ಗುಜರಾತ್‍ನಲ್ಲಿ 8 ಬುಲೆಟ್ ಟ್ರೈನ್ ನಿಲ್ದಾಣಗಳ ಅಡಿಪಾಯ ಕಾಮಗಾರಿ ಪೂರ್ಣ
ಗಾಂಧಿನಗರ: ಗುಜರಾತ್‍ನಲ್ಲಿ (Gujarat) ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ಟ್ರೈನ್ (Bullet Train) ಯೋಜನೆಯ 8 ರೈಲು…
2030 ರ ವೇಳೆಗೆ 32.5 ಲಕ್ಷ ಕೋಟಿ ರೂ. ಮೌಲ್ಯದ ಸಾಲ ನೀಡಲು ಬ್ಯಾಂಕ್‌ಗಳ ಬದ್ಧ
-ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರಿ ಹೂಡಿಕೆ ಸುಳಿವು ಗಾಂಧಿನಗರ: ನವೀಕರಿಸಬಹುದಾದ ಇಂಧನ (Renewable Energy) ವಲಯದಲ್ಲಿ…
ವಂದೇ ಮೆಟ್ರೋ ಈಗ ‘ನಮೋ ಭಾರತ್ ರೈಲು’ – ಚಾಲನೆ ನೀಡಿದ ಮೋದಿ
ಅಹಮದಾಬಾದ್: ವಂದೇ ಮೆಟ್ರೋಗೆ (Vande Metro) 'ನಮೋ ಭಾರತ್ ರಾಪಿಡ್ ರೈಲ್' (Namo Bharat Rapid…
2030 ರ ವೇಳೆಗೆ 500 GW ಗ್ರೀನ್ ಎನರ್ಜಿ ಉತ್ಪಾದನೆ ಗುರಿ: ಮೋದಿ
- ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆಯಲ್ಲಿ ವಾಗ್ದಾನ ಅಹಮಾದಾಬಾದ್: 200 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ…
ನವೀಕರಿಸಬಹುದಾದ ಇಂಧನ ವಲಯದಲ್ಲಿ ಕರ್ನಾಟಕಕ್ಕೆ ನಾಲ್ಕು ಪ್ರಶಸ್ತಿ
ಅಹ್ಮದಾಬಾದ್: ನವೀಕರಿಸಬಹುದಾದ ಇಂಧನ (Renewable Energy) ಇಲಾಖೆಯಿಂದ 4ನೇ ಜಾಗತಿಕ ಮಟ್ಟದ ನವೀಕರಿಸಬಹುದಾದ ಇಂಧನ ಹೂಡಿಕೆದಾರರ…
ದೇಶದ ಮೊದಲ ವಂದೇ ಮೆಟ್ರೋ, 6 ವಂದೇ ಭಾರತ್ ರೈಲು ಸೇವೆಗೆ ಮೋದಿ ಚಾಲನೆ – ಏನಿದರ ವಿಶೇಷ!
- ಒಟ್ಟು 660 ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಹಸಿರು ನಿಶಾನೆ ನವದೆಹಲಿ: ಎರಡು ದಿನಗಳ…
ರೈಲು ಹಳಿ ಮೇಲೆ ಸಿಮೆಂಟ್ ಬ್ರಿಕ್ಸ್ – ಮತ್ತೊಂದು ದುಷ್ಕೃತ್ಯಕ್ಕೆ ಸಂಚು
- ರಾಜಸ್ಥಾನ ಅಜ್ಮೀರ್ ಬಳಿ ದೃಷ್ಕೃತ್ಯ ರಾಜಸ್ಥಾನ: ಕಾನ್ಪುರದ ಬಳಿಕ ರಾಜಸ್ಥಾನದ (Rajasthan) ಅಜ್ಮೇರ್‌ನಲ್ಲಿ (Ajmer)…
ಗುಜರಾತ್‍ನ ಕಚ್‍ನಲ್ಲಿ ನಿಗೂಢ ಜ್ವರಕ್ಕೆ 13 ಬಲಿ
ಗಾಂಧಿನಗರ: ಭಾರೀ ಮಳೆಯಿಂದ ಜರ್ಜರಿತವಾಗಿರುವ ಗುಜರಾತ್‍ನ (Fever) ಕಚ್ ಜಿಲ್ಲೆಯ ಲಖ್‍ಪತ್ ತಾಲೂಕಿನಲ್ಲಿ ಸೆಪ್ಟೆಂಬರ್ 3…
ಬಿಜೆಪಿಗೆ ರವೀಂದ್ರ ಜಡೇಜಾ ಸೇರ್ಪಡೆ
ಗಾಂಧೀನಗರ: ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾರವರು (Ravindra Jadeja) ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಬರೆದಿದ್ದಾರೆ. ಇದೀಗ…
ಗುಜರಾತ್ | ಸಮುದ್ರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ – ಮೂವರು ಸಿಬ್ಬಂದಿ ನಾಪತ್ತೆ
ಗಾಂಧಿನಗರ: ಭಾರತೀಯ ಕೋಸ್ಟ್ ಗಾರ್ಡ್ (Indian Coast Guard) ಹೆಲಿಕಾಪ್ಟರ್ ಗುಜರಾತ್ (Gujarat) ಸಮುದ್ರದಲ್ಲಿ ತುರ್ತು…