Thursday, 19th July 2018

3 days ago

ಶಾಲೆಗೆ ತಡವಾಗಿ ಬಂದಿದ್ದಕ್ಕೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್!

ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳ ಬಗ್ಗೆ ಕಾಳಜಿ ಇದ್ರೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಸುದ್ದಿ ಓದಲೇ ಬೇಕು. ಸಿಎಂ.ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿ ಒಂದು ಪೈಶಾಚಿಕ ಕೃತ್ಯ ನಡೆದಿದೆ. ಖಾಸಗಿ ಶಾಲೆಗಳ ಹಾವಳಿಯಿಂದಾಗಿ ಈಗಾಗಲೇ ಸರ್ಕಾರಿ ಶಾಲೆಗಳಿಗೆ ಬೀಗ ಹಾಕುವ ಪರಿಸ್ಥಿತಿ ಎದುರಾಗಿದೆ. ಈ ಮಧ್ಯೆ ಶಾಲೆಗೆ ತಡವಾಗಿ ಬಂದ ಗಂಡು ಮಕ್ಕಳಿಗೆ, ಹೆಣ್ಣು ಮಕ್ಕಳ ಟಾಯ್ಲೆಟ್ ಕ್ಲೀನ್ ಮಾಡಿಸಿ ಮಕ್ಕಳಿಗೆ ಶಿಕ್ಷಕರು ಶಿಕ್ಷೆ ನೀಡಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಲಕ್ಕೇನಹಳ್ಳಿ ಗ್ರಾಮದ […]

6 days ago

ಮಾಜಿ ಮಂತ್ರಿ ಊರಲ್ಲೇ ಬೀಳುವ ಸ್ಥಿತಿಯಲ್ಲಿ ಸರ್ಕಾರಿ ಶಾಲೆ!

ಹಾಸನ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಪ್ರಭಾವಿ ಸಚಿವರಾಗಿದ್ದ ಎ ಮಂಜು ಮತ್ತು ಹಾಲಿ ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿ ಪ್ರತಿನಿಧಿಸೋ ಕ್ಷೇತ್ರದಲ್ಲಿ ಬರೋ ಸರ್ಕಾರಿ ಪ್ರೌಢಶಾಲೆ ಕುಸಿಯುವ ಹಂತದಲ್ಲಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಪಟ್ಟಣದಲ್ಲಿರುವ ಪ್ರೌಢಶಾಲೆಯ ಕಟ್ಟಡ ನಿರಂತರ ಮಳೆಯಿಂದಾಗಿ ಕುಸಿಯುವಂತಾಗಿದೆ. ಆದ್ರೆ ವಿದ್ಯಾರ್ಥಿಗಳು ಅದೇ ಕಟ್ಟಡದಲ್ಲಿ ವಿಧಿ ಇಲ್ಲದೆ...

ಸರ್, ಪ್ಲೀಸ್ ನಮ್ಮನ್ನ ಬಿಟ್ಟು ಹೋಗ್ಬೇಡಿ- ಮಕ್ಕಳಿಂದ ಶಿಕ್ಷಕನಿಗೆ ಮುತ್ತಿಗೆ

4 weeks ago

ಚೆನ್ನೈ: ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಗೊಂಡು ಬೇರೆ ಶಾಲೆಗೆ ಹೋಗುವಾಗ ವಿದ್ಯಾರ್ಥಿಗಳು ಸರ್, ಪ್ಲೀಸ್ ನಮ್ಮನ್ನು ಬಿಟ್ಟು ಹೋಗ್ಬೇಡಿ ಅಂತಾ ಮುತ್ತಿಗೆ ಹಾಕಿದ್ದಾರೆ. ತಮಿಳುನಾಡು ರಾಜ್ಯದ ತಿರುವಳ್ಳರ್ ಇಲಾಖೆಯ ವೇಲಿಯಾ ಗ್ರಾಮದ ಸರ್ಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಜಿ.ಭಗವಾನ್ (28) ಅವರಿಗೆ...

ನಾನ್ಯಾರು ಶಾಲೆ ದತ್ತು ತೆಗೆದುಕೊಳ್ಳೋಕೆ? ಯಾರಪ್ಪನ ಆಸ್ತಿಯನ್ನ ಯಾರು ದತ್ತು ತೆಗೆದುಕೊಳ್ಳೋದು: ನಟ ಪ್ರಕಾಶ್ ರೈ

1 month ago

ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳನ್ನ ದತ್ತು ತೆಗೆದುಕೊಳ್ಳೋಕೆ ನಾನ್ಯಾರು, ನಾನು ನನ್ನ ಕೈಲಾದ ಅಳಿಲು ಸೇವೆಯನ್ನಷ್ಟೇ ನಾನು ಮಾಡುತ್ತಿದ್ದೇನೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಂಜಯ್ಯಗಾರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ನಟ...

ಸರ್ಕಾರಿ ಶಾಲೆಗಳಿಗೆ ಪ್ರಕಾಶ್ ರೈ ಭೇಟಿ-ಮೆಣಸಗೆರೆ ಶಾಲೆಯನ್ನ ದತ್ತು ಪಡೆದ ರೈ

1 month ago

ಮಂಡ್ಯ: ಖ್ಯಾತ ನಟರಾದ ಪ್ರಕಾಶ್ ರೈ ಜಿಲ್ಲೆಯಲ್ಲಿನ ಹಲವು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ್ದಾರೆ. ಕೆ.ಆರ್.ಪೇಟೆ, ಪಾಂಡವಪುರ ಮತ್ತು ಮೆಣಸಗೆರೆ ಗ್ರಾಮದ ಸರ್ಕಾರಿ ಶಾಲೆಗಳಿಗೆ ತೆರಳಿ ಅಲ್ಲಿಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮೆಣಸೆಗೆರೆ ಗ್ರಾಮದ ಸರ್ಕಾರಿ ಶಾಲೆಯನ್ನು ದತ್ತು...

ಗಣಿತ ಸಮಸ್ಯೆ ಬಿಡಿಸಲಿಲ್ಲವೆಂದು 8 ವರ್ಷದ ಬಾಲಕನ ಗಂಟಲಿಗೆ ಕೋಲಿನಿಂದ ಚುಚ್ಚಿದ ಶಿಕ್ಷಕಿ

3 months ago

ಅಹ್ಮದ್‍ನಗರ: ಗಣಿತ ಸಮಸ್ಯೆ ಬಿಡಿಸಲಿಲ್ಲ ಎಂದು ಕೋಪಗೊಂಡ ಶಿಕ್ಷಕಿಯೋರ್ವಳು 8 ವರ್ಷದ ಬಾಲಕನ ಗಂಟಲಿಗೆ ಮರದ ಕೋಲಿನಿಂದ ಚುಚ್ಚಿದ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ. ಮಹಾರಾಷ್ಟ್ರದ ಪಿಂಪಲ್ಗಾಂವ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘೋರ ಕೃತ್ಯ ನಡೆದಿದ್ದು, ಬಾಲಕ ರೋಹನ್...

ಪ್ರಾರ್ಥನಾ ಮಂದಿರವಾಯ್ತಾ ಶಿವಾಜಿನಗರ ಸರ್ಕಾರಿ ಶಾಲೆ?- ಶಾಲೆಯಲ್ಲಿ ಪ್ರತಿದಿನ ನಡೆಯುತ್ತೆ ಸಾಮೂಹಿಕ ಪ್ರಾರ್ಥನೆ

5 months ago

ಬೆಂಗಳೂರು: ನಗರದ ಶಿವಾಜಿನಗರ ಸರ್ಕಾರಿ ಶಾಲೆಯನ್ನು ಧಾರ್ಮಿಕ ಪ್ರಾರ್ಥನಾ ಮಂದಿರದಂತೆ ಬದಲಾವಣೆ ಮಾಡಿರುವ ಆರೋಪ ಕೇಳಿಬಂದಿದೆ. ಸರ್ಕಾರಿ ಶಾಲೆಯಲ್ಲಿ ನಿಯಮದಂತೆ ಪಾಠ, ಪ್ರವಚನ ಹಾಗೂ ಶೈಕ್ಷಣಿಕ ಚಟುವಟಿಕೆ ನಡೆಯಬೇಕು. ಆದರೆ ಶಿವಾಜಿನಗರದ ಸರ್ಕಾರಿ ಶಾಲೆಯನ್ನು ಅಲ್ಪಸಂಖ್ಯಾತ ಪ್ರಾರ್ಥನಾ ಮಂದಿರದಂತೆ ಮಾಡಿಕೊಂಡಿರುವುದು ವಿವಾದಕ್ಕೆ...

ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

6 months ago

ಹಾವೇರಿ: ಖಾಸಗಿ ಶಾಲೆಗಳ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಯ ದಾಖಲಾತಿ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನೀಡಲು ಶಿಕ್ಷಕರ ಬಳಗ ಹೊಸ ಪ್ಲಾನ್ ಮಾಡಿದ್ದಾರೆ. ಗ್ರಾಮದ ದಾನಿಗಳ ಸಹಾಯ ಪಡೆದು ಕಂಪ್ಯೂಟರ್, ಸ್ಮಾರ್ಟ ಕ್ಲಾಸ್,...