Monday, 17th June 2019

2 months ago

ಭಾರತದಲ್ಲಿ ಟಿಕ್‍ಟಾಕ್ ಬ್ಯಾನ್ – ಗೂಗಲ್, ಆಪಲ್ ಕಂಪನಿಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಜನಪ್ರಿಯ ವಿಡಿಯೋ ಶೇರಿಂಗ್ ಅಪ್ಲಿಕೇಶನ್ ಚೀನಾ ಮೂಲದ ಟಿಕ್ ಟಾಕ್ ಅನ್ನು ಆಪ್‍ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿ ಎಂದು ಗೂಗಲ್ ಮತ್ತು ಆಪಲ್ ಕಂಪನಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೂಚನೆ ನೀಡಿದೆ. ಮದ್ರಾಸ್ ಹೈ ಕೋರ್ಟ್ ಈ ಅಪ್ಲಿಕೇಶನ್ ತೆಗೆದು ಹಾಕುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಅಪ್ಲಿಕೇಶನ್ ತೆಗೆದು ಹಾಕುವಂತೆ ಸೂಚನೆ ನೀಡಿದೆ. ಈ […]

4 months ago

ಪುಲ್ವಾಮಾ ದಾಳಿ ಬಳಿಕ ಗೂಗಲ್‍ನಲ್ಲಿ ಸರ್ಚ್ ಆಯ್ತು MFN ಅಕ್ಷರಗಳು

ನವದೆಹಲಿ: ಪುಲ್ವಾಮಾದಲ್ಲಿ ಉಗ್ರರ ದಾಳಿ ಬಳಿಕ ಅಂದ್ರೆ ಫೆಬ್ರವರಿ 14ರಿಂದ 16ರವರೆಗೆ ಎಂಎಫ್‍ಎನ್ ಪದ ಮತ್ತು ಪ್ರಧಾನಿ ಮೋದಿ ಭಾಷಣ ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚ್ ಆಗಿದೆ. ಈ ವಾರದ ಗೂಗಲ್ ಟ್ರೆಂಡ್‍ನಲ್ಲಿ ದಾಳಿಯ ಬಗ್ಗೆ ಪ್ರಧಾನಿ ಮೋದಿ ನೀಡಿರುವ ಉತ್ತರವನ್ನು ಜನ ಅತಿ ಹೆಚ್ಚು ಹುಡುಕಿದ್ದಾರೆ. ಅದರಂತೆಯೇ ಎಂಎಫ್‍ಎನ್ (Most favoured nation)...

ಗೂಗಲ್‍ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದ್ರೆ ಟ್ರಂಪ್ ಫೋಟೋ ಯಾಕೆ ಬರುತ್ತೆ- ಸುಂದರ್ ಪಿಚೈಗೆ ಗೂಗ್ಲಿ ಪ್ರಶ್ನೆ

6 months ago

ವಾಷಿಂಗ್ಟನ್: “ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವ ಭಾರತೀಯ ಮೂಲದ ಸುಂರ್ ಪಿಚೈಗೆ...

ಗೂಗಲ್ ತೆಕ್ಕೆಗೆ ಬೆಂಗಳೂರಿನ ‘ವೇರ್ ಈಸ್ ಮೈ ಟ್ರೈನ್’ ಆ್ಯಪ್ ಕಂಪನಿ

6 months ago

ಬೆಂಗಳೂರು: ಭಾರತೀಯ ರೈಲುಗಳು ಈಗ ಎಲ್ಲಿ ಸಂಚರಿಸುತ್ತಿದೆ ಎನ್ನುವ ನಿಖರ ಮಾಹಿತಿಯನ್ನು ತಿಳಿಸುವ ‘ವೇರ್ ಈಸ್ ಮೈ ಟ್ರೈನ್’ ಅಪ್ಲಿಕೇಶನ್‍ನನ್ನು ಗೂಗಲ್ ಖರೀದಿಸಿದೆ. ಟೆಕ್ ವಿಶ್ಲೇಷಕರ ಪ್ರಕಾರ, ಗೂಗಲ್ ಭಾರತದಲ್ಲಿ ಜನಪ್ರಿಯ ಹೊಂದುತ್ತಿರುವ ‘ವೇರ್ ಈಸ್ ಮೈ ಟ್ರೈನ್’ ಆ್ಯಪನ್ನು ಅಭಿವೃದ್ಧಿ...

ಗೂಗಲ್‍ನಲ್ಲಿ #MeToo ಗಾಳಿ- 48 ಸಿಬ್ಬಂದಿಗೆ ಗೇಟ್ ಪಾಸ್

8 months ago

ವಾಷಿಂಗ್ಟನ್: ಮೀಟೂ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿಶ್ವದ ಐಟಿ ದಿಗ್ಗಜ ಕಂಪನಿ ಗೂಗಲ್ ಕಳೆದ 2 ವರ್ಷಗಳಲ್ಲಿ 48 ಸಿಬ್ಬಂದಿಗೆ ಗೇಟ್ ಪಾಸ್ ನೀಡಿದೆ. ಈ ಆರೋಪದಲ್ಲಿ 13 ಹಿರಿಯ ಅಧಿಕಾರಿಗಳು ಮತ್ತು 48 ಸಿಬ್ಬಂದಿ ಹೆಸರು ಕೇಳಿಬರುತ್ತಿದ್ದಂತೆ ಭಾರತೀಯ ಮೂಲದ...

ಕೃಷ್ಣಜನ್ಮಾಷ್ಟಮಿಯಂದು ಪತ್ನಿಯ ನಾನ್ ವೆಜ್ ಪಿಜ್ಜಾ ಆರ್ಡರ್ – ಗೂಗಲ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಐಪಿಎಸ್ ಅಧಿಕಾರಿ!

9 months ago

– ಪತ್ನಿ ಜೊತೆ ಗಲಾಟೆ ಬಳಿಕ ಖಿನ್ನತೆಗೆ ಜಾರಿದ್ದ ಎಸ್‍ಪಿ – ವೈದ್ಯಕೀಯ ವಿದ್ಯಾಭ್ಯಾಸ ನಡೆಸುತ್ತಿರುವ ಪತ್ನಿ ಕಾನ್ಪುರ: ಕೃಷ್ಣಾಷ್ಟಮಿಯಂದು ಪತ್ನಿ ನಾನ್ ವೆಜ್ ಪಿಜ್ಜಾ ಆರ್ಡರ್ ಮಾಡಿದ್ದಕ್ಕೆ ಶುರುವಾದ ಗಲಾಟೆ ಐಪಿಎಸ್ ಅಧಿಕಾರಿಯೊಬ್ಬರ ಆತ್ಮಹತ್ಯೆ ಯತ್ನದಲ್ಲಿ ಅಂತ್ಯವಾಗಿದೆ. ಉತ್ತರ ಪ್ರದೇಶದ...

ಫಸ್ಟ್ ಟೈಂ, ಗೂಗಲ್ ಹೋಮ್ ಪೇಜ್‍ನಲ್ಲಿ ಮೋದಿ ಭಾಷಣ ಲೈವ್ ಸ್ಟ್ರೀಮ್!

10 months ago

ನವದೆಹಲಿ: ಆಗಸ್ಟ್ 15 ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಗೂಗಲ್ ನೇರ ಪ್ರಸಾರ ಮಾಡಲು ನಿರ್ಧಾರ ಮಾಡಿದೆ. ಡಿಜಿಟಲ್ ಯೋಜನೆಯ ಮೂಲಕ ವೀಕ್ಷಕರನ್ನು ಸೆಳೆಯಲು ಗೂಗಲ್ ಸಂಸ್ಥೆ ಪ್ರಸಾರ ಭಾರತಿ ಸಹಯೋಗದೊಂದಿಗೆ...

ಆಂಡ್ರಾಯ್ಡ್ ಅಪ್ಲಿಕೇಷನ್‍ಗಳಲ್ಲಿ ಭದ್ರತೆ ನಿಯಮ ಉಲ್ಲಂಘಿಸಿದ್ದಕ್ಕೆ ದಾಖಲೆಯ ದಂಡ ತೆತ್ತ ಗೂಗಲ್!

11 months ago

ಲಂಡನ್: ಭದ್ರತಾ ನಿಯಮ ಉಲ್ಲಂಘಿಸಿದ ಗೂಗಲ್ ಕಂಪೆನಿಯ ವಿರುದ್ಧ ಯುರೋಪಿಯನ್ ಒಕ್ಕೂಟ ಸಂಸ್ಥೆಗಳು ದಾಖಲೆಯ ಪ್ರಮಾಣದಲ್ಲಿ ದಂಡ ವಿಧಿಸಿವೆ. ಈ ಕುರಿತಂತೆ ಇಂದು ಬೆಳಗ್ಗೆ 6 ಗಂಟೆಗೆ ಯುರೋಪಿಯನ್ ಯೂನಿಯನ್ ಕಮಿಷನರ್ ಗೂಗಲ್ ಕಂಪೆನಿಗೆ 4.3 ಬಿಲಿಯನ್ ಯುರೊ (3 ಲಕ್ಷ...