ಫೇಸ್ ಕ್ರೀಮ್‍ನಲ್ಲಿ ಚಿನ್ನ ಸಾಗಾಟ ಮಾಡಿ ಪೊಲೀಸರ ಬಲೆಗೆ ಬಿದ್ದ
ಹೈದರಾಬಾದ್: ಫೇಸ್ ಕ್ರೀಮ್‍ನಲ್ಲಿ ಚಿನ್ನದ ಪೇಸ್ಟ್ ಇಟ್ಟು ಸಾಗಾಟ ಮಾಡುತ್ತಿದ್ದ ವ್ಯಕ್ತಿ ಹೈದರಾಬಾದ್‍ನ( hyderabad) ಆರ್‌ಜಿಐ…
ಗುದನಾಳದಲ್ಲಿ 42 ಲಕ್ಷ ಬೆಲೆ ಬಾಳುವ ಚಿನ್ನದ ಪೇಸ್ಟ್- ವ್ಯಕ್ತಿ ವಶಕ್ಕೆ
ಇಂಫಾಲ್: ಪ್ರಯಾಣಿಕನೋರ್ವ ಗುದನಾಳದಲ್ಲಿ ಬಚ್ಚಿಟ್ಟುಕೊಂಡಿದ್ದ 900 ಗ್ರಾಂ ತೂಕದ 42 ಲಕ್ಷ ಬೆಲೆ ಬಾಳುವ ಚಿನ್ನದ…
ಅಡವಿಡುವಾಗ ಅಸಲಿ, ತೆಗೆಯುವಾಗ ನಕಲಿ – ಗ್ರಾಮಸ್ಥರಿಂದ ಬ್ಯಾಂಕಿಗೆ ಮುತ್ತಿಗೆ
ಹಾಸನ: ಬ್ಯಾಂಕ್‍ನಲ್ಲಿ ಅಡವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಂಡಾಗ ನಕಲಿ ಚಿನ್ನ ನೀಡಿದ್ದಾರೆ ಎಂದು ಆರೋಪಿಸಿ, ಬ್ಯಾಂಕ್‍ಗೆ ಮುತ್ತಿಗೆ…
ವಿಮಾನದ ಪ್ರಯಾಣಿಕರ ಸೀಟ್ ಕೆಳಗೆ 61 ಲಕ್ಷದ ಚಿನ್ನದ ಪೇಸ್ಟ್, ಕಡ್ಡಿಗಳು ಪತ್ತೆ
- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ಬೆಂಗಳೂರು: ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ…
ಗ್ರಾನೈಟ್ ಉದ್ಯಮಿಯ ಮನೆಗೆ ಕನ್ನ – 3 ಕೆಜಿ ಚಿನ್ನ, 25 ಲಕ್ಷ ಹಣ ಕದ್ದ ಆರೋಪ
ಹಾಸನ: ತಡರಾತ್ರಿ ಕಳ್ಳರು ತಮ್ಮ ಕೈಚಳಕ ತೋರಿದ್ದು, ಕೋಟ್ಯಂತರ ಮೌಲ್ಯದ ಚಿನ್ನ, ಹಣ ಕಳವು ಮಾಡಿರುವ…
ಬಂಗಾರದ ಆಸೆ ತೋರಿಸಿ ಹಣ ದೋಚಿದವರು ಅರೆಸ್ಟ್ – 19 ಲಕ್ಷ ನಗದು ವಶ
ಕಾರವಾರ: ಜಿಲ್ಲೆಯ ಮುಂಡಗೋಡಿನಲ್ಲಿ ಕಡಿಮೆ ಬೆಲೆಗೆ ಬಂಗಾರ ಕೊಡುವುದಾಗಿ ನಂಬಿಸಿ ವಂಚಿಸುತ್ತಿದ್ದ, ಶಿವಮೊಗ್ಗ ಜಿಲ್ಲೆಯ ಆರು…
ಬ್ಯಾಡ್ಮಿಂಟನ್ ಅವಳಿ ಪದಕ- ಪ್ರಮೋದ್ ಭಗತ್‍ಗೆ ಚಿನ್ನ, ಮನೋಜ್ ಸರ್ಕಾರ್‌ಗೆ ಕಂಚು
ಟೋಕಿಯೋ: ಪ್ಯಾರಾಲಂಪಿಕ್ಸ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್‍ನಲ್ಲಿ ಭಾರತದ ಪ್ರಮೋದ್ ಭಗತ್ ಚಿನ್ನದ ಪದಕ ಗೆದ್ದರೆ, ಮನೋಜ್…
‘ಬಾಂಬೆ ಬುಡ್ಡಾ’ ಕುಖ್ಯಾತಿ ದರೋಡೆಕೋರನ ಬಂಧನಕ್ಕೆ ಬಲೆ
ಮೈಸೂರು: ಬಾಂಬೆ ಬುಡ್ಡಾ ಕುಖ್ಯಾತಿ ದರೋಡೆಕೋರನ ಬಂಧನ ಮುಂದಾಗಿರುವ ಮೈಸೂರಿನ ಪೊಲೀಸರ ತಂಡ ಮುಂಬೈಗೆ ತೆರಳಿದೆ.…
ದಾರಿಯಲ್ಲಿ ಸಿಕ್ಕಿದ್ದ ಚಿನ್ನವನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾ.ಪಂ ಸದಸ್ಯ
ತುಮಕೂರು: ಮಧುಗಿರಿ-ಕೊರಟಗೆರೆಯ ಕೆಶಿಪ್ ರಸ್ತೆಯಲ್ಲಿ ಬಿದ್ದಿದ್ದ ಬ್ಯಾಗ್‍ನಲ್ಲಿದ್ದ ಅಂದಾಜು ನಲವತ್ತೈದು ಗ್ರಾಂ ಚಿನ್ನಾಭರಣಗಳನ್ನು ಗ್ರಾಮ ಪಂಚಾಯಿತಿ…
ಪ್ಯಾರಾಲಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ- ಜಾವೆಲಿನ್ ಎಸೆದು ಚಿನ್ನ ಪಡೆದ ಸುಮಿತ್
ಟೋಕಿಯೊ: ಪ್ಯಾರಾಲಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆದು ಭಾರತಕ್ಕೆ ಮತ್ತೊಂದು ಚಿನ್ನವನ್ನು ಪಡೆಯುವ ಮೂಲಕವಾಗಿ ಸುಮಿತ್ ದಾಖಲೆ ಬರೆದಿದ್ದಾರೆ.…