ಬಿಜೆಪಿ ಗುಜರಾತ್‌ನ್ನು ಕಳೆದುಕೊಳ್ಳುತ್ತಿರುವುದೇ ವಾಟ್ಸಪ್ ಸ್ಥಗಿತಕ್ಕೆ ಕಾರಣ: ಎಎಪಿ ಶಾಸಕ
ನವದೆಹಲಿ: ಮೆಟಾ (Meta) ಮಾಲೀಕತ್ವದ ಮೆಸೆಜಿಂಗ್ ಆಪ್ ವಾಟ್ಸಪ್ (Whatsapp) ಇಂದು ಮಧ್ಯಾಹ್ನದ ವೇಳೆಗೆ ಸುಮಾರು…
ಗುಜರಾತ್‌ನಲ್ಲಿ ಕೋಮು ಘರ್ಷಣೆ, ಪೊಲೀಸರ ಮೇಲೂ ಪೆಟ್ರೋಲ್ ಬಾಂಬ್ ದಾಳಿ- 19 ಮಂದಿ ವಶ
ಗಾಂಧಿನಗರ: ದೀಪಾವಳಿ ಹಬ್ಬದಂದು ((Diwali Festival) ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ…
ಮೋದಿ ತವರೂರಿನಲ್ಲಿ ಮುಂದಿನ 7 ದಿನ ಸಂಚಾರ ನಿಯಮ ಉಲ್ಲಂಘಿಸಿದರೂ ದಂಡ ಹಾಕಲ್ಲ
ಗಾಂಧಿನಗರ: ದೀಪಾವಳಿ (Deepavali) ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ತವರೂರು ಗುಜರಾತ್‍ನಲ್ಲಿ (Gujarat)…
ದಾಂಡಿಯಾ ನೃತ್ಯ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವ್ಯಕ್ತಿ ಸಾವು
ಗುಜರಾತ್: ಸಂಬಂಧಿಕರ ಮನೆಯ ಕಾರ್ಯಕ್ರಮದಲ್ಲಿ ದಾಂಡಿಯಾ ನೃತ್ಯ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವ್ಯಕ್ತಿ…
ಸುಳ್ಳು ಪ್ರಕರಣ ದಾಖಲಿಸಿ, ನನ್ನನ್ನು ಬಂಧಿಸಲು ಮುಂದಾಗಿದ್ದಾರೆ: ಸಿಸೋಡಿಯಾ
ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರೀಯ ತನಿಖಾ ದಳ (CBI) ದೆಹಲಿಯ…
ಮೋದಿಯ 100 ವರ್ಷದ ತಾಯಿಯನ್ನು ನಿಂದಿಸಿ ರಾಜಕೀಯ ಮಾಡುತ್ತಿದೆ – ಆಪ್ ವಿರುದ್ಧ ಇರಾನಿ ಕೆಂಡ
ನವದೆಹಲಿ: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ (Gujarat assembly election) ಎಎಪಿ (AAP) ಪಕ್ಷವೇ ನಾಶವಾಗಲಿದೆ.…
ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಗುಜರಾತ್ ಎಎಪಿ ಮುಖ್ಯಸ್ಥ ಪೊಲೀಸ್ ವಶಕ್ಕೆ
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ…
ಕಾರು ನಿಲ್ಲಿಸಿ ಅಭಿಮಾನಿಯಿಂದ ತಾಯಿಯ ಫೋಟೋ ಸ್ವೀಕರಿಸಿದ ಮೋದಿ
ಗಾಂಧೀನಗರ: ಗುಜರಾತ್‍ನ (Gujarat) ಜಾಮ್‍ನಗರಕ್ಕೆ (Jamnagar) ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು…
ನಾನು ನಿಷ್ಠಾವಂತ ಭಕ್ತ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಕೇಜ್ರಿವಾಲ್
ಗಾಂಧಿನಗರ: ಹಿಂದೂ ಪೌರಾಣಿಕಗಳನ್ನು ಸರಿಯಾಗಿ ತಿಳಿದುಕೊಂಡರೆ ಸರಿಯಾಗಿ ತಿಳಿಯುತ್ತದೆ. ಬಿಜೆಪಿಯವರು (BJP) ದೇವರನ್ನು ಅವಮಾನಿಸುತ್ತಿದ್ದಾರೆ. ನಾನು…
ಏಕ ಭಾರತ್, ಶ್ರೇಷ್ಠ ಭಾರತ್ – ಅಹಮದಾಬಾದ್ ಕನ್ನಡ ಸಂಘದ ಕಾರ್ಯಕ್ರಮಕ್ಕೆ ಮೋದಿ ಮೆಚ್ಚುಗೆ
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ಕನ್ನಡ ಸಂಘದ(Ahmedabad Kannada Organisation) 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ…
