ಬ್ಯಾಡ್ಮಿಂಟನ್ ಅವಳಿ ಪದಕ- ಪ್ರಮೋದ್ ಭಗತ್‍ಗೆ ಚಿನ್ನ, ಮನೋಜ್ ಸರ್ಕಾರ್‌ಗೆ ಕಂಚು
ಟೋಕಿಯೋ: ಪ್ಯಾರಾಲಂಪಿಕ್ಸ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್‍ನಲ್ಲಿ ಭಾರತದ ಪ್ರಮೋದ್ ಭಗತ್ ಚಿನ್ನದ ಪದಕ ಗೆದ್ದರೆ, ಮನೋಜ್…
‘ಬಾಂಬೆ ಬುಡ್ಡಾ’ ಕುಖ್ಯಾತಿ ದರೋಡೆಕೋರನ ಬಂಧನಕ್ಕೆ ಬಲೆ
ಮೈಸೂರು: ಬಾಂಬೆ ಬುಡ್ಡಾ ಕುಖ್ಯಾತಿ ದರೋಡೆಕೋರನ ಬಂಧನ ಮುಂದಾಗಿರುವ ಮೈಸೂರಿನ ಪೊಲೀಸರ ತಂಡ ಮುಂಬೈಗೆ ತೆರಳಿದೆ.…
ದಾರಿಯಲ್ಲಿ ಸಿಕ್ಕಿದ್ದ ಚಿನ್ನವನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾ.ಪಂ ಸದಸ್ಯ
ತುಮಕೂರು: ಮಧುಗಿರಿ-ಕೊರಟಗೆರೆಯ ಕೆಶಿಪ್ ರಸ್ತೆಯಲ್ಲಿ ಬಿದ್ದಿದ್ದ ಬ್ಯಾಗ್‍ನಲ್ಲಿದ್ದ ಅಂದಾಜು ನಲವತ್ತೈದು ಗ್ರಾಂ ಚಿನ್ನಾಭರಣಗಳನ್ನು ಗ್ರಾಮ ಪಂಚಾಯಿತಿ…
ಪ್ಯಾರಾಲಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ- ಜಾವೆಲಿನ್ ಎಸೆದು ಚಿನ್ನ ಪಡೆದ ಸುಮಿತ್
ಟೋಕಿಯೊ: ಪ್ಯಾರಾಲಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆದು ಭಾರತಕ್ಕೆ ಮತ್ತೊಂದು ಚಿನ್ನವನ್ನು ಪಡೆಯುವ ಮೂಲಕವಾಗಿ ಸುಮಿತ್ ದಾಖಲೆ ಬರೆದಿದ್ದಾರೆ.…
ಕುಖ್ಯಾತ ಮನೆಗಳ್ಳನ ಬಂಧನ- 150 ಗ್ರಾಂ ಚಿನ್ನಾಭರಣ ವಶ
ನೆಲಮಂಗಲ: ಒಂದು ತಿಂಗಳ ಹಿಂದೆ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಹೊರವಲಯ ನೆಲಮಂಗಲ…
ಸೋಷಿಯಲ್ ಮೀಡಿಯಾದಲ್ಲಿ ಪರಿಚಯ – ಯುವತಿಗೆ ಲಕ್ಷಾಂತರ ರೂ. ವಂಚಿಸಿದ್ದ ವಂಚಕ ಅಂದರ್
ಬೆಂಗಳೂರು: ಸೋಶಿಯಲ್ ಮೀಡಿಯಾ ಮೂಲಕ ಪರಿಚಯಗೊಂಡ ಯುವತಿಯನ್ನು ಪುಸಲಾಯಿಸಿ ಆಕೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ…
ನಗರದಲ್ಲಿ ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ ಅರೆಸ್ಟ್
ಬೆಂಗಳೂರು: ನಗರದಲ್ಲಿ ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್‍ನ್ನು ಹೆಡೆಮುರಿ ಕಟ್ಟುವಲ್ಲಿ ವಿಜಯ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.…
ಚಿನ್ನ ಖರೀದಿ ನೆಪ-ಸರ ಕದ್ದು ಯುವಕ ಪರಾರಿ
ಚಿಕ್ಕಬಳ್ಳಾಪುರ: ಚಿನ್ನಾಭರಣ ಖರೀದಿ ನೆಪದಲ್ಲಿ ಚಿನ್ನದಂಗಡಿಗೆ ಬಂದ ಯುವಕನೊರ್ವ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ…
ಪೊಲೀಸರಿಂದ 41 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ ವಶ – ಮಾಲೀಕರಿಗೆ ಹಸ್ತಾಂತರ
ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ಉಪವಿಭಾಗದ ವಿವಿಧ ಠಾಣೆಗಳಲ್ಲಿ ವಿವಿಧ ಕಳವು ಪ್ರಕರಣಗಳಲ್ಲಿ…
ಐವರು ಮುಸುಕುದಾರಿಗಳಿಂದ ಒಂಟಿ ಮನೆಗೆ ನುಗ್ಗಿ ದರೋಡೆ
ಬೆಂಗಳೂರು/ನೆಲಮಂಗಲ: ಅವರೆಲ್ಲ ಊಟ ಮುಗಿಸಿ ಗಾಡ ನಿದ್ರೆಗೆ ಜಾರಿದ್ರು, ಈ ವೇಳೆ ಏಕಾಏಕಿ ಮಾರಕಾಸ್ತ್ರಗಳ ಜೊತೆಗೆ…
