Tuesday, 19th November 2019

Recent News

2 months ago

ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ಕನ್ನಡಿಗನ ಸಾಧನೆ

– 2 ಚಿನ್ನದ ಪದಕ ಗೆದ್ದ ಋತ್ವಿಕ್ ಬೆಂಗಳೂರು: ಕಾಮನ್ ವೆಲ್ತ್ ಗೇಮ್‍ನಲ್ಲಿ ಕನ್ನಡಿಗ ಋತ್ವಿಕ್ ಅಲೆವೂರಾಯ ಎರಡು ಚಿನ್ನದ ಪದಕ ಗೆದ್ದು ಕೀರ್ತಿ ತಂದಿದ್ದಾರೆ. ಕೆನಡಾದ ಸೈಂಟ್ ಜಾನ್ಸ್‌ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಅಂತಾರಾಷ್ಟ್ರೀಯ ಬೆಂಚ್ ಪ್ರೆಸ್ ಪವರ್ ಲಿಫ್ಟ್ ಚಾಂಪಿಯನ್‍ಶಿಪ್‍ನಲ್ಲಿ ಋತ್ವಿಕ್ ಸ್ಪರ್ಧಿಸಿದ್ದರು. ಈ ಚಾಂಪಿಯನ್‍ಶಿಪ್‍ನಲ್ಲಿ ಋತ್ವಿಕ್ ಎರಡು ಚಿನ್ನದ ಪದಕವನ್ನು ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಮಂಗಳವಾರ ನಡೆದ ಸ್ಪರ್ಧೆಯಲ್ಲಿ 83 ಕಿಲೋ ಸಬ್ ಜೂನಿಯರ್ ವಿಭಾಗದಲ್ಲಿ ಋತ್ವಿಕ್ ಭಾರತದಿಂದ […]

3 months ago

ಅಂತರಾಷ್ಟ್ರೀಯ ಮಾಡೆಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕಲಬುರಗಿಯ ಬಾಲಕಿ

ಕಲಬುರಗಿ: ಬಿಸಿಲು ನಾಡು ಕಲಬುರಗಿಯ ಬಾಲಕಿ ಮಾಡಲಿಂಗ್ ಮೂಲಕ ದೇಶದ ಗಮನ ಸೆಳೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ. ಹಾಂಕಾಂಗ್‍ನಲ್ಲಿ ಇತ್ತೀಚೆಗೆ ನಡೆದ ಜೂನಿಯರ್ ಇಂಟರ್ ನ್ಯಾಷನಲ್ ಮಾಡೆಲ್ ಸ್ಪರ್ಧೆಯಲ್ಲಿ, ಕಲಬುರಗಿಯ ಅನನ್ಯ ರೈ ಚಿನ್ನದ ಪದಕ ಗಳಿಸಿದ್ದಾಳೆ. ಭಾರತದ ಪರ ಜೂನಿಯರ್ ಮಾಡೆಲಿಂಗ್‍ನಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಿಂದ ಆಯ್ಕೆಯಾದ ಮಾಡೆಲ್ ಅನನ್ಯ ಆಗಿದ್ದಾಳೆ. ದೇಶದಲ್ಲಿ...

ವಿಶ್ವ ಜೂನಿಯರ್ ಕುಸ್ತಿಯಲ್ಲಿ ಚಿನ್ನ ಗೆದ್ದ ಹಾಲು ಮಾರುವ ರೈತನ ಮಗ

3 months ago

ಚಂಡೀಗಢ: ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್‍ಶಿಪ್‍ನಲ್ಲಿ ಹರ್ಯಾಣದ ಹಾಲು ಮಾರುವ ರೈತನ ಮಗನೊಬ್ಬ ಚಿನ್ನದ ಪದಕ ಗೆದ್ದಿದ್ದಾರೆ. ಬುಧವಾರ ಎಸ್ಟೋನಿಯಾ ದೇಶದ ಟ್ಯಾಲಿನ್‍ನಲ್ಲಿ ನಡೆದ ಕುಸ್ತಿ ಚಾಂಪಿಯನ್‍ಶಿಪ್‍ನಲ್ಲಿ, ಹರ್ಯಾಣದ ಜಜ್ಜರ್ ಗ್ರಾಮದ ಹಾಲುಮಾರುವ ರೈತನ ಮಗನಾದ 19 ವರ್ಷದ ಕುಸ್ತಿಪಟು ದೀಪಕ್...

ಅದ್ಭುತ, ಅದ್ಭುತ, ಅದ್ಭುತ – ಚಿನ್ನದ ಹುಡುಗಿ ಹಿಮಾದಾಸ್‍ಗೆ ಸಿನಿ ತಾರೆಯರ ವಿಶ್

4 months ago

ಬೆಂಗಳೂರು: ಭಾರತದ ಹೆಮ್ಮೆಯ ಆಟಗಾರ್ತಿ ಹಿಮಾದಾಸ್ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಲು ಸಾಲು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುತ್ತಿದ್ದಾರೆ. ಇದೀಗ ಅವರ ಸಾಧನೆಗೆ ಇಡೀ ದೇಶವೇ ಸಂತೋಷ ಪಡುತ್ತಿದ್ದು, ಸಿನಿಮಾ ತಾರೆಯರು ಕೂಡ ಶುಭಾಶಯ ಕೋರುತ್ತಿದ್ದಾರೆ. ಹಿಮಾದಾಸ್ ಅವರು 19 ದಿನದಲ್ಲಿ ಬರೋಬ್ಬರಿ...

15 ದಿನದಲ್ಲಿ 4 ಚಿನ್ನದ ಪದಕ ಗೆದ್ದ ಹಿಮಾದಾಸ್

4 months ago

ನವದೆಹಲಿ: ವೇಗದ ಓಟಗಾರ್ತಿ ಹಿಮಾದಾಸ್ ಜೆಕ್ ಗಣರಾಜ್ಯದಲ್ಲಿ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‍ನಲ್ಲಿ 200 ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ 15 ದಿನಗಳಲ್ಲಿ ಬರೋಬ್ಬರಿ ನಾಲ್ಕು ಚಿನ್ನದ ಪದಕವನ್ನು ಪಡೆದುಕೊಂಡಿರುವ ಹೆಗ್ಗಳಿಕೆಗೆ ಹಿಮಾದಾಸ್...

ಮೂರನೇ ಅಂತಾರಾಷ್ಟ್ರೀಯ ಚಿನ್ನದ ಪದಕ ಗೆದ್ದ ಹಿಮಾ ದಾಸ್

4 months ago

ನವದೆಹಲಿ: ಭಾರತದ ಯುವ ಓಟಗಾರ್ತಿ ಹಿಮಾ ದಾಸ್ ಎರಡು ವಾರಗಳಲ್ಲಿ ಮೂರು ಅಂತಾರಾಷ್ಟ್ರೀಯ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತವೇ ಹೆಮ್ಮೆ ಪಡುವ ಕೆಲಸ ಮಾಡಿದ್ದಾಳೆ. ಶನಿವಾರ ಕ್ಲಾಡ್ನೊದಲ್ಲಿ ನಡೆದ ಕ್ಲಾಡ್ನೊ ಸ್ಮಾರಕ ಅಥ್ಲೆಟಿಕ್ಸ್ ಸ್ಪರ್ಧೆಯ ಮಹಿಳಾ ವಿಭಾಗದ 200 ಮೀಟರ್...

ಡ್ಯಾನ್ಸ್ ವರ್ಲ್ಡ್  ಕಪ್‍ನಲ್ಲಿ ಚಿನ್ನ ಗೆದ್ದ ಕನ್ನಡದ ಕಿರುತೆರೆ ನಟಿ

5 months ago

ಬೆಂಗಳೂರು: ಕನ್ನಡದ `ಶ್ರೀ ವಿಷ್ಣು ದಶಾವತಾರ’ ಪೌರಾಣಿಕ ಧಾರಾವಾಹಿಯಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದ ನಟಿ ನಿಶಾ ಅವರು ಪೋರ್ಚುಗಲ್‍ನ ಬ್ರಾಗಾದಲ್ಲಿ ನಡೆದ ಡ್ಯಾನ್ಸ್ ವರ್ಲ್ಡ್ ಕಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಸ್ಪರ್ಧೆಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ...

ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್‍ನಲ್ಲಿ ಚಿನ್ನದ ಪದಕ ಗೆದ್ದ ಮಂಗ್ಳೂರ ಬಾಲೆ!

6 months ago

ಮಂಗಳೂರು: ದೆಹಲಿಯ ಗುರುಗ್ರಾಮ್‍ನಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019 ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಅನಘಾ ಚಿನ್ನದ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ. 8 ರಿಂದ 10 ವರ್ಷದೊಳಗಿನ ಬಾಲಕಿಯರ...