Monday, 22nd October 2018

Recent News

1 month ago

ಜೀವಾವಧಿ ಶಿಕ್ಷೆ ಕಡಿಮೆಗೊಳಿಸಿ: ರಾಜ್ಯಪಾಲರ ಮೊರೆ ಹೋದ ಆಸಾರಾಮ್ ಬಾಪು

ಜೋಧಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಘೋಷಿತ ದೇವಮಾನ ಆಸಾರಾಮ್ ಬಾಪು ತಮ್ಮ ಜೀವಾವಧಿ ಶಿಕ್ಷೆಯನ್ನು ಕಡಿಮೆಗೊಳಿಸುವಂತೆ ರಾಜಸ್ಥಾನ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ. ಸ್ವಘೋಷಿತ ದೇವಮಾನವನೆಂದೇ ಹೆಸರು ಮಾಡಿದ್ದ ರಾಜಸ್ಥಾನದ ಆಸಾರಾಮ್ ಬಾಪು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸುಧೀರ್ಘ ವಿಚಾರಣೆ ನಡೆಸಿದ ಜೋಧಪುರ ನ್ಯಾಯಾಲಯ ಏಪ್ರಿಲ್ 25 ರಂದು ಜೀವಾವಧಿ ಶಿಕ್ಷೆ ಘೋಷಿಸಿತ್ತು. ಜೋಧಪುರ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ ಆಸಾರಾಮ್ ಬಾಪು ಜುಲೈ 2 ರಂದು ಹೈಕೋರ್ಟ್‍ಗೆ […]

4 months ago

ರೈತರ ಧ್ವನಿಯಾಗಿ ಸಮ್ಮಿಶ್ರ ಸರ್ಕಾರ ಕೆಲಸ ಮಾಡಲಿದೆ: ವಜೂಭಾಯಿ ವಾಲಾ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಇಂದು ಆರಂಭವಾಗಿದೆ. ನಿಯಮದಂತೆ ಹೊಸ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದಂದು ರಾಜ್ಯಪಾ ವಿ.ಆರ್.ವಾಲಾ ಜಂಟಿ ಸದನಗಳಾದ ವಿಧಾನಸಭೆ-ವಿಧಾನಪರಿಷತ್ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದರು. ಸ್ಪೀಕರ್ ರಮೇಶ್ ಕುಮಾರ್, ರಾಜ್ಯಪಾಲರನ್ನು ವಿಧಾನಸಭೆಗೆ ಕರೆತಂದರು. ರಾಷ್ಟ್ರಗೀತೆ ಮೊಳಗಿದ ಬಳಿಕ ಜಂಟಿ ಸದನ ಉದ್ದೇಶಿಸಿ ಭಾಷಣ ಆರಂಭಿಸಿದ ರಾಜ್ಯಪಾಲರು ಮೊದಲಿಗೆ ವಿಧಾನಸಭೆ...

ಇಂದು ಎಚ್‍ಡಿಕೆಯಿಂದ ರಾಜ್ಯಪಾಲರ ಭೇಟಿ

5 months ago

ಬೆಂಗಳೂರು: ಸಚಿವರ ಖಾತೆ ಹಂಚಿಕೆ ಇನ್ನು ಮುಗಿಯದ ಕಗ್ಗಂಟಾಗಿದ್ದು, ಇಂದು ಸಚಿವರ ಪ್ರಮಾಣ ವಚನಕ್ಕೆ ಟೈಮ್ ಫಿಕ್ಸ್ ಆಗಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ಮಧ್ಯಾಹ್ನದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಕುಮಾರಸ್ವಾಮಿ ಅವರು ಭೇಟಿ ಮಾಡಲಿದ್ದಾರೆ. ಈ...

ಸತತ 10 ವರ್ಷ ಹೋರಾಡಿ ಕೊನೆಗೂ ಸರ್ಕಾರಿ ಹುದ್ದೆ ಸಿಕ್ತು!

5 months ago

ಯಾದಗಿರಿ:“ಕಾನೂನ್ ಕೆ ಘರ್ ಮೆ ದೇರ್ ಹೈ, ಲೇಕಿನ್ ಅಂಧೇರ್ ನಹೀಂ?”(ನ್ಯಾಯ ಸಿಗೋದು ತಡವಾಗಬಹುದು, ಅದ್ರೆ, ಸತ್ಯವೇ ಗೆಲ್ಲೋದು, ಕತ್ತಲು ಆವರಿಸೋಲ್ಲ) ಇಂತಹುದ್ದೊಂದು ಪ್ರಕರಣಕ್ಕೆ ಸಾಕ್ಷಿಯಾಗಿದ್ದು ಯಾದಗಿರಿ ಜಿಲ್ಲೆಯ ಬಡ ಯುವಕನೊಬ್ಬನ ಸತತ ಹೋರಾಟ. ನ್ಯಾಯಯುತವಾಗಿ ತನಗೆ ಸಿಗಬೇಕಾಗಿದ್ದ ಸರ್ಕಾರಿ ಶಿಕ್ಷಕ...

ಪ್ರಧಾನಿಯಾಗಿ ಮಾತನಾಡೋದು ಕಲಿಯಬೇಕು – ಮೋದಿ ವಿರುದ್ಧ ಎಸ್.ಆರ್ ಹಿರೇಮಠ್ ಕಿಡಿ

5 months ago

ಧಾರವಾಡ: ಒಮ್ಮೆ ಪ್ರಧಾನಿಯಾದ ಬಳಿಕ ಅವರು ತಮ್ಮ ಪಕ್ಷ ಬಿಟ್ಟು ದೇಶದ ಪ್ರಧಾನಿಯಾಗಿ ಜವಾಬ್ದಾರಿತನದಿಂದ ಮಾತಾಡುವುದು ಕಲಿಯಬೇಕು. ಬೇಜವಾಬ್ದಾರಿಯಿಂದ ಮಾತನಾಡಿ ಆ ಸ್ಥಾನಕ್ಕೆ ಅವಮಾನ ತರುವ ಕೆಲಸ ಮಾಡಿದ್ದಾರೆ ಅಂತ ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ...

ಇಂದಿನ ರಾಜಕೀಯ ಪರಿಸ್ಥಿತಿಗೆ ಮತದಾರರೇ ಮೂಲ ಕಾರಣ – ಸಂತೋಷ್ ಹೆಗ್ಡೆ

5 months ago

ಮೈಸೂರು: ರಾಜ್ಯಪಾಲರು ಕಾನೂನಾತ್ಮಕವಾಗಿನಡೆದುಕೊಂಡಿದ್ದಾರೆ. ಶಾಸಕರ ರೆಸಾರ್ಟ್ ರಾಜಕೀಯ ಮಾಡಿದರೆ ಮಾಡಲಿ. ರೆಸಾರ್ಟ್ ನವರಿಗೆ ಒಂದಷ್ಟು ದುಡ್ಡಾದರು ಆಗುತ್ತೆ ಅಂತ ನಿವೃತ್ತ ಲೋಕಯುಕ್ತ ಸಂತೋಷ್ ಹೆಗ್ಡೆ ಹೇಳಿದ್ದಾರೆ. ರಾಜ್ಯ ರಾಜಕಾರಣದ ಬೆಳವಣಿಗೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯೇ ಬಿಜೆಪಿಯವರು ಬಹುಮತ ಸಾಬೀತು...

ಕೆಲ ದಿನ ಮಾತ್ರ ಬಿಜೆಪಿಯವರಿಗೆ ಸಂತೋಷ: ಎಚ್‍ಡಿಕೆ

5 months ago

ಬೆಂಗಳೂರು: ರಾಜ್ಯಪಾಲರು ಬಿಜೆಪಿಗೆ ಅವಕಾಶ ನೀಡಿದ್ದರೆ, ಬಿಜೆಪಿ ನಾಯಕರು ಕೆಲ ದಿನ ಸಂತೋಷದಿಂದ ಇರಲು ಸಾಧ್ಯ ಎಂದು ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಯಾವುದೇ ಪ್ರತಿಭಟನೆ ಮಾಡಲು ನಾವು ಸಿದ್ಧವಿಲ್ಲ. ಇದರಿಂದ ಜನರಿಗೆ ಸಮಸ್ಯೆಯಾಗುತ್ತದೆ. ಬಿಜೆಪಿಗೆ ನೀಡಿರುವ ಅವಕಾಶವನ್ನು ಉತ್ತಮವಾಗಿ ಬಳಕೆ ಮಾಡಿಕೊಳ್ಳಲು...

ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

5 months ago

ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ವಿ.ಆರ್. ವಾಲಾ  ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರಮಾಣ...