ಮೊಬೈಲ್ ಟಾರ್ಚಿನಲ್ಲಿ ಇಂಜೆಕ್ಷನ್ ಚುಚ್ಚಿ ವೈದ್ಯರಿಂದ ಶಸ್ತ್ರಚಿಕಿತ್ಸೆ
ಭೋಪಾಲ್: ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ವೈದ್ಯರು ಟಾರ್ಚ್ ಬೆಳಕಿನಲ್ಲಿ ಮಹಿಳೆಗೆ ಆಪರೇಷನ್ ಮಾಡಿರುವ ಆಘಾತಕಾರಿ ಘಟನೆ…
ಆಸ್ಪತ್ರೆಗೆ ಶಾಸಕ ದಿಢೀರ್ ಭೇಟಿ – ಅವ್ಯವಸ್ಥೆ ಕಂಡು ವೈದ್ಯರಿಗೆ ಕ್ಲಾಸ್
ರಾಯಚೂರು: ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸಿಇಒ ಹಾಗೂ ಶಾಸಕ ದಿಢೀರ್ ಭೇಟಿ ನೀಡಿ ವೈದ್ಯರಿಗೆ ತರಾಟೆ…
ಸರ್ಕಾರಿ ಆಸ್ಪತ್ರೆಗೆ ಹೋಗಿ ವ್ಯಕ್ತಿಯಿಂದ ರೋಗಿಯ ಕುಟುಂಬಸ್ಥರಿಗೆ ಉಚಿತ ಆಹಾರ
- ಪ್ರತಿದಿನ ಸಾವಿರಕ್ಕೂ ಹೆಚ್ಚು ಮಂದಿಗೆ ಊಟ - ಊಟಕ್ಕೆ ಪ್ರತಿನಿತ್ಯ 20,000 ರೂ. ಖರ್ಚು…
ಇಂದು ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆ ವೈದ್ಯರ ಪ್ರತಿಭಟನೆ
ಬೆಂಗಳೂರು: ನಗರದ ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜ್ಯಾದ್ಯಂತ…
ಕಾರಿಡಾರ್ನಲ್ಲೇ ರೋಗಿಗಳಿಗೆ ಚಿಕಿತ್ಸೆ- ಗದಗ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ
ಗದಗ: ಸರ್ಕಾರಿ ಆಸ್ಪತ್ರೆಗಳು ಅಂದ್ರೆ ಬಡವರ ಪಾಲಿನ ಸಂಜೀವಿನಿ ಅಂತಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ…
ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಕೊಳೆತ ಸ್ಥಿತಿಯಲ್ಲಿ ನಾಯಿಗಳ ಶವ
ಬಾಗಲಕೋಟೆ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರ ಮಾಡಿದರೆ ಶವಾಗಾರದಲ್ಲೇ ಎರಡು ನಾಯಿಗಳು…
ವಿಜಯಪುರದ ನಾಲ್ಕು ಸರ್ಕಾರಿ ಆಸ್ಪತ್ರೆಗಳು ಖಾಸಗೀಕರಣ
ವಿಜಯಪುರ: ಸರ್ಕಾರಿ ಆಸ್ಪತ್ರೆಗಳು ಅತ್ಯಾಧುನಿಕ ಸಾಮಗ್ರಿಗಳನ್ನು ಹೊಂದಿದ್ದು, ಸುಸಜ್ಜಿತವಾಗಿವೆ. ಇಷ್ಟೆಲ್ಲ ಇದ್ದರೂ ವೈದ್ಯರ ಕೊರತೆ ನೆಪವೊಡ್ಡಿ…
ಸರ್ಕಾರಿ ಆಸ್ಪತ್ರೆಗೆ ಬೀಗ- ಟಂಟಂ ವಾಹನದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ
ಯಾದಗಿರಿ: ಭಾನುವಾರ ಎಂಬ ಕಾರಣಕ್ಕೆ ವೈದ್ಯರು, ಸಿಬ್ಬಂದಿ ಸರ್ಕಾರಿ ಆಸ್ಪತ್ರೆ ಬಂದ್ ಮಾಡಿದ್ದು, ಆಸ್ಪತ್ರೆಗೆ ಬಂದಿದ್ದ…
“ಹೆಲ್ತ್ ಮಿನಿಸ್ಟರ್ ಕೈಯಲ್ಲೇ ಆಗಲ್ಲ, ನೀವೇನ್ ಮಾಡ್ಕೊಳ್ತೀರಾ ಮಾಡ್ಕೊಳ್ಳಿ”
-ಸರ್ಕಾರಿ ಸಂಬಳ ಬೇಕು ಆದ್ರೆ ಬಡವರ ಸೇವೆ ಬೇಡ -ಯಾದಗಿರಿಯಲ್ಲಿದ್ದಾನೆ ಯಮಕಿಂಕರ ವೈದ್ಯ ಯಾದಗಿರಿ: ಸರ್ಕಾರಿ…
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ್ರೆ ಕೆಲವರಿಗೆ ಗೌರವ ಕಡಿಮೆ: ರಮೇಶ್ ಕುಮಾರ್
ಕೋಲಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಕೆಲವರಿಗೆ ಗೌರವ ಕಡಿಮೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು,…