ಭಾರತದ ಈ ಹಳ್ಳಿಯ ಮನೆಗಳಲ್ಲಿ ಅಡುಗೆ ಮನೆಯೇ ಇಲ್ಲ – ಕಾರಣ ಏನು? ಆಹಾರ ಸೇವನೆ ಹೇಗೆ?
ಒಂದು ಮನೆ ಎಂದ ಮೇಲೆ ಕಿಚನ್ (Kitchen) ಬಹಳ ಮುಖ್ಯ. ಪ್ರತಿಯೊಂದು ಮನೆಯಲ್ಲೂ ಅಡುಗೆಮನೆ ಇದ್ದೇ…
ಮಾರುತಿ ಸುಜುಕಿಯ ಮೊದಲ ಇವಿ ವಾಹನ ಇ-ವಿಟಾರ ರಫ್ತಿಗೆ ಪ್ರಧಾನಿ ಮೋದಿ ಚಾಲನೆ
ಅಹಮದಾಬಾದ್: ಮಾರುತಿ ಸುಜುಕಿಯಿಂದ ತಯಾರಿಸಲ್ಪಟ್ಟ ಮೊದಲ ಬ್ಯಾಟರಿ ಎಲೆಕ್ಟ್ರಿಕ್ ವಾಹನ ಇ-ವಿಟಾರಾದ (Maruti Suzuki e-Vitara)…
ಪತ್ನಿಗೆ ಅಕ್ರಮ ಸಂಬಂಧ – ಎರಡು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ
ಗಾಂಧಿನಗರ: ಪತ್ನಿ ಇನ್ನೊಬ್ಬನೊಂದಿಗೆ ಅಕ್ರಮ ಸಂಬಂಧ (Affair) ಹೊಂದಿದ್ದ ಹಿನ್ನೆಲೆ ಗಂಡ ತನ್ನ ಇಬ್ಬರು ಮಕ್ಕಳಿಗೆ…
Gujarat | ಅಲ್-ಖೈದಾ ಸಂಘಟನೆಯೊಂದಿಗೆ ನಂಟು ಹೊಂದಿದ್ದ ನಾಲ್ವರು ಉಗ್ರರ ಬಂಧನ
ಅಹಮದಾಬಾದ್: ನಕಲಿ ನೋಟು ದಂಧೆ ಹಾಗೂ ಭಯೋತ್ಪಾದನೆಯ ಸಿದ್ಧಾಂತವನ್ನು ಹರಡುತ್ತಿದ್ದ ಅಲ್-ಖೈದಾ (Al-Qaeda )ಸಂಘಟನೆಯೊಂದಿಗೆ ಸಂಬಂಧ…
ಅಹಮದಾಬಾದ್ | ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ
ಗಾಂಧಿನಗರ: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ (Gujarat) ಅಹಮದಾಬಾದ್‌ನ…
ಲಿವ್-ಇನ್-ಪಾರ್ಟ್ನರ್‌ನ ಕೊಂದು ಆಕೆ ಕೆಲಸ ಮಾಡ್ತಿದ್ದ ಠಾಣೆಗೆ ಹೋಗಿ ಶರಣಾದ ಯೋಧ
ಗಾಂಧಿನಗರ: ಸಿಆರ್‌ಪಿಎಫ್ ಯೋಧನೊಬ್ಬ (CRPF Soldier) ಪ್ರಿಯತಮೆಯನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಗುಜರಾತ್‌ನ (Gujarat)…
150 ಕಿಮೀ ಸ್ಪೀಡಲ್ಲಿ ಕಾರು ಚಾಲನೆ – ASI ಪುತ್ರನ ರೇಸ್ ಚಟಕ್ಕೆ ಇಬ್ಬರು ಪಾದಚಾರಿಗಳು ಬಲಿ
ನವದೆಹಲಿ: ಗುಜರಾತ್‌ನ (Gujarat) ಭಾವನಗರದಲ್ಲಿ ಪೊಲೀಸ್ ಅಧಿಕಾರಿಯ ಮಗ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ…
ಟಾಯ್ಲೆಟ್ ರೂಂನಿಂದ ವಿಚಾರಣೆಗೆ ಹಾಜರು – ನ್ಯಾಯಾಲಯಕ್ಕೆ ಅವಮಾನ ಮಾಡಿದವನಿಗೆ 1 ಲಕ್ಷ ದಂಡ!
ಗಾಂಧಿನಗರ: ಟಾಯ್ಲೆಟ್ ರೂಂನಲ್ಲಿ ಕುಳಿತು ನ್ಯಾಯಾಲಯದ ವರ್ಚುಯಲ್ ಆಗಿ ಲೈವ್ ಸ್ಟ್ರೀಮಿಂಗ್ನಲ್ಲಿ ಹಾಜರಾಗಿದ್ದ ವ್ಯಕ್ತಿಗೆ 1…
ಹೆಣ್ಣು ಅಂತ 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಪಾಪಿ ತಂದೆ
ಗಾಂಧೀನಗರ: ಗುಜರಾತ್‌ನಲ್ಲಿ ವ್ಯಕ್ತಿಯೊಬ್ಬರು ಮೀನು ನೋಡಲು 7 ವರ್ಷದ ಮಗಳನ್ನು ಕರೆದುಕೊಂಡು ಹೋಗಿ ಕಾಲುವೆಗೆ ತಳ್ಳಿರುವ…
ಹಿಮಾಚಲ | ಪ್ಯಾರಾಗ್ಲೈಡಿಂಗ್ ವೇಳೆ ಅವಘಡ – ಗುಜರಾತ್‌ನ ಪ್ರವಾಸಿಗ ಸಾವು
ಶಿಮ್ಲಾ: ಪ್ಯಾರಾಗ್ಲೈಡಿಂಗ್ (Paragliding) ವೇಳೆ ನಿಯಂತ್ರಣ ತಪ್ಪಿ 25 ವರ್ಷದ ಪ್ರವಾಸಿಗ ಮೃತಪಟ್ಟಿರುವ ಘಟನೆ ಹಿಮಾಚಲ…