ಬೆಳಗಾವಿ: ಗೋಕಾಕ್ ಫಾಲ್ಸ್ ಮೇಲಿಂದ ಬಿದ್ದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಗೋಕಾಕ್ ಫಾಲ್ಸ್ ಮೇಲಿಂದ ಬಿದ್ದು ಟೆಕ್ಕಿ ಶಿವಾನಂದ ಕುರಬೇಟ(55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟೆಕ್ಕಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದ. ಕೌಟುಂಬಿಕ...
– ಲೋಳಸೂರ ಸೇತುವೆ ಜಲಾವೃತ ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇತ್ತ ಜಿಲ್ಲೆಯ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ...
ಬೆಳಗಾವಿ: ಜಿಲ್ಲೆಯ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ನೀರಿನ ಭಯವಿಲ್ಲದೆ ಯುವಕರು ತಮ್ಮ ಹುಚ್ಚಾಟ ಮೆರೆಯುತ್ತಿದ್ದಾರೆ. ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ...
ಚಾಮರಾಜನಗರ: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ವಿಪರೀತ ಮಳೆಯಿಂದಾಗಿ ಭೂ ಕುಸಿತ ಸಂಭವಿಸುತ್ತಿದ್ದು, ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿಯೂ ಸಹ ರಸ್ತೆ ಕುಸಿದ ಪರಿಣಾಮ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹನೂರು ತಾಲೂಕಿನ ಇತಿಹಾಸ...
ಬೆಳಗಾವಿ: ಜಗತ್ ಪ್ರಸಿದ್ಧ ನಯಾಗರ ಫಾಲ್ಸ್ ನೀವು ನೋಡಿರಬಹುದು. ಅದೇ ನಮ್ಮ ರಾಜ್ಯದಲ್ಲಿಯೇ ಒಂದು ಮಿನಿ ನಯಾಗರ ಫಾಲ್ಸ್ ಇದ್ದು, ರಾಜ್ಯದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಎಲ್ಲಿ ನೋಡಿದ್ರೂ ನೀರು ಕಲ್ಲು ಬಂಡೆಗಳಿಂದ ಹರಿದು ಬರುತ್ತಿರುವ...
ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವರುಣನ ಅಬ್ಬರ ಜೋರಾಗಿದೆ. ವರುಣನ ಅಬ್ಬರಕ್ಕೆ ಜಲಪಾತ, ನದಿಗಳು ತುಂಬಿ ಹರಿಯುತ್ತಿವೆ. ಹೀಗೆ ಜಿಲ್ಲೆಯ ಪ್ರಖ್ಯಾತ ಗೋಕಾಕ್ ಫಾಲ್ಸ್ ಜನರನ್ನು ತನ್ನತ್ತ ಸೆಳೆಯುತ್ತಿದೆ. ಈ ಫಾಲ್ಸ್ ನೋಡಲು ಈಗ ಪ್ರವಾಸಿಗರ...
ಬೆಳಗಾವಿ: ಇಲ್ಲಿನ ಗೋಕಾಕ್ ಫಾಲ್ಸ್ ನಲ್ಲಿ ಈಜಲು ಹೋಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಘಟಪ್ರಭಾದ ನಿವಾಸಿ ರೆಹಮಾನ್ ಉಸ್ಮಾನ್ ಕಾಜಿ (35) ಮೃತ ದುರ್ದೈವಿ. ಉಸ್ಮಾನ್ ರಂಜಾನ್ ಇದ್ದ ಪ್ರಯುಕ್ತ ಸ್ನೇಹಿತರ ಜೊತೆ...
ಬೆಳಗಾವಿ: ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ, ಮಾರ್ಕಂಡೇಯ ನದಿಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕ ಎರಡನೇ ಅತಿ ದೊಡ್ಡ ಜಲಪಾತ ಎಂದು ಹೆಸರುವಾಸಿಯಾದ ಈಗ ಈ ಫಾಲ್ಸ್ ಗೆ...