Thursday, 17th October 2019

Recent News

3 months ago

ಮಾಧ್ಯಮದವರಿಗೆ ಹೃದಯ ತುಂಬಿದ ಅಭಿನಂದನೆಗಳು – ಕುಮಾರಸ್ವಾಮಿ

ಬೆಂಗಳೂರು: ವಿಶ್ವಾಸ ಮತಯಾಚನೆಯಲ್ಲಿ ಸೋತ ಬಳಿಕ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವಿಶ್ವಾಸ ಮತ ಯಾಚನೆಯ ಪ್ರಕ್ರಿಯೆ ಮುಗಿಸಿ ರಾಜಭವನಕ್ಕೆ ಕುಮಾರಸ್ವಾಮಿ ಹೋಗುತ್ತಿದ್ದರು. ಈ ವೇಳೆ ವಿಧಾನಸೌಧದಲ್ಲಿದ್ದ ಮಾಧ್ಯಮದ ವ್ಯಕ್ತಿಗಳು ಪ್ರತಿಕ್ರಿಯೆ ನೀಡಿ ಸರ್ ಎಂದು ಕೇಳಿದ್ದಾರೆ. ಈ ವೇಳೆ, 14 ತಿಂಗಳು ಮೈತ್ರಿ ಸರ್ಕಾರದ ಆಡಳಿತಕ್ಕೆ ರಾಜ್ಯದ ಮಾಧ್ಯಮ ಮಿತ್ರರು ಕೊಟ್ಟ ಸಹಕಾರಕ್ಕೆ ನನ್ನ ಹೃದಯ ತುಂಬಿದ ಅಭಿನಂದನೆಗಳು ಎಂದು ಹೇಳಿ ಕೈ ಮುಗಿದು ಮೈತ್ರಿ ನಾಯಕರ ಜೊತೆ ತೆರಳಿದರು. ವಿಶ್ವಾಸ ಮತಯಾಚನೆಯ ಸಮಯದಲ್ಲಿನ […]

3 months ago

ರಿವರ್ಸ್ ಆಪರೇಷನ್ ಮಾಡಲ್ಲ, ನಮ್ಮವರು ಬಂದ್ರೆ ಸರ್ಕಾರ ಉಳಿಯುತ್ತೆ – ಸತೀಶ್

– ರಮೇಶ್‍ನನ್ನು ಸಿಎಂ ಅಲ್ಲ ಪಿಎಂ ಮಾಡಿದ್ರೂ ಬರಲ್ಲ ಬೆಳಗಾವಿ: ನಾವು ರಿವರ್ಸ್ ಆಪರೇಷನ್ ಮಾಡಬೇಕೆಂದು ಏನಿಲ್ಲ. ನಮ್ಮವರು ವಾಪಸ್ ಬಂದರೂ ಸರ್ಕಾರ ಉಳಿಯುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಲ್ಕು ಜನ ಶಾಸಕರು ಬೆಂಗಳೂರಿನಲ್ಲೇ ಇದ್ದಾರೆ. ಮುಂಬೈನಲ್ಲಿರುವ ಇಬ್ಬರು ಶಾಸಕರು ಬಂದರೆ ಸರ್ಕಾರ...

ಮಹಿಳಾ ದಿನಾಚರಣೆಗೆ ಸರ್ಕಾರದ ಗಿಫ್ಟ್- ಇಂದಿರಾ ಕ್ಯಾಂಟೀನಲ್ಲಿಂದು ಮಹಿಳೆಯರಿಗೆ ಊಟ-ತಿಂಡಿ ಫ್ರೀ

2 years ago

– ಬಿಎಂಟಿಸಿ ಬಸ್‍ಗಳಲ್ಲಿ ಎಲ್ಲಿ ಬೇಕೋ ಅಲ್ಲೇ ಸಿಗುತ್ತೆ ಸ್ಟಾಪ್ ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ಮಹಿಳೆಯರಿಗೆಂದು ಗಿಫ್ಟ್ ನೀಡಿದೆ. ಬೆಂಗಳೂರಿನ ಎಲ್ಲಾ ಇಂದಿರಾ ಕ್ಯಾಂಟೀನ್‍ಗಳಲ್ಲಿ ಇಂದು ಮಹಿಳೆಯರಿಗೆ ಊಟ ಉಚಿತ. ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ,...

`ಸೀದಾ ರೂಪಾಯಿ ಸರ್ಕಾರ’ ಎಂಬ ಮೋದಿ ಟೀಕೆಗೆ ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

2 years ago

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯ ಮಾತಿಗೆ ಮೂರು ಕಾಸಿನ ಕಿಮ್ಮತ್ತು ಇಲ್ಲ. ತಮ್ಮ ಸ್ಥಾನ ಮರೆತು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಅಂತಾ ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ರು. ತಾಲೂಕಿನ ಬಸಾಪುರದ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ,...

ಕೆಲ ಮನಸ್ಸುಗಳಿಗೆ ಬಿತ್ತು ಬ್ರೇಕ್: ಕಂಬಳ ಮತ್ತೆ ಆರಂಭಗೊಂಡಿದ್ದಕ್ಕೆ ಸಂಭ್ರಮಿಸಿದ ಸೆಹ್ವಾಗ್

2 years ago

ನವದೆಹಲಿ: ಕರಾವಳಿಯ ಜಾನಪದ ಕ್ರೀಡೆ ಕಂಬಳ ಮಸೂದೆಗೆ ಕೊನೆಗೂ ರಾಷ್ಟ್ರಪತಿ ಅಂಕಿತ ಸಿಕ್ಕಿದ್ದು, ಈ ಕುರಿತು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿರೋ ಸೆಹ್ವಾಗ್, `ಕಂಬಳದ ಕುರಿತಂತೆ ರಾಷ್ಟ್ರಪತಿ ಅವರು...

ಸರ್ಕಾರಕ್ಕೆ ಒಂದು ರೂ. ಬಂದಿದ್ದು ಎಲ್ಲಿಂದ? ಎಲ್ಲಿಗೆ ಹೋಗಿದೆ?

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ 1 ರೂ. ಬಂದಿದ್ದು ಹೇಗೆ, ಹೋಗಿದ್ದು ಎಲ್ಲಿಗೆ ಎಂಬುದರ ಮಾಹಿತಿ ಇಲ್ಲಿದೆ. ಸರ್ಕಾರಕ್ಕೆ 1 ರೂ. ಬಂದಿದ್ದು ಎಲ್ಲಿಂದ? ರಾಜ್ಯ ತೆರಿಗೆಯೇತರ ರಾಜಸ್ವ – 4...

ಪಠ್ಯ ಪುಸ್ತಕದಲ್ಲೂ ಗೋಲ್ ಮಾಲ್- ಎನ್‍ಸಿಇಆರ್ ಟಿಯಿಂದ ಸರ್ಕಾರಕ್ಕೆ ಮುಜುಗರ

2 years ago

ಬೆಂಗಳೂರು: ರಾಜ್ಯದ ಮಕ್ಕಳು ಓದುತ್ತಿರೋದು ಕ್ವಾಲಿಟಿ ಬುಕ್ ಅಲ್ಲ. ಗುಣಮಟ್ಟದ ಪಠ್ಯ ನೀಡುತ್ತಿದ್ದೇವೆ ಅಂತ ಬಡಾಯಿ ಕೊಚ್ಚಿಕೊಂಡಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವಾಗಿದೆ. ರಾಜ್ಯ ಪಠ್ಯವನ್ನು ಕಳೆದ ವರ್ಷ ಪರಿಷ್ಕರಣೆ ಮಾಡಿದ್ದು, ಸರ್ಕಾರದ ಪುಸ್ತಕಗಳು ನಿಯಮದ ವಿರುದ್ಧವಾಗಿದೆ ನ್ಯಾಷನಲ್ ಕೌನ್ಸಿಲ್ ಫಾರ್...

ಸರ್ಕಾರ ಹೊರಡಿಸಿರುವ ಮೊದಲ ಸುತ್ತೋಲೆ- ಯಾರೂ ಗಡಿಬಿಡಿ ಮಾಡ್ಬೇಡಿ: ಸಚಿವ ಮಧ್ವರಾಜ್

2 years ago

ಉಡುಪಿ: ಅಲ್ಪಸಂಖ್ಯಾತ ಮುಗ್ಧರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಸರ್ಕಾರ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿದೆ. ರಾಜ್ಯ ಸರ್ಕಾರ ಹಿಂದೂ ವಿರೋಧಿತನವನ್ನು ಮತ್ತೆ ಪ್ರದರ್ಶನ ಮಾಡುತ್ತಿದೆ ಎಂದು ಕಿಡಿಕಾರುತ್ತಿದೆ. ಈ...