ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಕೇಸ್ – ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಖುಲಾಸೆ
ಗಾಂಧಿನಗರ: ಪ್ರಕರಣವೊಂದರಲ್ಲಿ ತಪ್ಪೊಪ್ಪಿಕೊಳ್ಳುವಂತೆ ವ್ಯಕಿಯೊಬ್ಬನಿಗೆ ಚಿತ್ರಹಿಂಸೆ (Custodial torture case) ನೀಡಿದ ಪ್ರಕರಣದಲ್ಲಿ ಮಾಜಿ ಐಪಿಎಸ್…
ಗುಜರಾತ್ | ನಕಲಿ ವೈದ್ಯರಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ – ಆಹ್ವಾನ ಪತ್ರಿಕೆಯಲ್ಲಿ ಪೊಲೀಸ್ ಕಮಿಷನರ್ ಹೆಸರು!
ಸೂರತ್: ಗುಜರಾತಿನ (Gujarat) ಸೂರತ್‌ನಲ್ಲಿ ನಕಲಿ ವೈದ್ಯರು (Fake Doctor) ಕ್ಲಿನಿಕ್‌ಗಳನ್ನು ನಡೆಸುವುದಕ್ಕಿಂತ ಒಂದು ಹೆಜ್ಜೆ…
ಗುಜರಾತ್ | ಕರಾವಳಿ ಕಾವಲು ಪಡೆಯಿಂದ ಪಾಕ್ ವಶದಲ್ಲಿದ್ದ 7 ಭಾರತೀಯ ಮೀನುಗಾರರ ರಕ್ಷಣೆ
ಗಾಂಧಿನಗರ: ಭಾರತ - ಪಾಕಿಸ್ತಾನ ಸಮುದ್ರ ಗಡಿಯ ಮಧ್ಯೆ ಪಾಕಿಸ್ತಾನ (Pakistan) ಕರಾವಳಿ ಭದ್ರತಾ ಏಜೆನ್ಸಿ…
ಗುಜರಾತ್ ಕರಾವಳಿಯಲ್ಲಿ 700 ಕೆಜಿ ಮಾದಕ ವಸ್ತು ವಶ – 8 ಮಂದಿ ಇರಾನ್ ಪ್ರಜೆಗಳು ಅರೆಸ್ಟ್
ಗಾಂಧಿನಗರ: ಪೋರಬಂದರ್ ಕರಾವಳಿಯಲ್ಲಿ ಭಾರತೀಯ ನೌಕಾಪಡೆಯ (Indian Navy) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮತ್ತು…
ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ‘ಲಕ್ಕಿ’ ಕಾರ್ ಸಮಾಧಿ – ಅಂತ್ಯಸಂಸ್ಕಾರಕ್ಕೆ 4 ಲಕ್ಷ ಖರ್ಚು, 1,500 ಮಂದಿ ಭಾಗಿ
ಗಾಂಧೀನಗರ: ಗುಜರಾತ್‌ನ ಕುಟುಂಬವೊಂದು ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಸಮಾಧಿ ಮಾಡುವ ಮೂಲಕ ತಮ್ಮ ಪ್ರೀತಿಯ 12 ವರ್ಷದ…
Gujarat| ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ- ಮೂವರು ಕಾರ್ಮಿಕರು ಸಾವು
ಗಾಂಧಿನಗರ: ಗುಜರಾತ್‌ನ (Gujarat) ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ…
ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಮೋದಿ
- ಏಕತಾ ದಿನದಂದು ಪ್ರಧಾನಿ ಭಾಷಣ ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ…
ಮೊದಲು ನಗರ ನಕ್ಸಲರ ವಿರುದ್ಧ ಹೋರಾಡಬೇಕು – ವಿಪಕ್ಷಗಳ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ
- ಜಾತಿ, ಸಮುದಾಯಗಳ ಹೆಸರಿನಲ್ಲಿ ದೇಶ ಒಡೆಯುತ್ತಿದ್ದಾರೆ ಎಂದ ಪ್ರಧಾನಿ ನವದೆಹಲಿ: ಭಾರತದ ಒಳಗೆ ಮತ್ತು…
ದೇಶದಲ್ಲೇ ನಿರ್ಮಾಣವಾಗಲಿದೆ ಸರಕು ಸಾಗಣೆ ವಿಮಾನ – ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್ ಲೋಕಾರ್ಪಣೆ
- ಸ್ಪೇನ್ ಪ್ರಧಾನಿ ಜೊತೆ ವಡೋದರದಲ್ಲಿ ಮೋದಿಯಿಂದ ಉದ್ಘಾಟನೆ - 2012 ರಲ್ಲಿ ವಿಮಾನ ನಿರ್ಮಾಣದ…
ಕೆನಡಾ | ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು – ನಾಲ್ವರು ಭಾರತೀಯರು ಸಾವು
ಒಟ್ಟಾವಾ: ಕೆನಡಾದ (Canada) ಟೊರೊಂಟೊ ಬಳಿ ಡಿವೈಡರ್‌ಗೆ ಟೆಸ್ಲಾ ಕಾರು (Tesla Car) ಡಿಕ್ಕಿ (Accident)…