ಬೆಂಗ್ಳೂರಿನಲ್ಲಿ ಹೆಚ್ಚಿದ ಸರಗಳ್ಳರ ಅಟ್ಟಹಾಸ – ಕುತ್ತಿಗೆಗೆ ಲಾಂಗ್ ಇಟ್ಟು 55 ಗ್ರಾಂ ಚಿನ್ನ ಕಳ್ಳತನ
-ಒಂದೇ ದಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖದೀಮರ ಕೈಚಳಕ ಬೆಂಗಳೂರು: ನಗರದಲ್ಲಿ ಸರಗಳ್ಳರ ಅಟ್ಟಹಾಸ…
Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ
ಬೆಂಗಳೂರು: ಪಿಜಿಯಲ್ಲಿದ್ದ ಬೆಸ್ಕಾಂ ಅಸಿಸ್ಟೆಂಟ್ ಎಂಜಿನಿಯರ್ (BESCOM Assistant Engineer) ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ…
ಕಲಬುರಗಿ ಚಿನ್ನದಂಗಡಿ ದರೋಡೆ ಕೇಸ್; ಮೂವರು ಅಂತರರಾಜ್ಯ ದರೋಡೆಕೋರರ ಬಂಧನ
- 2.86 ಕೆಜಿ ಚಿನ್ನ, 4.80 ಲಕ್ಷ ರೂ. ನಗದು ವಶಕ್ಕೆ ಕಲಬುರಗಿ: ನಗರದ ಸರಾಫ್…
ಕಲಬುರಗಿ ಜ್ಯುವೆಲರಿ ಶಾಪ್ ದರೋಡೆ ಕೇಸ್ – 30 ರೂ. ಫೋನ್ ಪೇ ಮಾಡಿ ಸಿಕ್ಕಿಬಿದ್ದ ಖದೀಮರು
ಕಲಬುರಗಿ: ಚಿನ್ನದ ಅಂಗಡಿಯಲ್ಲಿ (Jewellery Shop) ದರೋಡೆ ಪ್ರಕರಣದ ಖದೀಮರು ಹೋಟೆಲ್‌ನಲ್ಲಿ 30 ರೂ. ಫೋನ್…
ಕಲಬುರಗಿ ಚಿನ್ನದಂಗಡಿ ದರೋಡೆ ಕೇಸ್; ಖದೀಮರ ಸುಳಿವು ಪತ್ತೆ – ಇಬ್ಬರು ಅಂದರ್
ಕಲಬುರಗಿ: ಇಂಥದ್ದೇ ಚಿನ್ನದಂಗಡಿಯಲ್ಲಿ ದರೋಡೆ ನಡೆಸುವಂತೆ ಸುಪಾರಿ ನೀಡಿದ್ದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬೆನ್ನು…
ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ದರೋಡೆ – ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್
ಕಲಬುರಗಿ: ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿದ ದರೋಡೆಕೊರರು ಮಾಲೀಕನಿಗೆ ಮಾರಕಾಸ್ತ್ರಗಳನ್ನು ತೋರಿಸಿ 2ರಿಂದ 3 ಕೆಜಿ…
ಒಡವೆ ಮಾಡಿಕೊಡೋದಾಗಿ ಹೇಳಿ 8 ಕೆಜಿ ಗಟ್ಟಿ ಚಿನ್ನ ಕದ್ದ ಅಕ್ಕಸಾಲಿಗ ಅರೆಸ್ಟ್
ಬೆಂಗಳೂರು: ನಗರದಲ್ಲಿ ಒಡವೆ ಮಾಡಿಸಿಕೊಡುವುದಾಗಿ ತಿಳಿಸಿ 8 ಕೆ.ಜಿ ಮೌಲ್ಯದ ಗಟ್ಟಿ ಚಿನ್ನ ಕಳ್ಳತನ ಮಾಡಿದ್ದ…
1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್
ಬೆಂಗಳೂರು: 1.57 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಮಹಿಳೆಯನ್ನು ಚಾಮರಾಜಪೇಟೆ ಪೊಲೀಸರು…
Mysuru | 60 ಗ್ರಾಂ ಚಿನ್ನ ಕದ್ದು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಬರ್ಬರ ಹತ್ಯೆ
- ನಾಲ್ವರು ಆರೋಪಿಗಳ ಬಂಧನ, ಪ್ರಮುಖ ಆರೋಪಿ ಎಸ್ಕೇಪ್ ಮೈಸೂರು: ಚಿನ್ನ ಕದ್ದು (Gold Theft)…
ಸರಣಿ ಮನೆಗಳ್ಳತನ ಮಾಡ್ತಿದ್ದ ಖದೀಮ ಅಂದರ್ – 6 ಲಕ್ಷ ಮೌಲ್ಯದ ಚಿನ್ನ ವಶಕ್ಕೆ
ಹುಬ್ಬಳ್ಳಿ: ಟಾಯ್ಲೆಟ್ ಕಿಟಕಿ ಮುರಿದು 6 ಲಕ್ಷ ಮೌಲ್ಯದ 62 ಗ್ರಾಂ ಚಿನ್ನ ಕಳ್ಳತನ ಮಾಡಿದ್ದ…