ಜನಸ್ಪಂದನಾ ಕಾರ್ಯಕ್ರಮದಲ್ಲಿ ತನ್ವೀರ್ ಸೇಠ್ ಬಳಿ ಮೈಕ್ ಕಿತ್ತುಕೊಂಡು ಜಿಟಿಡಿ ಗರಂ!
ಮೈಸೂರು: ಅರಮನೆ ನಗರಿಯಲ್ಲಿ ಇಬ್ಬರು ಶಾಸಕರ ನಡುವೆ ಜಟಾಪಟಿ ನಡೆದಿರುವುದು ಬಯಲಾಗಿದೆ. ತಾಲೂಕು ಮಟ್ಟದ ಜನಸ್ಪಂದನಾ…
ಚೆನ್ನೈ ಕಂಪನಿಯಲ್ಲಿ 3 ಕೋಟಿ ರೂ. ಕೊಟ್ಟು ಪೆನ್‌ಡ್ರೈವ್ ಖರೀದಿಸಿದ್ದಾರೆ: ಜಿ.ಟಿ ದೇವೇಗೌಡ ಗಂಭೀರ ಆರೋಪ
- ಈ ತನಿಖೆ ನಡೆಸಲು ಕರ್ನಾಟಕ ಪೊಲೀಸರಿಂದ ಸಾಧ್ಯವಿಲ್ಲ ಎಂದ ಶಾಸಕ ಮೈಸೂರು: ಪೆನ್‌ಡ್ರೈವ್ ಪ್ರಕರಣದಲ್ಲಿ…
ಮಂಡ್ಯ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ – ಜಿ.ಟಿ ದೇವೇಗೌಡ ಹೊಸ ಬಾಂಬ್!
- ಹಾಸನ, ಮಂಡ್ಯ, ಮೈಸೂರು ಸೇರಿ 8 ಕ್ಷೇತ್ರ ಕೇಳಿದ್ದೇವೆ - ಗೌಡರ ಕುಟುಂಬದಿಂದ ಇಬ್ಬರು…
ಸರ್ಕಾರ ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಕೊಡಬೇಕು: ಜಿಟಿ ದೇವೇಗೌಡ
ಬೆಂಗಳೂರು: ಸರ್ಕಾರ ರೈತರಿಗೆ 5 ಗಂಟೆ ಬದಲಾಗಿ 7 ಗಂಟೆ ವಿದ್ಯುತ್ (Electricity) ಕೊಡಬೇಕು ಎಂದು…
ಮೈತ್ರಿ ಮಾತುಕತೆಗೆ ತಮ್ಮನ್ನು ಕರೆದುಕೊಂಡು ಹೋಗಿಲ್ಲ ಅನ್ನೋದು ಸಿಎಂ ಇಬ್ರಾಹಿಂ ಸಿಟ್ಟು: ಜಿಟಿ ದೇವೇಗೌಡ
ಬೆಂಗಳೂರು: ಬಿಜೆಪಿ (BJP) ನಾಯಕರ ಜೊತೆ ಕುಮಾರಸ್ವಾಮಿ ಮಾತನಾಡಲು ಹೋದಾಗ ತಮ್ಮನ್ನು ಕರೆದುಕೊಂಡು ಹೋಗಿಲ್ಲ ಎಂಬ…
ʻರೈತರ ಆತ್ಮಹತ್ಯೆʼ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಜಿ.ಟಿ ದೇವೇಗೌಡ ಕಿಡಿ
ಧಾರವಾಡ: ಈ ಹಿಂದಿನ ಸರ್ಕಾರಗಳೆಲ್ಲ ರಾಜ್ಯದ ರೈತರಿಗೆ (Farmers) ಅನೇಕ ಯೋಜನೆಗಳ ಕೊಡುಗೆ ನೀಡಿದ್ದವು. ಆದ್ರೆ…
ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ
ಮೈಸೂರು: ನಾನು ಬಿಜೆಪಿಗೆ ಹೋಗುತ್ತೇನೆ ಅಂದ್ರೆ ಯಾರಾದರೂ ನಂಬುತ್ತಾರಾ..?, ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ ಎಂದು…
ಕಾಂಗ್ರೆಸ್ ಸೀಮೆಎಣ್ಣೆ ಪಾರ್ಟಿ ಅಂತ ಹೇಳಿದ್ದ ಸಿದ್ದರಾಮಯ್ಯನವರೇ ಈಗ ಯಾರ ಕಾಲ ಕೆಳಗೆ ಇದ್ದೀರಾ?: ಜಿಟಿಡಿ ವಾಗ್ದಾಳಿ
ಮೈಸೂರು: ಅಂದು ಕಾಂಗ್ರೆಸ್ (Congress) ಸೀಮೆಎಣ್ಣೆ ಪಾರ್ಟಿ, ಬಿಜೆಪಿ ಬೆಂಕಿ ಕಡ್ಡಿ ಪಾರ್ಟಿ ಅಂದವರು ಇವತ್ತು…
ವಿಧಾನಸೌಧದಲ್ಲಿ ನಡೆದ ಘಟನೆ ನಾವೆಲ್ಲ ತಲೆ ತಗ್ಗಿಸುವಂತಹದ್ದು – ಜಿ.ಟಿ ದೇವೇಗೌಡ
ಬೆಂಗಳೂರು: ವಿಧಾನಸಭೆಯಲ್ಲಿ (Assembly) ಬುಧವಾರ ನಡೆದ ಘಟನೆ ನಾವೆಲ್ಲ ತಲೆ ತಗ್ಗಿಸುವಂತಹ ಘಟನೆ ಅಂತ ಮಾಜಿ…
ವಿರೋಧ ಪಕ್ಷದ ನಾಯಕ ಕುಮಾರಸ್ವಾಮಿ? – ಸದನದಲ್ಲಿ ಸ್ವಾರಸ್ಯಕರ ಚರ್ಚೆ
ಬೆಂಗಳೂರು: ವಿರೋಧ ಪಕ್ಷದ ನಾಯಕ ಕುಮಾರಸ್ವಾಮಿ (HD Kumaraswamy) ಆಗುತ್ತಾರೆ ಎಂಬ ವಿಚಾರದ ಬಗ್ಗೆ ವಿಧಾನಸಭೆಯಲ್ಲಿ…
