Dharwad4 years ago
ಗುಜರಾತ್ ಸಿಎಂ ಹುಬ್ಬಳ್ಳಿಗೆ ಬಂದಾಗ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯ
ಹುಬ್ಬಳ್ಳಿ: ಗುಜರಾತ್ ಸಿಎಂ ವಿಜಯ್ ರೂಪಾನಿ ಬಂದ ವೇಳೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯವಾಗಿದೆ. ಪೈಲೆಟ್ವೊಬ್ಬರು ವಿಮಾನ ನಿಲ್ದಾಣದಲ್ಲೇ ಧೂಮಪಾನ ಮಾಡಿದ್ದಾರೆ. ಸ್ಫೋಟಕ ವಸ್ತುಗಳು ಏರ್ ಪೋರ್ಟ್ ನಲ್ಲಿ ನಿಷೇಧವಿದ್ರೂ ವಿಶೇಷ ವಿಮಾನದ ಪೈಲೆಟ್...