Thursday, 17th October 2019

Recent News

4 months ago

ರಸ್ತೆ ಬದಿ ನಿಂತಿದ್ದ ವೇಳೆ ಓಮ್ನಿ ಕಾರು ಡಿಕ್ಕಿ- ಗ್ರಾಮಪಂಚಾಯ್ತಿ ಸದಸ್ಯ ದುರ್ಮರಣ

ಮಡಿಕೇರಿ: ತಮ್ಮ ಪಾಡಿಗೆ ಸ್ನೇಹಿತರೊಂದಿಗೆ ರಸ್ತೆ ಬದಿ ನಿಂತಿದ್ದ ಗ್ರಾಮಪಂಚಾಯ್ತಿ ಸದಸ್ಯರೊಬ್ಬರಿಗೆ ಏಕಾಏಕಿ ಓಮ್ನಿ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಹರಿಶ್ಚಂದ್ರ ಪುರದಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲೂಕಿನ ಗೊಣಿಕೊಪ್ಪಲು ಗ್ರಾಮಪಂಚಾಯ್ತಿ ಸದಸ್ಯ ಕಲೀಮುಲ್ಲಾ ಮೃತ ದುರ್ದೈವಿ. ಆರೋಪಿಯನ್ನು ಚಾಲಕ ಬಾಲ ಎಂದು ಗುರುತಿಸಲಾಗಿದೆ. ರಾತ್ರಿ ರಸ್ತೆ ಬದಿಯಲ್ಲಿ ನಿಂತು ಸ್ನೇಹಿತರ ಜೊತೆ ಕಲೀಮುಲ್ಲಾ ಮಾತನಾಡುತ್ತಿದ್ದರು. ಈ ವೇಳೆ ಓಮ್ನಿ ಕಾರೊಂದು ಏಕಾಏಕಿ ಬಂದು ಕಲೀಮುಲ್ಲಾ ಅವರಿಗೆ ಡಿಕ್ಕಿ ಹೊಡೆದಿದೆ. […]

7 months ago

ಸಾಲವಾಗಿ ಮದ್ಯ ಕೇಳಿದ್ದಕ್ಕೆ ಗ್ರಾ.ಪಂ ಸದಸ್ಯ, ತಮ್ಮನಿಂದ ವ್ಯಕ್ತಿಯ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಗ್ರಾಮ ಪಂಚಾಯತಿ ಸದಸ್ಯ ಹಾಗೂ ತಮ್ಮ ಸೇರಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹುಲುಗುಮ್ಮನಹಳ್ಳಿಯಲ್ಲಿ ನಡೆದಿದೆ. ಹುಲುಗುಮ್ಮನಹಳ್ಳಿಯ ಕೃಷ್ಣಕುಮಾರ್ (33) ಕೊಲೆಯಾದ ವ್ಯಕ್ತಿ. ಗ್ರಾಮ ಪಂಚಾಯತಿ ಸದಸ್ಯ ಕೃಷ್ಣಪ್ಪ ಹಾಗೂ ನಾಗೇಶ್ ಕೊಲೆ ಮಾಡಿದ ಆರೋಪಿಗಳು. ಕೊಲೆಯ ಬಳಿಕ ಆರೋಪಿಗಳು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ. ಆಗಿದ್ದೇನು?:...