವಿ. ಮನೆಯೊಳಗೆ ಮಾರಕಾಸ್ತ್ರಗಳಿಂದ ಅವರ ತೋಟದ ಮಾಲಿ ಪ್ರಫುಲ್ಲಾ ಶಿರಿನ್‍ರನ್ನು...

ಬೆತ್ತಲೆ ಪಾರ್ಟಿ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

2 months ago

ಪಣಜಿ: ಉತ್ತರ ಗೋವಾದ ಮೊರ್ಜಿಮ್ ನಲ್ಲಿ ‘ಬೆತ್ತಲೆ ಪಾರ್ಟಿ’ ನಡೆಯುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೈವೇಟ್ ಗೋವಾ ಪಾರ್ಟಿ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಗಮನಿಸಿದ ಗೋವಾ ಪೊಲೀಸರು...

ಗೋವಾ ಮಾದರಿಯಲ್ಲಿ ಬೆಂಗ್ಳೂರಲ್ಲಿ ನಾಯಿ ಗಣತಿ – ಶ್ವಾನ್ ಆ್ಯಪ್ ಮೂಲಕ ಸರ್ವೇ

2 months ago

ಬೆಂಗಳೂರು: ಗೋವಾ ಮಾದರಿಯಲ್ಲಿ ಬೆಂಗಳೂರಿನಲ್ಲೂ ನಾಯಿ ಗಣತಿ ಮಾಡಲು ಬಿಬಿಎಂಪಿ ಮುಂದಾಗಿದೆ. ಏಳು ವರ್ಷಗಳ ಬಳಿಕ ಈ ಗಣತಿ ಮಾಡಲಾಗುತ್ತಿದ್ದು, ಇದಕ್ಕಾಗಿ ಶ್ವಾನ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ನಾಯಿಗಳ ಗಣತಿಯನ್ನು ವೈಜ್ಞಾನಿಕವಾಗಿ ಮಾಡುವ ಉದ್ದೇಶದಿಂದ ಬಿಬಿಎಂಪಿಯು ಪಶು ವೈದ್ಯಕೀಯ ಸೇವೆ...

‘ಕೈ’ ಬಿಟ್ಟು ಬಿಜೆಪಿ ಸೇರಿದ್ದ ಮೂವರು ಶಾಸಕರಿಗೆ ಮಂತ್ರಿಗಿರಿ ಕೊಟ್ಟ ಗೋವಾ ಸರ್ಕಾರ

4 months ago

ಪಣಜಿ: ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ 10 ಶಾಸಕರ ಪೈಕಿ ಮೂವರಿಗೆ ಸಚಿವ ಸ್ಥಾನ ನೀಡಲಾಗಿದೆ. ಫಿಲಿಪ್ ನೆರಿ ರಾಡ್ರಿಗೆಸ್, ಜೆನ್ನಿಫರ್ ಮಾನ್ಸೆರಾಟ್ಟೆ ಮತ್ತು ಚಂದ್ರಕಾಂತ್ ಕವಲೇಕರ್ ಅವರು ಪ್ರಮೋದ್ ಸಾವಂತ್ ಅವರ ಸಂಪುಟ ಸೇರಿದ್ದಾರೆ. ಈ...

ಗೋವಾಗೆ ತೆರಳಿದ ಆನಂದ್ ಸಿಂಗ್

4 months ago

ಬೆಂಗಳೂರು: ಕಾಂಗ್ರೆಸ್‍ನ ರೆಬೆಲ್ ಶಾಸಕ ಆನಂದ್ ಸಿಂಗ್ ಅವರು ಗೋವಾಗೆ ತೆರಳಿದ್ದಾರೆ ಆನಂದ್ ಸಿಂಗ್ ಅವರು ಕಾರಿನಲ್ಲಿ ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಮಾಡಿದವು. ಆದರೆ ಆನಂದ್...