International4 years ago
10 ವರ್ಷಗಳಿಂದ ನದಿಯಲ್ಲಿನ ಪ್ಲಾಸ್ಟಿಕ್ ಬಾಟಲಿಗಳನ್ನ ಹೊರತೆಗೆಯುತ್ತಿದೆ ಈ ನಾಯಿ!
ಬೀಜಿಂಗ್: ಪರಿಸರ ಸಂರಕ್ಷಣೆಗಾಗಿ, ಸ್ವಚ್ಛತೆಗಾಗಿ ದುಡಿಯುವ ಅನೇಕ ಪರಿಸರಪ್ರೇಮಿಗಳ ಬಗ್ಗೆ ಕೇಳಿರ್ತೀರ. ಹಾಗೇ ಇಲ್ಲೊಬ್ಬ ಪರಿಸರಪ್ರೇಮಿ ಬಗ್ಗೆ ನೀವು ಕೇಳಲೇಬೇಕು. ಅದು ಬೇರೆ ಯಾರೂ ಅಲ್ಲ, ಕಳೆದ 10 ವರ್ಷಗಳಿಂದ ನದಿಯೊಂದರ ತ್ಯಾಜ್ಯವನ್ನು ಸ್ವಚ್ಛ ಮಾಡ್ತಿರೋ...