Sunday, 22nd July 2018

Recent News

1 month ago

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ – ಲಾಠಿ ಚಾರ್ಜ್ ಮಾಡೋ ವೇಳೆ ಬಯಲಾಯ್ತು ಮತ್ತೊಂದು ದಂಧೆ

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದ ಘಟನೆ ವಿಜಯಪುರದ ನಗರದ ಹರಣಶಿಕಾರಿ ಕಾಲೊನಿಯಲ್ಲಿ ನಡೆದಿದೆ. ಘಟನೆ ವೇಳೆ ಎರಡು ಗುಂಪಿನವರು ಪರಸ್ಪರ ಮಿನಿ ಬಾಂಬ್ ಬಳಸಿಕೊಂಡು ಗಲಾಟೆ ಮಾಡಿದ್ದಾರೆ. ಅಲ್ಲದೆ ಪರಸ್ಪರ ಕಲ್ಲು ತೂರಾಟವನ್ನು ಮಾಡಿದ್ದಾರೆ. ಈ ವೇಳೆ ಮಾಹಿತಿ ಪಡೆದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಈ ಸಂಬಂಧ 20 ಜನರನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಎಸ್‍ಪಿ ಅಶೋಕ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿದ್ದು, ಗಲಾಟೆಯಲ್ಲಿ ಗಾಯಗೊಂಡವರನ್ನು […]

3 months ago

ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ- ಪರಸ್ಪರ ಕಲ್ಲು ತೂರಾಟ

ಚಿಕ್ಕೋಡಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ 4 ಕಾರುಗಳು ಜಖಂಗೊಂಡಿವೆ. ಅಲ್ಲದೇ 5 ಕ್ಕೂ ಹೆಚ್ಚು ಅಂಗಡಿಗಳು ಹಾಗೂ ಮನೆಗಳ...