ಗುಜರಾತ್‌ನಲ್ಲಿ 5 ಸ್ಥಾನಗಳನ್ನು ಗೆದ್ದಿರುವುದು ಎತ್ತುವಿನಿಂದ ಹಾಲು ಕರೆದಷ್ಟು ದೊಡ್ಡ ಸಾಧನೆ: ಕೇಜ್ರಿವಾಲ್
ನವದೆಹಲಿ: ಇತ್ತೀಚೆಗೆ ನಡೆದ ಗುಜರಾತ್ ಚುನಾವಣೆಯಲ್ಲಿ (Gujarat Election) ಆಮ್ ಆದ್ಮಿ ಪಕ್ಷ (AAP) 5…
ಸಾಲ ತೀರಿಸದ್ದಕ್ಕೆ ಆಟೋ ಚಾಲಕನ ಪತ್ನಿಯನ್ನೇ ಪದೇ ಪದೇ ರೇಪ್ ಮಾಡಿದ ಫೈನಾನ್ಸರ್
ಗಾಂಧಿನಗರ: ವ್ಯಕ್ತಿಯೊಬ್ಬ ಫೈನಾನ್ಸರ್ ನೀಡಿದ್ದ 50,000 ರೂ.ಗಳನ್ನು ಮರುಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಆತನ ಪತ್ನಿ (Wife)…
ಸತತ ಎರಡನೇ ಬಾರಿ ಮುಖ್ಯಮಂತ್ರಿ ಗದ್ದುಗೆ ಏರಿದ ಭೂಪೇಂದ್ರ ಪಟೇಲ್
ಗಾಂಧಿನಗರ: ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‍ನಲ್ಲಿ (Gujarat) ಬಹುಮತ ಪಡೆದಿರುವ ಬಿಜೆಪಿ…
200 ಸಂತರ ಸಮ್ಮುಖದಲ್ಲಿ ಇಂದು ಗುಜರಾತ್‍ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ
ಗಾಂಧಿನಗರ: ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‍ನಲ್ಲಿ (Gujarat) ಪ್ರಚಂಡ ಬಹುಮತ ಪಡೆದಿರುವ…
ಶಾಸಕಾಂಗ ಪಕ್ಷದ ನಾಯಕನಾಗಿ ಭೂಪೇಂದ್ರ ಪಟೇಲ್ ಆಯ್ಕೆ- ಸೋಮವಾರ ಪ್ರಮಾಣವಚನ
ಅಹಮದಾಬಾದ್: ಗುಜರಾತ್ (Gujarat) ನಲ್ಲಿ ಬಹುಮತ ಪಡೆದ ಹಿನ್ನೆಲೆ ಬಿಜೆಪಿ (BJP) ಇಂದು ಶಾಸಕಾಂಗ ಪಕ್ಷದ…
ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕ ಚುನಾವಣೆಯಲ್ಲೂ ಪ್ರತಿಧ್ವನಿಸಲಿದೆ: ಜೋಶಿ
ನವದೆಹಲಿ: ಗುಜರಾತ್ ಚುನಾವಣಾ ಫಲಿಂತಾಂಶ(Gujarat Election Results) ಮುಂಬರುವ ಕರ್ನಾಟಕ ವಿಧಾನ ಸಭೆ ಚುನಾವಣೆಯ(Karnataka Vidhan…
ಗುಜರಾತ್‍ನಲ್ಲಿ 7ನೇ ಬಾರಿಗೆ ಬಿಜೆಪಿಗೆ ಅಧಿಕಾರ – ಅಧಿಕೃತ ವಿಪಕ್ಷ ಸ್ಥಾನವನ್ನೂ ಕಳೆದುಕೊಂಡ ಕಾಂಗ್ರೆಸ್
ಗಾಂಧಿನಗರ: ಗುಜರಾತ್ (Gujarat) ಬಿಜೆಪಿಯ (BJP) ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ವಣಿಕರ ನಾಡಿನಲ್ಲಿ ನಮಗ್ಯಾರು…
ಹಿಮಾಚಲ ಪ್ರದೇಶದ ಗೆಲುವಿಗೆ ಭಾರತ್ ಜೋಡೋ ಯಾತ್ರೆ ಸಹಾಯ ಮಾಡಿದೆ: ಖರ್ಗೆ
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿಗೆ ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ ಯಾತ್ರೆಯು…
ಡಿ.12ರಂದು ಮೋದಿ ಸ್ಟೇಡಿಯಂನಲ್ಲಿ ಪ್ರಮಾಣವಚನ – ಮೋದಿ, ಶಾ ಭಾಗಿ
ಗಾಂಧಿನಗರ: ಗುಜರಾತ್‍ನ 17ನೇ ಮುಖ್ಯಮಂತ್ರಿಯಾಗಿ ಬಿಜೆಪಿ (BJP) ನಾಯಕ ಭೂಪೇಂದ್ರ ಪಟೇಲ್ (Bhupendra Patel) ಸೋಮವಾರ…
ಬಿಟ್ಟಿ ಆಶ್ವಾಸನೆ ನೀಡುವ ಪಕ್ಷವನ್ನು ಗುಜರಾತ್‌ನ ಜನರು ಕೈ ಬಿಟ್ಟಿದ್ದಾರೆ: AAPಗೆ ಶಾ ತಿರುಗೇಟು
ನವದೆಹಲಿ: ಗುಜರಾತ್‌ನಲ್ಲಿ (Gujarat) ಬಿಜೆಪಿ (BJP) ಅಭೂತಪೂರ್ವ ಜಯಗಳಿಸುತ್ತಿದ್ದಂತೆ ಕೇಂದ್ರ ಗೃಹಸಚಿವ ಅಮಿತ್ ಶಾ (Amit…
