ಸಿಲಿಂಡರ್ ಲೀಕೇಜ್‍ಗೊಂಡು ಸ್ಫೋಟ- 7 ಮಂದಿ ದಾರುಣ ಸಾವು
ಗಾಂಧಿನಗರ: ಫ್ಯಾಕ್ಟರಿಯ ಕೋಣೆಯಲ್ಲಿ ಸಿಲಿಂಡರ್ ಸ್ಫೋಟವಾಗಿ ಏಳು ಮಂದಿ ಮೃತಪಟ್ಟಿರುವ ಘಟನೆ ಗುಜರಾತ್ ಅಹ್ಮದಾಬಾದ್‍ನಲ್ಲಿ ನಡೆದಿದೆ.…
ಗುಜರಾತ್‍ನಲ್ಲಿ ಜುಲೈ 26 ರಿಂದ 9 ಮತ್ತು 11ನೇ ತರಗತಿಗಳು ಓಪನ್
ಗಾಂಧೀನಗರ: 9ನೇ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಶೇ.50ರಷ್ಟು ಆಸನ ವ್ಯವಸ್ಥೆಯೊಂದಿಗೆ ಜುಲೈ 26ರಿಂದ…
ಗುಜರಾತಿಗೆ ಸಿಕ್ಕಷ್ಟು ಲಸಿಕೆ ರಾಜ್ಯಕ್ಕೆ ಸಿಕ್ಕಿದೆಯಾ: ಡಿಕೆಶಿ ಪ್ರಶ್ನೆ
- ಎಲ್ಲಿದೆ ಗುಜರಾತ್ ಮಾಡೆಲ್? ಬೆಂಗಳೂರು: ಎಲ್ಲದಕ್ಕೂ ಗುಜರಾತ್ ಮಾಡೆಲ್ ಎನ್ನುವ ಬಿಜೆಪಿ ಸರ್ಕಾರ, ಕೋವಿಡ್…
ವಿಶೇಷ ಹೂಡಿಕೆ ವಲಯ ಚರ್ಚೆಗೆ ಗುಜರಾತ್ ಭೇಟಿ: ಜಗದೀಶ್ ಶೆಟ್ಟರ್
ಗಾಂಧಿನಗರ: ಗುಜರಾತ್ ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ವಿಶೇಷ ಹೂಡಿಕೆ ವಲಯ (ಎಸ್‍ಐಆರ್) ದ…
67ನೇ ವಯಸ್ಸಿನಲ್ಲಿ ಪಿಹೆಚ್‍ಡಿ ಪಡೆದ ವೃದ್ಧೆ
ಗಾಂಧಿನಗರ: ಸಾಧನೆಗೆ ವಯಸ್ಸಿನ ಅಂತರವಿಲ್ಲ ಎಂಬುದನ್ನು ಗುಜರಾತ್‍ನ ವೃದ್ಧೆಯೊಬ್ಬರು ಪಿಹೆಚ್‍ಡಿ ಪದವಿಯನ್ನು ಪಡೆದುಕೊಳ್ಳುವ ಮೂಲಕವಾಗಿ ಸಾಬೀತು…
ಅತ್ತ ರೈಲು ಬರ್ತಿತ್ತು, ಇತ್ತ ಹಳಿಯಲ್ಲಿ ಸ್ಕೂಟಿ ಸಿಲುಕಿತ್ತು!
- ಕ್ಷಣ ಕ್ಷಣಕ್ಕೂ ಆತಂಕ! ಗಾಂಧೀನಗರ: ಗುಜರಾತಿನ ಜಮಾನಗರದಲ್ಲಿ ಸಿನಿಮಾ ಶೈಲಿಯ ಶಾಕಿಂಗ್ ವೀಡಿಯೋ ವೈರಲ್…
ಪೈಲೆಟ್ ಆಗುವ ಕನಸು ಹೊತ್ತಿದ್ದ ಕೊಡಗಿನ ಯುವಕ ಗುಜರಾತಿನಲ್ಲಿ ಆತ್ಮಹತ್ಯೆಗೆ ಶರಣು
ಮಡಿಕೇರಿ: ಭವಿಷ್ಯದಲ್ಲಿ ಪೈಲೆಟ್ ಆಗಬೇಕೆಂಬ ಕನಸು ಹೊತ್ತಿದ್ದ ಕೊಡಗಿನ ಸುಂಟಿಕೊಪ್ಪ ಸಮೀಪದ ಮಾದಾಪುರದ ಜಂಬೂರುಬಾಣೆಯ ಯುವಕ…
ಕಲುಷಿತ ನೀರು ಸೇವಿಸಿ 6 ಮಂದಿ ಸಾವು – 50 ಮಂದಿ ಗಂಭೀರ
ಗಾಂಧೀನಗರ: ಕಲುಷಿತ ನೀರನ್ನು ಸೇವಿಸಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಆಸ್ಪತ್ರೆಗೆ…
ಕೊರೊನಾ ನಿಯಮ ಉಲ್ಲಂಘಿಸಿ ಕೋಚಿಂಗ್ ಸೆಂಟರ್ ಓಪನ್- ಮಾಲೀಕ ಅರೆಸ್ಟ್
ಅಹಮದಾಬಾದ್: ಕೊರೊನಾ ನಿಮಯವನ್ನು ಉಲ್ಲಂಘಿಸಿ ಕೋಚಿಂಗ್ ಸೆಂಟರ್ ಓಪನ್ ಮಾಡಿ 555 ವಿದ್ಯಾರ್ಥಿಗಳಿಗೆ ಒಂದು ಕಡೆ…
ನಿತ್ಯ ಕಿರುಕುಳ- ತಾಯಿಯ ಪ್ರಿಯತಮನನ್ನೇ ಕೊಂದ 14 ವರ್ಷದ ಬಾಲಕ
ಅಹ್ಮದಾಬಾದ್: 14 ವರ್ಷದ ಬಾಲಕ ತನ್ನ ತಾಯಿಯ ಪ್ರಿಯತಮನನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಗುಜರಾತ್‍ನ…