ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡಿದ್ದ ಟೆಕ್ಕಿ ಅರೆಸ್ಟ್
ಬೆಂಗಳೂರು: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್‍ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ…
ವಜ್ರ ಖಚಿತ ಐಫೋನ್ ಕದ್ದು ವಾಟ್ಸಪ್ ಸ್ಟೇಟಸ್‍ನಲ್ಲಿ ಸಿಕ್ಕಿ ಬಿದ್ರು
ರಾಂಚಿ: ಕೋಟಿ ಬೆಲೆ ಬಾಳುವ ಚಿನ್ನ, ವಜ್ರ ಖಚಿತವಾದ ಐಫೋನ್ ಕದ್ದ ಕಳ್ಳರ ಗ್ಯಾಂಗ್ ವಾಟ್ಸಪ್…
ಜಪ್ತಿ ಮಾಡುವ ನೆಪದಲ್ಲಿ ಚಿನ್ನಾಭರಣ, ನಗದು ರಾಬರಿ ಮಾಡಿದ್ದ ನಕಲಿ ಪೊಲೀಸ್ ಗ್ಯಾಂಗ್ ಅಂದರ್
ಬೆಂಗಳೂರು: ನಾವು ಪೊಲೀಸರು ಎಂದು ಹೇಳಿ ಮನೆಯಲ್ಲಿದ್ದ ನಗದು, ಚಿನ್ನ ದೋಚಿ ಎಸ್ಕೇಪ್ ಆಗಿದ್ದ ಗ್ಯಾಂಗ್…
ಕೋಟ್ಯಂತರ ಮೌಲ್ಯದ ಚಿನ್ನವನ್ನು ಬೆಲ್ಟ್‌ನಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಖತರ್ನಾಕ್ ಕಳ್ಳ ಅಂದರ್!
ನವದೆಹಲಿ: ಕೋಟ್ಯಂತರ ಮೌಲ್ಯದ ಚಿನ್ನವನ್ನು ಬೆಲ್ಟ್‌ನಲ್ಲಿಟ್ಟುಕೊಂಡು ಕಳ್ಳಸಾಗಣಿಕೆ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದುಬೈಯಿಂದ…
ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ – ಮನೆಯಲ್ಲಿದ್ದ 3 ಲಕ್ಷ ನಗದು, ಚಿನ್ನ ಬೆಂಕಿಗಾಹುತಿ
ಹಾವೇರಿ: ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಗುಡಿಸಲಿನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ…
ಸ್ಮಶಾನದಿಂದ 16 ಕೆಜಿ ಚಿನ್ನ ತೆಗೆದ ಪೊಲೀಸರು
ಚೆನ್ನೈ: ಸ್ಮಶಾನದಲ್ಲಿ ಹೂತಿಟ್ಟಿದ್ದ 16 ಕೆಜಿ ಚಿನ್ನವನ್ನು ತಮಿಳಿನಾಡಿನ ವೆಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೆಲ್ಲೂರು…
ಬಂಗಾರ ಕರಗಿಸಿ ಕೊಡುವುದಾಗಿ ನಂಬಿಸಿ ವಂಚನೆ ಮಾಡಿದ ವ್ಯಾಪಾರಿಯ ಬಂಧನ
ಬೀದರ್: ಬಂಗಾರ ಕರಗಿಸಿ ಕೊಡುವುದಾಗಿ ನಂಬಿಸಿ ವಂಚನೆ ಮಾಡಿದ ಚಿನ್ನಾಭರಣ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ ಘಟನೆ…
ಕೋಣಕ್ಕೆ 3 ಕೆಜಿ ಚಿನ್ನ ಗಿಫ್ಟ್
ಹೈದರಾಬಾದ್: ಒಂದುವರೆಕೋಟಿ ಬೆಲೆ ಬಾಳುವ ಚಿನ್ನದ ಸರವನ್ನು ವ್ಯಕ್ತಿ ಕೋಣವೊಂದಕ್ಕೆ ತೊಡಿಸಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.…
ಕಳ್ಳತನವಾಗುತ್ತೆ ಅಂತ ಚಿನ್ನಾಭರಣ ಬಚ್ಚಿಟ್ಟಿದ್ದ ರಾಗಿ ಮೂಟೆಯನ್ನೇ ಮಾರಿಬಿಟ್ಟ ಪತಿ- ಮುಂದೇನಾಯ್ತು?
ಮಂಡ್ಯ: ಮೈ ಮೇಲೆ ಇರುವ ಚಿನ್ನಾಭರಣ, ಸರ ಕಿತ್ತುಕೊಂಡು ಹೋಗುವ ಈ ಕಾಲದಲ್ಲಿ ರಾಗಿ ಮೂಟೆಯಲ್ಲಿ…
1.83 ಕೋಟಿ ಮೌಲ್ಯದ 3.6 ಕೆ.ಜಿ ಚಿನ್ನ ತಿರುಪತಿ ತಿಮ್ಮಪ್ಪನಿಗೆ ಅರ್ಪಣೆ
ಹೈದರಾಬಾದ್: ತಿರುಪತಿಯ ತಮ್ಮಪ್ಪನಿಗೆ 1.83 ಕೋಟಿ ಮೌಲ್ಯದ 3.6 ಕೆ.ಜಿ ಚಿನ್ನ ಕೊಡುಗೆಯಾಗಿ ಸಿಕ್ಕಿದೆ. ತಿರುಪತಿ…
