ಡೀಮ್ಡ್ ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲ ಆರಿಫ್ ಖಾನ್‌ನನ್ನು ವಜಾಗೊಳಿಸಿದ ಕೇರಳ ಸರ್ಕಾರ
ತಿರುವನಂತಪುರಂ: ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ (Deemed University) ಕುಲಪತಿ (Chancellor) ಸ್ಥಾನದಿಂದ ಕೇರಳ (Kerala)…
ರಾಜಭವನದಲ್ಲಿ ಆಯುರ್ವೇದ ವೈದ್ಯಕೀಯ ಶಿಬಿರಕ್ಕೆ ರಾಜ್ಯಪಾಲರಿಂದ ಚಾಲನೆ
ಬೆಂಗಳೂರು: ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ (National…
ವಿಶೇಷ ಅಧಿವೇಶನ ನಡೆಸಲು ಕೊನೆಗೂ ಒಪ್ಪಿಗೆ ನೀಡಿದ ಪಂಜಾಬ್ ಗವರ್ನರ್
ಚಂಡೀಗಢ: ಸೆಪ್ಟೆಂಬರ್ 22 ರಂದು ವಿಶ್ವಾಸಮತ ಚಲಾಯಿಸಲು ಪಂಜಾಬ್‌ನ (Punjab) ಆಮ್ ಆದ್ಮಿ ಪಕ್ಷ (AAP)…
ಆತ್ಮ ನಿರ್ಭರ ಭಾರತ ಕಟ್ಟಲು ವಿದ್ಯಾರ್ಥಿಗಳು ಕೈಜೋಡಿಸಿ: ರಾಜ್ಯಪಾಲರು ಕರೆ
ಬೆಂಗಳೂರು: ಭಾರತೀಯ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಅಭಿವೃದ್ಧಿಗಾಗಿ, ಕೃಷಿಯನ್ನು ಲಾಭದಾಯಕ ವ್ಯವಹಾರವನ್ನಾಗಿ ಮಾಡಲು ಮತ್ತು…
ರಾಜ್ಯಪಾಲರ ಎಡಿಸಿ (ಮಿಲಿಟರಿ)ಯಾಗಿ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಎಡಿಸಿ(ಮಿಲಿಟರಿ) ಆಗಿ ಸಂದೀಪ್ ಶರ್ಮಾ ಅಧಿಕಾರ…
ರಾಜ್ಯಪಾಲರಾಗ್ತಾರಾ ಸೂಪರ್ ಸ್ಟಾರ್ ರಜನಿಕಾಂತ್?
ಚೆನ್ನೈ: ತಮಿಳುನಾಡಿನಲ್ಲಿ ಬೇರೂರಲು ಪ್ರಯತ್ನಿಸುತ್ತಿರುವ ಬಿಜೆಪಿ, ಇತ್ತೀಚೆಗೆ ಸಂಗೀತ ಮಾಂತ್ರಿಕ ಇಳಯರಾಜಾರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು.…
ಹರ್ ಘರ್ ತಿರಂಗ ಅಭಿಯಾನವು ಯಶಸ್ಸನ್ನು ಪಡೆದಿದೆ: ರಾಜ್ಯಪಾಲ
ಬೆಂಗಳೂರು: ಕರ್ನಾಟಕದ ರಾಜ್ಯದ ಜನತೆಗೆ 76ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು. ಈ ಸ್ವಾತಂತ್ರ್ಯ ದಿನದ ಅಮೃತ…
ಸ್ವಾತಂತ್ರ‍್ಯ ಹೋರಾಟಗಾರರ ಮನೆಗಳಿಗೇ ತೆರಳಿ ಸನ್ಮಾನಿಸಲಿದ್ದಾರೆ ರಾಜ್ಯಪಾಲರು
ಬೆಂಗಳೂರು: ಭಾರತ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದ…
ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ
ನವದೆಹಲಿ: ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟಕ್ಕ್ರೆ ಹಣ ಬರುವುದಿಲ್ಲ ಎಂಬ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್…
ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕವೇ ಮುಂದು – ರಾಜ್ಯಪಾಲರ ಮೆಚ್ಚುಗೆ
ಬೆಂಗಳೂರು: ಕರ್ನಾಟಕ ರಾಜ್ಯವು ಗುಣಮಟ್ಟದ ತಾಂತ್ರಿಕ ಹಾಗೂ ಉದ್ಯೋಗ ಆಧಾರಿತ ಶಿಕ್ಷಣ ಒದಗಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ…