ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿದ ಕಿಚ್ಚ ಸುದೀಪ್ – ವಿಡಿಯೋ ನೋಡಿ
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ…
ಮಾಜಿ ಸಿಎಂ ಹುಟ್ಟೂರಿನ ಸರ್ಕಾರಿ ಇಂಗ್ಲೀಷ್ ಮಾಧ್ಯಮ ಶಾಲೆಗೆ ಫುಲ್ ಡಿಮ್ಯಾಂಡ್
ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟೂರಿನಲ್ಲೇ…
ರಿಷಬ್ ಶೆಟ್ಟಿ ಚಿತ್ರ ಸ್ಫೂರ್ತಿ – ಸರ್ಕಾರಿ ಶಾಲೆ ದತ್ತು ಪಡೆದ ಅಕುಲ್ ಬಾಲಾಜಿ
ಬೆಂಗಳೂರು: ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದ `ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು,…
ಕೊಡಗಿನ ಶಿಕ್ಷಕನಿಂದ ಕಾನ್ಫರೆನ್ಸ್ ಕಾಲ್ ಟೀಚಿಂಗ್ – ಶಹಬ್ಬಾಸ್ ಎಂದ ಪೋಷಕರು
- ಮುಳ್ಳೂರು ಶಾಲೆಯ ವಿದ್ಯಾರ್ಥಿಗಳಿಗೆ ಪಾಠ - ಶಾಲೆಯ ಆವರಣದಲ್ಲಿ ವಿಜ್ಞಾನ ಮಾದರಿ ಮಡಿಕೇರಿ: ಕೊಡಗಿನ…
ಭೂತ ಬಂಗಲೆಯಂತಾದ ಸರ್ಕಾರಿ ಶಾಲೆ-ಪಾಳು ಬಿದ್ದ ಕಟ್ಟಡದಲ್ಲಿಯೇ ಮಕ್ಕಳಿಗೆ ಪಾಠ
ಚಿತ್ರದುರ್ಗ: ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಜಾರಿ ತರೋದರ ಜೊತೆಗೆ ಕೋಟಿ ಕೋಟಿ…
ಸ್ವಂತ ಖರ್ಚಿನಲ್ಲಿ ಶಾಲೆಗೆ, ಗ್ರಾಮಕ್ಕೆ ಬೆಳಕು ತಂದ್ರು ಶಿಕ್ಷಕ ಮೋಹನ್ ಕುಮಾರ್
ರಾಯಚೂರು: ಏನೂ ಇಲ್ಲದ ಜಾಗದಲ್ಲಿ ಸುಂದರ ಶಾಲೆಯನ್ನ ಕಟ್ಟಿ "ಮಕ್ಕಳ ಕಾಡು" ಅಂತ ಹೆಸರಿಟ್ಟು ಮಾದರಿ…
ಕನ್ನಡ ಶಾಲೆ ಉಳಿವಿಗಾಗಿ ಡ್ರೈವರ್ ಆದ್ರು ಮೇಷ್ಟ್ರು!
ಉಡುಪಿ: ಖಾಸಗಿ ಶಾಲೆಗಳ ಆರ್ಭಟ ಮತ್ತು ಪೋಷಕರ ಅತಿಯಾದ ಆಂಗ್ಲ ಮಾಧ್ಯಮದ ಒಲವಿನಿಂದ ಸರ್ಕಾರಿ ಶಾಲೆಗಳು…
ಹಳ್ಳಿ ಮಕ್ಕಳ ಅಕ್ಷರ ಆಸಕ್ತಿಗೆ ಬೇಕಿದೆ ಸೂರು
ಕೋಲಾರ: ಬಿರುಕು ಬಿಟ್ಟಿರುವ ಶಾಲಾ ಕೊಠಡಿ, ಬೀಳುವ ಸ್ಥಿತಿಯಲ್ಲಿರೋ ಕಿಟಕಿಗಳು ಇದು ಕೋಲಾರ ತಾಲೂಕಿನ ತಲಗುಂದ…
50ಕ್ಕೂ ಹೆಚ್ಚು ಮಕ್ಕಳಿದ್ದಲ್ಲಿ ಈಗ 3 ವಿದ್ಯಾರ್ಥಿಗಳು- ಇದು ಬಂಡೆಮ್ಮ ಸರ್ಕಾರಿ ಶಾಲೆಯ ಕಥೆ
ಗದಗ: ಜಿಲ್ಲೆಯ ನರಗುಂದ ತಾಲೂಕಿನ ಬಂಡೆಮ್ಮ ನಗರದ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಹೇಳೋಕೆ ಸರ್ಕಾರಿ…
ಶಾಲೆಗೆ ನುಗ್ಗಿ ಮಹಿಳಾ ಅಡುಗೆ ಸಹಾಯಕರನ್ನು ಹೊರಗೆ ಎಳೆದು ಗ್ರಾಮಸ್ಥರಿಂದ ಹಲ್ಲೆ
ಮೈಸೂರು: ಮೂವರು ಮಹಿಳಾ ಅಡುಗೆ ಕೆಲಸಗಾರರಿಗೆ ಊರಿನ ಮುಖಂಡರು ತಮ್ಮ ಮಾತು ಕೇಳದೆ ಇದ್ದಿದ್ದಕ್ಕೆ ಕಿರುಕುಳ…