ದೈಹಿಕ ಆರೋಗ್ಯದಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ನೀಡಬೇಕು: ಕೆ.ಸುಧಾಕರ್
ಬೆಂಗಳೂರು: ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು. ಆಧುನಿಕ…
ಟ್ವೀಟ್ ಬಯೋದಿಂದ ‘ಕೈ’ ಚಿಹ್ನೆ ಬಿಟ್ಟ ಹಾರ್ದಿಕ್ ಪಟೇಲ್
ಗಾಂಧಿನಗರ: ಗುಜರಾತ್‍ನಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರು ತಮ್ಮ ಟ್ವಿಟ್ಟರ್ ಬಯೋದಿಂದ ಪಕ್ಷದ ಹೆಸರನ್ನು…
ನನ್ನ ಬಂಧನದ ಹಿಂದೆ ಪ್ರಧಾನಿ ಕಾರ್ಯಾಲಯದ ಗೋಡ್ಸೆ ಭಕ್ತರ ಕೈವಾಡವಿದೆ: ಜಿಗ್ನೇಶ್ ಮೇವಾನಿ
ಗಾಂಧೀನಗರ: ನನ್ನ ಬಂಧನದ ಹಿಂದೆ ಪ್ರಧಾನಿ ಕಾರ್ಯಾಲಯದ (PMO) ಕೆಲ ಗೋಡ್ಸೆ ಭಕ್ತರು ಕೈವಾಡವಿದೆ ಎಂದು…
ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಬಿಜೆಪಿ ವಿಶ್ವ ದಾಖಲೆ ಮಾಡುತ್ತಿದೆ: ಕೇಜ್ರಿವಾಲ್ ಟೀಕೆ
ಗಾಂಧೀನಗರ: ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಬಿಜೆಪಿ ವಿಶ್ವ ದಾಖಲೆ ಮಾಡುತ್ತಿದೆ ಎಂದು ಆಮ್ ಆದ್ಮಿ…
ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ: ಬಿ.ಎಲ್.ಸಂತೋಷ್
ಮೈಸೂರು: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿದೆ. ಪ್ರಯೋಗ ಗುಜರಾತ್‍ನಲ್ಲೂ ಯಶಸ್ವಿಯಾಗಿದೆ ಎಂದು ಬಿಜೆಪಿ…
ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?
ನವದೆಹಲಿ: ದೆಹಲಿ, ಗುಜರಾತ್, ಉತ್ತರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಕೋವಿಡ್…
ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ – ಜಿಗ್ನೇಶ್ ಮೇವಾನಿ ವಿರುದ್ಧ ಮತ್ತೊಂದು ಕೇಸ್
ಗಾಂಧೀನಗರ: ಗುಜರಾತ್‍ನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‍ಗೆ ಕರೆದೊಯ್ಯುವ…
ಗುಜರಾತ್‌ನಲ್ಲಿ ಜೆಸಿಬಿ ಕಾರ್ಖಾನೆ ಓಪನ್ – ಬ್ರಿಟನ್ ಪ್ರಧಾನಿ ಚಾಲನೆ
ಗಾಂಧೀನಗರ: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಗುರುವಾರ ಜೆಸಿಬಿಯ ಹೊಸ ರಫ್ತು-ಕೇಂದ್ರಿತ ಕಾರ್ಖಾನೆಯನ್ನು ವಡೋದರಾ ಬಳಿಯ…
ಪ್ರಧಾನಿ ಮೋದಿ ತವರಿನಲ್ಲಿ 1,300 ಕೋಟಿ ಮೌಲ್ಯದ ಹೆರಾಯಿನ್ ವಶ
ಗಾಂಧಿನಗರ: ಗುಜರಾತಿನ ಕಚ್ ಜಿಲ್ಲೆಯ ಕಾಂಡ್ಲಾಪೋರ್ಟ್‌ನಲ್ಲಿ ಗುಜರಾತ್ ಭಯೋತ್ಪಾದನ ನಿಗ್ರಹದಳ (ATS) ಹಾಗೂ ಕಂದಾಯ ಗುಪ್ತಚರ…
ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ ಬ್ರಿಟನ್ ಪ್ರಧಾನಿ
ಗಾಂಧೀನಗರ: ಗುಜರಾತ್‍ನ ಅಹಮದಾಬಾದ್‍ನಲ್ಲಿರುವ ಗಾಂಧೀಜಿ ಅವರ ಸಬರಮತಿ ಆಶ್ರಮಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಬೆಳಗ್ಗೆ…
