ನಾವು ಅಭ್ಯರ್ಥಿಗಳನ್ನು ಹಾಕದೇ ಇರುವುದು ಕಾಂಗ್ರೆಸ್‍ಗೆ ವರವಾಗಿದೆ: ಹೆಚ್‍ಡಿಕೆ
ಬೆಂಗಳೂರು: ಇದು ಸರ್ಕಾರದ ಸಾಧನೆಯ ತೀರ್ಪಲ್ಲ. ಈ ಚುನಾವಣೆಯಲ್ಲಿ ಹಲವಾರು ರೀತಿಯ ಅಕ್ರಮ ನಡೆದಿದೆ. ಇದು…
ಪತಿಯ ಅಭಿವೃದ್ಧಿ ಕೆಲ್ಸದಿಂದ ಗೆದ್ದಿದ್ದೇನೆ: ಪ್ರತಾಪ್ ಸಿಂಹಗೆ ಗೀತಾ ಮಹಾದೇವ್‍ಪ್ರಸಾದ್ ಟಾಂಗ್
ಗುಂಡ್ಲುಪೇಟೆ: ಮಹಾದೇವ ಪ್ರಸಾದ್ ಅವರ ಅಭಿವೃದ್ಧಿ ಕೆಲಸಗಳಿಂದಾಗಿ ನಾನು ಜಯಗಳಿಸಿದ್ದೇನೆ ಎಂದು ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್…
ಮಹದೇವ ಪ್ರಸಾದ್ ಅವ್ರ ಕೆಲ್ಸಕ್ಕೆ ಜನ ನೀಡಿದ ಕಾಣಿಕೆಯಿದು: ಖಾದರ್
ಗುಂಡ್ಲುಪೇಟೆ: ಪಕ್ಷದ ಪ್ರಾಮಾಣಿಕ ಕೆಲಸದಿಂದ ಜನ ಇಂದು ಕಾಂಗ್ರೆಸ್‍ಗೆ ಮತ ಹಾಕಿ ಗೆಲ್ಲಿಸಿದ್ದಾರೆ ಅಂತಾ ಆಹಾರ…
ಗುಂಡ್ಲುಪೇಟೆಯಲ್ಲಿ ‘ಕೈ’ ಗೆ ಜಯ: ಗೆಲುವಿನ ನಗೆ ಬೀರಿದ ಗೀತಾ ಮಹದೇವ್‍ಪ್ರಸಾದ್
ಚಾಮರಾಜನಗರ: ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವೆಂದೇ ಪರಿಗಣಿಸಲಾಗಿದ್ದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು,…
ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್,ಬಿಜೆಪಿ ಮೇಲೆ ಬೀರಬಹುದಾದ ಪರಿಣಾಮಗಳೇನು?
ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಎರಡೂ ಇಲ್ಲಿಯವರೆಗೆ ಕಾಂಗ್ರೆಸ್ ಹಿಡಿತದಲ್ಲಿದ್ದ ಕ್ಷೇತ್ರಗಳು. ಆದ್ರೆ ಕೇವಲ ಕ್ಷೇತ್ರಗಳನ್ನು…
ಕಾವೇರಿದ ಗುಂಡ್ಲುಪೇಟೆ ಉಪ ಕಣ -ಬೇಗೂರು ಮತಗಟ್ಟೆ ಬಳಿಯೇ ರಾಜಕೀಯ ಸಂಘರ್ಷ
- ಕೈ ಕೈ ಮಿಲಾಯಿಸಿದ ಕಾಂಗ್ರೆಸ್, ಬಿಜೆಪಿ ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತದಾನ…
ಗುಂಡ್ಲುಪೇಟೆಯಲ್ಲಿ ಗೀತಾ ಮಹದೇವಪ್ರಸಾದ್, ನಿರಂಜನ್ ನಡುವೆ ಸಮರ – ಮತದಾರನ ಮನ ನಿರ್ಧಾರ
ಚಾಮರಾಜನಗರ: ಕಳೆದ 20 ದಿನಗಳಿಂದ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ನೇರ ಜಿದ್ದಾಜಿದ್ದಿಗೆ,…
ಏನ್ ಮಾಡಿದ್ದೀರಾ ಎಂದು ಗೀತಾರನ್ನು ಗ್ರಾಮಸ್ಥ ಪ್ರಶ್ನಿಸಿದ್ದಕ್ಕೆ ಗುಂಡ್ಲುಪೇಟೆಯಲ್ಲಿ ‘ಕೈ’ ಗೂಂಡಾಗಿರಿ
ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತಯಾಚನೆಯ ವೇಳೆ ಗ್ರಾಮಸ್ಥನೊಬ್ಬ ಕೇಳಿದ ಪ್ರಶ್ನೆಗೆ ಕೋಪಗೊಂಡ…
ಫೋಟೋಗ್ರಾಫರ್ ಆದ್ರು ಡಿಕೆಶಿ!
ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಇಂಧನ ಸಚಿವ ಡಿಕೆ ಶಿವಕುಮಾರ್…
ವಿಡಿಯೋ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಪರಿಹಾರ – ನೀತಿ ಸಂಹಿತೆ ಉಲ್ಲಂಘಿಸಿದ ಬಿಎಸ್‍ವೈ
ಚಾಮರಾಜನಗರ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ನಗದು ಹಣ ನೀಡುವ ಮೂಲಕ…
