3 ದಶಕಗಳ ಕಾಲ ನರ್ಮದಾ ಅಣೆಕಟ್ಟು ಯೋಜನೆ ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಯಾತ್ರೆ ಮಾಡ್ತಿದ್ದೀರಾ: ರಾಗಾ ವಿರುದ್ಧ ಮೋದಿ ಕಿಡಿ
ಗಾಂಧಿನಗರ: ನರ್ಮದಾ ಅಣೆಕಟ್ಟು ಯೋಜನೆಯನ್ನು (Narmada dam project) 3 ದಶಕಗಳವರೆಗೆ ಸ್ಥಗಿತಗೊಳಸಿದ ಮಹಿಳೆಯೊಂದಿಗೆ ನೀವು…
ಗುಜರಾತ್ನಲ್ಲಿ ಬಿಜೆಪಿಯಿಂದ 7 ಬಂಡಾಯ ಶಾಸಕರು ಅಮಾನತು
ಗಾಂಧೀನಗರ: ಪಕ್ಷದಿಂದ ಟಿಕೆಟ್ ನೀಡದಿದ್ದಕ್ಕೆ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ 7 ಬಂಡಾಯ ನಾಯಕರ ವಿರುದ್ಧ…
ಇನ್ಸ್ಟಾಗ್ರಾಮ್ನಲ್ಲಿ ಚುನಾವಣಾ ಆಯೋಗದ ಕಾರ್ನೊಂದಿಗೆ ಐಎಎಸ್ ಅಧಿಕಾರಿ ಪೋಸ್ಟ್ – ಕರ್ತವ್ಯದಿಂದ ವಜಾ
ಗಾಂಧೀನಗರ: ಗುಜರಾತ್ ವಿಧಾನಸಭೆ (Gujarat Election) ಚುನಾವಣೆಗಾಗಿ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿದ್ದ ಐಎಎಸ್ ಅಧಿಕಾರಿ ಅಭಿಷೇಕ್…
ಟೋಲ್ ಬೂತ್ ಸಿಬ್ಬಂದಿಗೆ ಕಪಾಳಮೋಕ್ಷ – ಎಎಪಿ ನಾಯಕನ ವಿರುದ್ಧ FIR
ಗಾಂಧೀನಗರ: ಟೋಲ್ ಬೂತ್ ಸಿಬ್ಬಂದಿಗೆ (Toll Booth Worker) ಕಪಾಳಮೋಕ್ಷ ಮಾಡಿದ ಆರೋಪದಡಿ ಆಮ್ ಆದ್ಮಿ…
30 ಸಾವಿರ ವಾಟ್ಸಾಪ್ ಉಸ್ತುವಾರಿಗಳ ನೇಮಕ – ಗುಜರಾತ್ನಲ್ಲಿ ಹೇಗಿದೆ ಬಿಜೆಪಿ ಸೋಶಿಯಲ್ ಮೀಡಿಯಾ ಮ್ಯಾನೇಜ್ಮೆಂಟ್?
ಗಾಂಧಿನಗರ: ಗುಜರಾತ್ (Gujrat) ವಿಧಾನಸಭೆ ಚುನಾವಣೆಗೆ (Assembly Elections) ದಿನಾಂಕ ಘೋಷಣೆಯಾಗಿದೆ. ಅಭ್ಯರ್ಥಿಗಳ ಪಟ್ಟಿಯೂ ಪ್ರಕಟಗೊಂಡಿದ್ದು,…
ಗುಜರಾತ್ ಗೆಲ್ಲಲು ‘ಯುವ’ ಸ್ಟ್ರಾಟರ್ಜಿ – ವಿದ್ಯಾವಂತ ಯುವಕರೇ ಬಿಜೆಪಿ ಅಭ್ಯರ್ಥಿಗಳು
ಗಾಂಧೀನಗರ: ಏಳನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ (BJP), ಈ ಬಾರಿ ಟಿಕೆಟ್…
ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಟಿಕೆಟ್ ನಿರಾಕರಿಸಿದ್ದಕ್ಕೆ ಆಪ್ ಸೇರಿದ ಶಾಸಕ
ಗಾಂಧಿನಗರ: ವಿಧಾನಸಭೆ ಚುನಾವಣೆ (Vidhanasabha Election) ಹಿನ್ನೆಲೆ ಬಿಜೆಪಿ (BJP) ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…
ಮೋರ್ಬಿ ಸೇತುವೆ ದುರಂತ – ನದಿಗೆ ಹಾರಿ ಜನರ ಪ್ರಾಣ ಉಳಿಸಿದ ಮಾಜಿ ಶಾಸಕನಿಗೆ ಬಿಜೆಪಿಯಿಂದ ಟಿಕೆಟ್
ಗಾಂಧೀನಗರ: ಗುಜರಾತ್ನ (Gujrat) ಮೋರ್ಬಿ (Morbi) ಸೇತುವೆಯಲ್ಲಿ ಸಂಭವಿಸಿದ ದುರಂತದಲ್ಲಿ ನದಿಗೆ ಹಾರಿ ಜನರ ಜೀವ…
ಗುಜರಾತ್ನಲ್ಲಿ ಕಾಂಗ್ರೆಸ್ಗೆ ಮತ್ತೆ ಆಘಾತ – ಝಲೋದ್ ಭವೇಶ್ ಕಟಾರಾ ರಾಜೀನಾಮೆ
ಗಾಂಧೀನಗರ: ಗುಜರಾತ್ನಲ್ಲಿ (Gujrat) ವಿಧಾನಸಭೆ ಚುನಾವಣೆಗೂ (Assembly Elections) ಮುನ್ನವೇ ಕಾಂಗ್ರೆಸ್ಗೆ ಮತ್ತೊಂದು ಆಘಾತಎದುರಾಗಿದೆ. ಪಕ್ಷದ…
ವಂದೇ ಭಾರತ್ ಎಕ್ಸ್ಪ್ರೆಸ್ಗೆ ಮೊದಲ ಬಲಿ – ಸ್ಥಳದಲ್ಲಿಯೇ ಮಹಿಳೆ ಸಾವು
ಗಾಂಧೀನಗರ: ಗುಜರಾತ್ನ (Gujarat) ಆನಂದ್ (Anand) ಬಳಿ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…