Tuesday, 17th September 2019

Recent News

3 months ago

ಮೋದಿಯ ಕ್ರಿಕೆಟ್ ರಾಜತಾಂತ್ರಿಕತೆಯನ್ನು ಪ್ರಶಂಸಿಸಿದ ಸಚಿನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಕೆಟ್ ರಾಜತಾಂತ್ರಿಕತೆಯನ್ನು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪ್ರಶಂಶಿಸಿದ್ದಾರೆ. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚಿಗೆ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಹೋಗಿದ್ದಾಗ ಅಲ್ಲಿನ ಅಧ್ಯಕ್ಷರಿಗೆ ಭಾರತ ತಂಡದ ಆಟಗಾರರು ಸಹಿ ಹಾಕಿದ್ದ ಬ್ಯಾಟ್ ನೀಡಿ ಗೌರವಿಸಿದ್ದರು. ಮಾಲ್ಡೀವ್ಸ್ ಅಧ್ಯಕ್ಷರಿಗೆ ಬ್ಯಾಟ್ ನೀಡಿದ ಫೋಟೋ ಹಾಕಿದ ಮೋದಿ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಸಚಿನ್ “ಕ್ರಿಕೆಟ್ ಆಟವನ್ನು ಪ್ರಚಾರ ಮಾಡುತ್ತಿರುವುದಕ್ಕೆ ಧನ್ಯವಾದಗಳು ಮೋದಿಜೀ. ನಿಮ್ಮ ನಡೆ ಕ್ರಿಕೆಟ್ […]

12 months ago

ಮೈಸೂರು ದಸರಾ: ಏನಿದು ಸಿಡಿಮದ್ದು ಕಾರ್ಯಕ್ರಮ? ಹೇಗೆ ಮಾಡಲಾಗುತ್ತದೆ?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಸಿಡಿಮದ್ದಿನ ಸದ್ದು ಜೋರಾಗಿತ್ತು. ಜನರು ಮಾತ್ರವಲ್ಲದೆ ಅರಮನೆ ಆವರಣದಲ್ಲಿ ನಿಂತಿದ್ದ ಗಜಪಡೆ, ಅಶ್ವರೋಹಿದಳದ ಕುದುರೆಗಳು ಸಹ ನಿಂತಿದ್ದ ಜಾಗದಿಂದ ಚದುರಿದವು. ದಸರೆಯ ವಿಜಯದ ಸಂಕೇತವಾದ ಸಿಡಿಮದ್ದು ಕಾರ್ಯಕ್ರಮದ ಪೂರ್ವ ತಯಾರಿ ನಡೆಸಲಾಯಿತು. ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿದ್ದು, ಈಗಾಗಲೇ ಗಜಪಡೆಗೆ ಭಾರ ಹೊರುವ ತಾಲೀಮು ನಡೆಯುತ್ತಿದೆ. ಈ ಮಧ್ಯೆ...