Tuesday, 10th December 2019

4 weeks ago

ಕೊಟ್ಟಿಗೆಯಲ್ಲಿ ಸಿಕ್ತು ದೇವಿ ಮೂರ್ತಿ – ದೇವಸ್ಥಾನ ಕಟ್ಟಿಸಿದ ಭಕ್ತರು

ಧಾರವಾಡ: ಇದು ಜನ ಮರಳೋ ಜಾತ್ರೆ ಮರಳೋ ಎಂಬಂತಿದೆ. ಯಾಕೆಂದರೆ ಧಾರವಾಡದ ದುಂಡಿ ಓಣಿಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂದು ಅಲ್ಲಿನ ಜನ ಹೇಳುತಿದ್ದಾರೆ. ಹೌದು, ಧಾರವಾಡ ನಗರದ ಹೊಸಯಲ್ಲಾಪೂರದ ದುಂಡಿ ಓಣಿಯಲ್ಲಿರುವ ಯಲ್ಲನಗೌಡ ಪಾಟೀಲರ ಮನೆಯಲ್ಲಿ ಈ ಪವಾಡ ನಡೆದಿದೆ. ದೀಪಾವಳಿ ಪಾಂಡ್ಯಮಿಯ ದಿನ ಮನೆಗೆ ಬಂದ ಅಪರಿಚಿತ ಮಹಿಳೆಯೋರ್ವಳು ದನದ ಕೊಟ್ಟಿಗೆ ಹತ್ತಿರ ಇರುವ ಜಾಗದಲ್ಲಿ ನಿಂತು, ಇಲ್ಲಿ ಗೋಡೆಯ ಮೇಲೆ ದ್ಯಾಮವ್ವ ದೇವಿ ಇದ್ದಾಳೆ ಎಂದು ಹೇಳಿದ್ದಳಂತೆ. ಇದನ್ನು ನಂಬಿದ ಆ ಮನೆಯವರು ದನದ […]

1 month ago

ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮಧ್ಯೆ ಹೊಂದಾಣಿಕೆ ಇಲ್ಲ- ಸಚಿವ ಕೋಟ

ಉಡುಪಿ: ಅನರ್ಹ ಶಾಸಕರ ಸ್ಥಾನಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಇಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇವೇಗೌಡರು ರಾಷ್ಟ್ರದ ಹಿರಿಯ ರಾಜಕಾರಣಿ. ಬಿಜೆಪಿ ಅವರನ್ನು ಬಹಳ ಗೌರವಿಸುತ್ತದೆ. ಅವರ ಮಗ ಕುಮಾರಸ್ವಾಮಿಯವರಿಗೆ ಅದೇ ಗೌರವ ನಮ್ಮಿಂದ ಸಿಗುತ್ತದೆ. ಆದರೆ ಉಪಚುನಾವಣೆಯಲ್ಲಿ ನಮ್ಮ ನಡುವೆ ಹೊಂದಾಣಿಕೆ ಇಲ್ಲ....

‘ಕುದಿಯುತ್ತಿರುವ ಅರಬ್ಬೀ ಸಮುದ್ರದಿಂದ ಕಾಪಾಡು’ – ದೈವದ ಮೊರೆ ಹೋದ ಕಡಲ ಮಕ್ಕಳು

2 months ago

– 40 ವರ್ಷದಲ್ಲಿ ಮೊದಲ ಬಾರಿ ವೈಪರೀತ್ಯ – ತಟಕ್ಕೆ ಬರುತ್ತಿದೆ ಜೆಲ್ಲಿ, ಕಾರ್ಗಿಲ್ ಮೀನುಗಳು ಉಡುಪಿ: ಜಾಗತಿಕ ತಾಪಮಾನದಿಂದ ಮನುಷ್ಯ ತತ್ತರಿಸಿ ಹೋಗುತ್ತಿದ್ದಾನೆ. ಭೂಮಿಯ ಉಷ್ಣತೆ ಹೆಚ್ಚಿರೋದು ಮಾತ್ರವಲ್ಲ, ಸಮುದ್ರ ಕೂಡಾ ಕಾದು ಕೆಂಡದಂತಾಗಿದೆ. ಕಡಲು ಕುದಿಯುತ್ತಿರೋದ್ರಿಂದ ಮೊಗವೀರರು ಕಸುಬು...

ತುರ್ತಾಗಿ 2 ಲಕ್ಷ ರೂ, ಸಾಲ ಕೊಡಿಸು – ವಾಯು ಪುತ್ರನಿಗೆ ಪತ್ರ ಬರೆದ ಭಕ್ತ

3 months ago

– ನನಗೆ ಸರ್ಕಾರಿ ಕೆಲಸದ ಜೊತೆಗೆ ಮದುವೆಯೂ ಆಗಬೇಕು ಕೊಪ್ಪಳ: ತುರ್ತಾಗಿ 2 ಲಕ್ಷ ರೂಪಾಯಿ ಸಾಲ ಕೊಡಿಸು ಎಂದು ಭಕ್ತನೊರ್ವ ದೇವರಿಗೆ ಪತ್ರ ಬರೆದಿದ್ದಾನೆ. ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಬೆಟ್ಟದಲ್ಲಿ ಇಂದು ಹುಂಡಿಯಲ್ಲಿರುವ ಹಣವನ್ನು ಎಣಿಸುವ ಕಾರ್ಯ ನೆಡದಿತ್ತು. ಈ...

ಮಳೆಗಾಗಿ ದೇವರ ಮುಂದೆ ಧರಣಿ ಕುಳಿತ ಗ್ರಾಮಸ್ಥರು

3 months ago

ಕೊಪ್ಪಳ: ಮೊಹರಂ ಕೊನೆ ದಿನವಾದ ಮಂಗಳವಾರ ಕೊಪ್ಪಳದ ಗಂಗಾವತಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಮಳೆಗಾಗಿ ಗ್ರಾಮಸ್ಥರು ಧರಣಿ ಕುಳಿತಿದ್ದಾರೆ. ಗಂಗಾವತಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಮೊಹರಂ ಕೊನೆ ದಿನದ ನಿಮಿತ್ತ ದೇವರನ್ನು ವಿಸರ್ಜನೆ ಮಾಡಲು ಹೋಗುವ ವೇಳೆ ಗ್ರಾಮಸ್ಥರು ಅಡ್ಡಗಟ್ಟಿ ಧರಣಿ...

ದೇವರ ಹೆಸರಿನಲ್ಲಿ ಬಲಿಯಾದ 227 ಮಕ್ಕಳ ಅಸ್ಥಿಪಂಜರ ಪತ್ತೆ

3 months ago

ಲಿಮಾ: ಚಿಮು ನಾಗರೀಕತೆ ನೆಲಸಿದ್ದ ಪೆರುವಿನ ಪೂರ್ವ ಕೊಲಂಬಿಯಾ ಪ್ರದೇಶದಲ್ಲಿ ದೇವರ ಹೆಸರಿನಲ್ಲಿ ಬಲಿಯಾದ 227 ಮಕ್ಕಳ ಅಸ್ಥಿಪಂಜರಗಳು ದೊರಕಿವೆ. ಕಳೆದ ಒಂದು ವರ್ಷದಿಂದ ರಾಜಧಾನಿ ಲಿಮಾದ ಉತ್ತರದ ಪ್ರವಾಸಿ ಪಟ್ಟಣವಾದ ಹುವಾನ್‍ಚಾಕೊ, ಚಿಮು ನಾಗರೀಕತೆಯಲ್ಲಿ ಮಕ್ಕಳನ್ನು ಬಲಿಕೊಡವ ಅತೀ ದೊಡ್ಡ...

ರೇವಣ್ಣ ನಿಂಬೆಹಣ್ಣು ಹಿಡಿದು ದೇವ್ರ ದರ್ಶನ ಮಾಡಿದ್ರೆ ಸರ್ಕಾರ ಉಳಿಯಲ್ಲ – ಕೋಟ

5 months ago

– ಸಿಎಂ ನಾಳೆ ವಿದಾಯ ಭಾಷಣ ಮಾಡಲಿ ಉಡುಪಿ: ಸರ್ಕಾರದಲ್ಲಿದ್ದು ಎಲ್ಲಾ ತಪ್ಪುಗಳನ್ನು ಮಾಡಿದ್ದು ಸಚಿವ ಹೆಚ್.ಡಿ.ರೇವಣ್ಣ. ಇದೀಗ ಸರ್ಕಾರವನ್ನು ದೇವರು ರಕ್ಷಿಸಬೇಕು ಅಂದರೆ ಆಗಲ್ಲ ಎಂದು ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರೇವಣ್ಣ ಅವರ ಟೆಂಪಲ್ ರನ್...

ಕಟೀಲು ದೇವಾಲಯದಲ್ಲಿ ಪತ್ರಕರ್ತರಿಗೆ ಅವಾಚ್ಯ ಪದಗಳಿಂದ ಬೈದ ರೇವಣ್ಣ

5 months ago

ಮಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿರುವ ಸಚಿವ ರೇವಣ್ಣ ಕರಾವಳಿಯ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ್ದು, ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಿಯ ಎದುರೇ ಪತ್ರಕರ್ತರರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಶಾಸಕರ ರಾಜೀನಾಮೆ ಪರ್ವದಿಂದ ಕೋಮಾದಲ್ಲಿರುವ ರಾಜ್ಯ ಸರ್ಕಾರವನ್ನು ಉಳಿಸಿಕೊಳ್ಳಲು ರೇವಣ್ಣ...